ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೆಜಿಎಫ್ ಹಾಡು ಬಳಕೆ ಮಾಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ Rahul Gandhi ಸೇರಿದಂತೆ ಮೂವರಿಗೆ ಹೈಕೋರ್ಟ್ High Court ನೋಟೀಸ್ ಜಾರಿ ಮಾಡಿದೆ.
ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಕೆಜಿಎಫ್-2 ಚಿತ್ರದ ಹಕ್ಕುಸ್ವಾಮ್ಯ ಹಾಡುಗಳನ್ನು ಬಳಸಿದ್ದಕ್ಕಾಗಿ ಎಂಆರ್’ಟಿ ಮ್ಯೂಸಿಕ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ಪೀಠವು ಪಕ್ಷದ ಸಂವಹನ, ಪ್ರಚಾರ ಮತ್ತು ಮಾಧ್ಯಮದ ಉಸ್ತುವಾರಿ ವಹಿಸಿರುವ ಜೈರಾಮ್ ರಮೇಶ್, ಸಾಮಾಜಿಕ ಮಾಧ್ಯಮ ಮತ್ತು ಡಿಜಿಟಲ್ ವೇದಿಕೆಗಳ ಮುಖ್ಯಸ್ಥೆ ಸುಪ್ರಿಯಾ ಶ್ರೀನತೆ ಮತ್ತು ರಾಹುಲ್ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿದೆ.
Also read: ಬಾಹ್ಯಾಕಾಶ ಕ್ಷೇತ್ರದಲ್ಲಿ ಸಾರ್ಟ್ ಅಪ್ ಪ್ರಾರಂಭಿಸಲು ಇಸ್ರೋ ಮುಕ್ತ ಅವಕಾಶ: ಕೆ.ಎಲ್. ಶಿವಾನಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post