ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಿಕಟಪೂರ್ವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ B S Yadiyurappa ನವರ ನಿವಾಸಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ Amith Shah ಅವರನ್ನು ಬಿ. ಎಸ್. ಯಡಿಯೂರಪ್ಪ ಹಾಗೂ ಬಿ. ವೈ. ವಿಜಯೇಂದ್ರ B Y Vijayendra ಅವರು ಆತ್ಮೀಯವಾಗಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ, ಸಚಿವ ಗೋವಿಂದ ಆರ್ ಕಾರಜೋಳ ಮತ್ತು ಶ್ರೀರಾಮುಲು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.












Discussion about this post