No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Friday, July 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕಾಸಿಗಾಗಿ ಪೋಸ್ಟಿಂಗ್’ನಿಂದಲೇ ತುಂಗಭದ್ರಾ ಸರಪಳಿ ಕಟ್ | ಕುಮಾರಸ್ವಾಮಿ ಕಿಡಿ

kalpa News by kalpa News
August 15, 2024
in ಬೆಂಗಳೂರು ನಗರ
0
ಚುನಾವಣಾ ಫಲಿತಾಂಶದ ನಂತರ ರಾಗಾ ಫಾರ್ ಪಿಎಂ ಮಿಷನ್: ಕುಮಾರಸ್ವಾಮಿ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯ ಸರಕಾರ ಹಣ ಪಡೆದು ಪೋಸ್ಟಿಂಗ್ ನೀಡುವುದು ನಿಲ್ಲಿಸಿದರೆ ತುಂಗಭದ್ರಾ ಜಲಾಶಯದಲ್ಲಿ #Tungabhadra Reservoir ಕ್ರಸ್ಟ್ ಗೇಟ್ ಕೊಚ್ಚಿ ಹೋದಂತಹ ಗಂಭೀರ ಪ್ರಕರಣಗಳು ನಿಲ್ಲುತ್ತವೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ #H D Kumaraswamy ಅವರು ಟೀಕಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ತುಂಗಭದ್ರಾ ಜಲಾಶಯದ ಘಟನೆ ಅತ್ಯಂತ ಗಂಭೀರವಾದದ್ದು. ನಾನು ಸರಕಾರಕ್ಕೆ ಒಂದು ಸಲಹೆ ಕೊಡಲು ಬಯಸುತ್ತೇನೆ. ಅಧಿಕಾರಿಗಳ ವರ್ಗಾವಣೆ ಮಾಡುವಾಗ ಹಣ ತೆಗೆದುಕೊಂಡು ವರ್ಗ ಮಾಡುವ ಕೆಲಸ ಬಿಡಿ ಎಂದು ತರಾಟೆಗೆ ತೆಗೆದುಕೊಂಡರು.
ನಾನು ಕೂಡ ಸಿಎಂ ಆಗಿ ಎರಡು ಬಾರಿ ಕೆಲಸ ಮಾಡಿದ್ದೇನೆ. ವರ್ಗಾವಣೆ ದಂಧೆಯಲ್ಲಿ ಕಾಂಗ್ರೆಸ್ ನವರು ಎಷ್ಟರಮಟ್ಟಿಗೆ ತೊಡಗುತ್ತಿದ್ದರು ಎಂದರೆ, ನನಗೆ ಬಹಳ ಹಿಂದೆ ಕೊಡುತ್ತಿದ್ದರು. ನನಗೆ ವರ್ಗಾವಣೆ ಮಾಡುವ ಅಧಿಕಾರ ಇರಲಿಲ್ಲ.ದುಡ್ಡು ಕೊಟ್ಡು ವರ್ಗಾವಣೆ ಮಾಡಿಸಿಕೊಳ್ಳುವ ಅಧಿಕಾರಿಗೆ ಕೆಲಸದ ಕಡೆ ಗಮನ ಎಲ್ಲಿರುತ್ತದೆ. ಕೊಟ್ಟ ದುಡ್ಡನ್ನು ಮರಳಿ ವಸೂಲಿ ಮಾಡಿಕೊಳ್ಳುವ ಕಡೆ ಅವನ ಗಮನ ಇರುತ್ತದೆ. ಅಲ್ಲಿರುವಷ್ಟರಲ್ಲಿ ಅಷ್ಟೂ ಹಣವನ್ನು ಸಂಗ್ರಹ ಮಾಡುವ ಗುರಿ ಹೊಂದಿರುತ್ತಾನೆ. ಹೀಗಾಗಿ ಅವನ ಗಮನವೆಲ್ಲಾ ಹಣದ ಕಡೆಯೇ ಇರುತ್ತದೆ. ಮುಖ್ಯ ಎಂಜಿನಿಯರ್, ಕಾರ್ಯನಿರ್ವಾಹಕ ಎಂಜಿನಿಯರ್ ಸೇರಿ ಎಲ್ಲಾ ಉನ್ನತ ಅಧಿಕಾರಿಗಳಿಗೆ ದುಡ್ಡು ತೆಗೆದುಕೊಂಡು ಪೋಸ್ಟಿಂಗ್ ಕೊಡಲಾಗುತ್ತಿದೆ ಎಂದು ಸಚಿವರು ಆರೋಪಿಸಿದರು.

Also read: VISL | ನಾನೇನು ಸುಮ್ಮನೆ ಕೂತಿಲ್ಲ, ಒಪ್ಪಿಗೆಗಾಗಿ ಕಾಯುತ್ತಿದ್ದೇನೆ | ಸಚಿವ ಕುಮಾರಸ್ವಾಮಿ

ತುಂಗಭದ್ರಾ ಅಣೆಕಟ್ಟು ಪ್ರಕರಣದ ಬಗ್ಗೆ ವಿಸ್ತೃತ ತನಿಖೆ ಮಾಡಬೇಕು. ತರಾತುರಿಯಲ್ಲಿ ಮಾಡಲು ಹೋಗಿ ಮತ್ತೇನೋ ಅವಾಂತರ ಮಾಡಿಕೊಳ್ಳಬೇಡಿ. ಪರಿಣಿತರ ನೆರವು ಪಡೆದು ಶಾಶ್ವತವಾಗಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಿ. ಮತ್ತೆ ರೈತರಿಗೆ ತೊಂದರೆ ಕೊಡುವುದು ಬೇಡ ಎಂದು ಅವರು ಸಲಹೆ ಮಾಡಿದರು.

ಅಣೆಕಟ್ಟೆಯ ಸುರಕ್ಷತೆಯ ಬಗ್ಗೆ ತಾಂತ್ರಿಕ ಸಮಿತಿ ಪ್ರತೀ ವರ್ಷ ಭೇಟಿ ಕೊಟ್ಟು ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲನೆ ಮಾಡುತ್ತದೆ. ರೆಡಿಮೇಡ್ ಪ್ರಶ್ನಾವಳಿಗೆ ರೆಡಿಮೇಡ್ ಉತ್ತರ ಬರೆದು ಕಾಟಾಚಾರಕ್ಕೆ ಆ ಕೆಲಸ ಮುಗಿಸುತ್ತದೆ. ಕ್ರಸ್ಟ್ ಗೇಟ್ ಗಳಿಗೆ ಅಳವಡಿಸಿರುವ ಸರಪಳಿಗಳನ್ನು ಕಾಲ ಕಾಲಕ್ಕೆ ಪರಿಶೀಲನೆ ಮಾಡುತ್ತಿರಬೇಕು. ಅವುಗಳಿಗೆ ಹಲವಾರು ವರ್ಷಗಳಿಂದ ಲೂಬ್ರಿಕೇಷನ್ ಮಾಡದ ಕಾರಣಕ್ಕೆ ಈ ಪರಿಸ್ಥಿತಿ ಉಂಟಾಗಿದೆ ಎಂದು ಅವರು ಟೀಕಾಪ್ರಹಾರ ನಡೆಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news Kalahamsa Infotech private limited

http://kalpa.news/wp-content/uploads/2024/04/VID-20240426-WA0008.mp4

     

Tags: BangaloreH D KumaraswamyKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaTungabhadra Reservoirತುಂಗಭದ್ರಾ ಜಲಾಶಯಬೆಂಗಳೂರುಹೆಚ್.ಡಿ. ಕುಮಾರಸ್ವಾಮಿ
Share219Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

VISL | ನಾನೇನು ಸುಮ್ಮನೆ ಕೂತಿಲ್ಲ, ಒಪ್ಪಿಗೆಗಾಗಿ ಕಾಯುತ್ತಿದ್ದೇನೆ | ಸಚಿವ ಕುಮಾರಸ್ವಾಮಿ

Next Post

ಸರ್ವಾಂಗೀಣ ಶಿಕ್ಷಣದಿಂದ ಮಾತ್ರ ಸಮಾಜಮುಖಿ ಬದಲಾವಣೆ ಸಾಧ್ಯ: ನಾರಾಯಣ ರಾವ್ ಅಭಿಪ್ರಾಯ

kalpa News

kalpa News

Next Post
ಸರ್ವಾಂಗೀಣ ಶಿಕ್ಷಣದಿಂದ ಮಾತ್ರ ಸಮಾಜಮುಖಿ ಬದಲಾವಣೆ ಸಾಧ್ಯ: ನಾರಾಯಣ ರಾವ್ ಅಭಿಪ್ರಾಯ

ಸರ್ವಾಂಗೀಣ ಶಿಕ್ಷಣದಿಂದ ಮಾತ್ರ ಸಮಾಜಮುಖಿ ಬದಲಾವಣೆ ಸಾಧ್ಯ: ನಾರಾಯಣ ರಾವ್ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL