No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Wednesday, September 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

“ಲವ್ವಾಟ” ಚಲನಚಿತ್ರದ ಟೈಟಲ್ ಅನಾವರಣ…

kalpa News by kalpa News
June 14, 2022
in ಬೆಂಗಳೂರು ನಗರ, ಸಿನೆಮಾ
0
“ಲವ್ವಾಟ” ಚಲನಚಿತ್ರದ ಟೈಟಲ್ ಅನಾವರಣ…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ನಿಡಿಗಂಟಿ ಸಾಯಿ ರಾಜೇಶ್ ಮೂವೀಸ್ ಬ್ಯಾನರ್‌ನ ಅಡಿಯಲ್ಲಿ ಬೊಟ್ಟಾಶಂಕರ್ ರಾವ್, ಎನ್. ವೆಂಕಟೇಶ್ವರ್‌ರವರು ಕನ್ನಡ, ತೆಲುಗು, ತಮಿಳು ಭಾಷೆಯಲ್ಲಿ ಏಕಕಾಲದಲ್ಲಿ ನಿರ್ಮಿಸುತ್ತಿರುವ “ಲವ್ವಾಟ” Love ata ಚಲನಚಿತ್ರದ ಟೈಟಲ್ ಅನಾವರಣ ಕಾರ್ಯಕ್ರಮವು ಹೈದರಾಬಾದ್‌ನ ಆಂಧ್ರಪ್ರದೇಶ್ ಫಿಲಂ ಚೇಂಬರ್ ಆಫ್ ಕಾಮರ್ಸ್‌ನಲ್ಲಿ ನೆರವೇರಿತು.

ಹುಡುಗಿಯೊಬ್ಬಳು ತಮಾಷೆಗಾಗಿ ಹುಡುಗನನ್ನು ಪ್ರೀತಿಯಲ್ಲಿ ಬೀಳಿಸಿ. ಆ ಪ್ರೀತಿಯನ್ನು ನಿಜವೆಂದು ಕೊಳ್ಳುವ ಹುಡುಗ ಪಡುವ ಕಷ್ಟಗಳು ಹೇಗಿರುತ್ತವೆ ಎಂಬ ಕಥಾವಸ್ತು ಹೊಂದಿರುವ ‘ಲವ್ವಾಟ’ ಚಲನಚಿತ್ರಕ್ಕೆ, ಕನ್ನಡದಲ್ಲಿ ಪ್ರಚಂಡ ಪುಟಾಣಿಗಳು, ರುದ್ರಾಕ್ಷಪುರ, ಚಲನಚಿತ್ರಗಳನ್ನು ನಿರ್ದೇಶಿಸಿದ ರಾಜೀವ್‌ಕೃಷ್ಣ ಗಾಂಧಿ ಅವರು ಕಥೆ-ಚಿತ್ರಕಥೆ-ಸಂಭಾಷಣೆ ಬರೆದು ನಿರ್ದೇಶಿಸುತ್ತಿದ್ದಾರೆ. ಚಿತ್ರದಲ್ಲಿ ತೆಲುಗು ನಟ ಕ್ರಿಷ್, ಮತ್ತು ಕನ್ನಡದ ಮೀರಾ ಕಣ್ಣನ್ ನಾಯಕ ನಾಯಕಿಯಾಗಿ ನಟಿಸುತ್ತಿದ್ದು, ಶೋಭರಾಜ್ ಕಿಲ್ಲರ್ ವೆಂಕಟೇಶ್, ಬೆನರ್ಜಿ, ಬಿಲ್ಲಿ ಮುರಳಿ, ದೀಕ್ಷ, ರಾಜೇಶ್ ರೆಡ್ಡಿ ಮೊದಲಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದು ಇನ್ನುಳಿದ ಕಲಾವಿದರ ಆಯ್ಕೆ ನಡೆಯುತ್ತಿದೆ.

Also read: ಕಾರು – ಬೈಕ್ ಡಿಕ್ಕಿ: ಓರ್ವನಿಗೆ ಗಾಯ


ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿ ನಾಲ್ವರು ಉದಯೋನ್ಮುಖ ಕಲಾವಿದರಿಗೆ ಈ ಚಿತ್ರದಲ್ಲಿ ಪಾತ್ರಗಳನ್ನು ನೀಡಿ ಆ ಮೂಲಕ ರಾಜ್ಯಾದ್ಯಂತ ಚಿತ್ರಪ್ರದರ್ಶನವನ್ನು ಯಶಸ್ವಿಗೊಳಿಸಲು ಯೋಜನೆ ರೂಪಿಸಲಾಗಿದೆ ಎಂದು ನಿರ್ದೇಶಕ ರಾಜೀವಕೃಷ್ಣ ಗಾಂಧಿ ಹೇಳುತ್ತಾರೆ.

ಎಂ ನಾಗೇಂದ್ರ ಕುಮಾರ್ ಛಾಯಾಗ್ರಹಣ, ಆರ್. ಮಲ್ಲಿ ಸಂಕಲನ, ಬಾಜಿ ಮತ್ತು ತ್ರಿಲ್ಲರ್ ಮಂಜು ರವರ ಸಾಹಸ, ಜಿ.ಕೆ. ರವರ ಸಂಗೀತ, ಪಿಆರ್‌ಓ ಧೀರಜ್ , ಡಾ. ಪ್ರಭು ಗಂಜಿಹಾಳ, ಡಾ.ವೀರೇಶ್ ಹಂಡಗಿ ಅವರ ಪ್ರಚಾರಕಲೆ ಈ ಚಿತ್ರಕ್ಕಿದೆ. ಜೂನ್ 22ರಿಂದ ಸಕಲೇಶಪುರ, ನಂದಿ ಗಿರಿಧಾಮ, ಚಿಕ್ಕಬಳ್ಳಾಪೂರ, ಹುಬ್ಬಳ್ಳಿ, ಶ್ರೀಕಾಕುಳಂ ಮತ್ತು ಕೊಡಗು ಜಿಲ್ಲೆಯಲ್ಲಿ ಚಿತ್ರೀಕರಣ ನಡೆಯಲಿದೆ.


ವರದಿ: ಡಾ.ಪ್ರಭು ಗಂಜಿಹಾಳ-9448775346

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLove ataNewsinKannadaNewsKannadaSandalwood Newsಬೆಂಗಳೂರುಲವ್ವಾಟ"
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾರು – ಬೈಕ್ ಡಿಕ್ಕಿ: ಓರ್ವನಿಗೆ ಗಾಯ

Next Post

ಮೇಲುಕೋಟೆಯ ಬಾಹುಬಲಿ ಕಲಮೇಘಮ್ ರಾಮಸ್ವಾಮಿ ಅಯ್ಯಂಗಾರ್ ವಿಧಿವಶ

kalpa News

kalpa News

Next Post
ಮೇಲುಕೋಟೆಯ ಬಾಹುಬಲಿ ಕಲಮೇಘಮ್ ರಾಮಸ್ವಾಮಿ ಅಯ್ಯಂಗಾರ್ ವಿಧಿವಶ

ಮೇಲುಕೋಟೆಯ ಬಾಹುಬಲಿ ಕಲಮೇಘಮ್ ರಾಮಸ್ವಾಮಿ ಅಯ್ಯಂಗಾರ್ ವಿಧಿವಶ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL