No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Thursday, September 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ತಡೆರಹಿತ ವಿದ್ಯುತ್ ಪೂರೈಕೆಗಾಗಿ KPTCL ನಿಂದ ಅತ್ಯಾಧುನಿಕ ತಂತ್ರಜ್ಞಾನ ಬಳಕೆ

ರಾಜ್ಯದಲ್ಲಿ ಕಾರ್ಯ ನಿರ್ವಹಿಸಲಿವೆ 5 ಇನ್ಸುಲೇಟೆಡ್ ಏರಿಯಲ್ ವರ್ಕ್ ಪ್ಲಾಟ್‌ಫಾರ್ಮ್ ವಾಹನ

kalpa News by kalpa News
April 3, 2024
in ಬೆಂಗಳೂರು ನಗರ
0
ತಡೆರಹಿತ ವಿದ್ಯುತ್ ಪೂರೈಕೆಗಾಗಿ KPTCL ನಿಂದ ಅತ್ಯಾಧುನಿಕ ತಂತ್ರಜ್ಞಾನ ಬಳಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಗ್ರಾಹಕರಿಗೆ ತಡೆರಹಿತ ವಿದ್ಯುತ್ ಸರಬರಾಜು ಸೇರಿದಂತೆ ನಿರ್ವಹಣೆ/ದುರಸ್ತಿ ಸಮಯದಲ್ಲಿ ವಿದ್ಯುತ್ ಲೈನ್ ಸ್ಥಗಿತಗೊಳ್ಳುವುದನ್ನು ತಡೆಯುವ ಪ್ರಯತ್ನದಲ್ಲಿ, ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೊರೇಷನ್ ಲಿಮಿಟೆಡ್ ಇನ್ಸುಲೇಟೆಡ್ ಏರಿಯಲ್ ವರ್ಕ್ ಪ್ಲಾಟ್‌ಫಾರ್ಮ್ ವಾಹನಗಳನ್ನು ಟ್ರಾನ್ಸ್‌ಮಿಷನ್ ಲೈನ್ ಮತ್ತು ಸಬ್‌ಸ್ಟೇಷನ್‌ಗಳಿಗಾಗಿ ನಿಯೋಜಿಸಲಿದೆ.

ಈಗಾಗಲೇ ಬೆಂಗಳೂರು, ಚಿತ್ರದುರ್ಗ ಮತ್ತು ಹುಬ್ಬಳ್ಳಿಯಲ್ಲಿ ಇನ್ಸುಲೇಟೆಡ್ ಏರಿಯಲ್ ವರ್ಕ್ ಪ್ಲಾಟ್‌ಫಾರ್ಮ್ ವಾಹನಗಳು ಕಾರ್ಯ ನಿರ್ವಹಿಸುತ್ತಿದ್ದು, ಮೈಸೂರು ಮತ್ತು ಗುಲ್ಬರ್ಗ ವಲಯಕ್ಕಾಗಿ ಇನ್ನೆರಡು ಇನ್ಸುಲೇಟೆಡ್ ಏರಿಯಲ್ ವರ್ಕ್ ಪ್ಲಾಟ್‌ಫಾರ್ಮ್ ವಾಹನಗಳು ಶೀಘ್ರದಲ್ಲೇ ಕಾರ್ಯಾರಂಭ ಮಾಡಲಿವೆ.
ಈ ವಾಹನಗಳ ವಿಶೇಷತೆ ಎಂದರೆ ನಿರ್ವಹಣೆ/ದುರಸ್ತಿ ಸಂದರ್ಭದಲ್ಲಿ ಲೈನ್ ಗಳಲ್ಲಿ ವಿದ್ಯುತ್ ಪ್ರಸರಣವನ್ನು ಸ್ಥಗಿತಗೊಳಿಸದೆ ನಿರ್ವಹಣೆ/ದುರಸ್ತಿ ಮಾಡಬಹುದಾಗಿದೆ. Hotline/live line ಗಳನ್ನು ಕೆಪಿಟಿಸಿಎಲ್ ನ ಎಂಜಿನಿಯರ್ ಗಳು ನೇರವಾಗಿ ಮುಟ್ಟಿ ದೋಷ ಸರಿಪಡಿಸಲು ಸಾಧ್ಯವಾಗಲಿದೆ. ಇದರಿಂದ ಕೆಪಿಟಿಸಿಎಲ್‌ಗೆ ಉಂಟಾಗುತ್ತಿದ್ದ ಆರ್ಥಿಕ ನಷ್ಟವನ್ನು ತಪ್ಪಿಸಬಹುದಾಗಿದೆ ಹಾಗೂ ಗ್ರಾಹಕರಿಗೆ ನಿರಂತರ ವಿದ್ಯುತ್ ಪೂರೈಕೆಯನ್ನು ಸಕ್ರಿಯಗೊಳಿಸುತ್ತದೆ ಎಂದು ಕೆಪಿಟಿಸಿಎಲ್ ನ #KPTCL ವ್ಯವಸ್ಥಾಪಕ ನಿರ್ದೇಶಕರಾದ ಪಂಕಜ್ ಕುಮಾರ್ ಪಾಂಡೆ #Pankaj Kumar Pandey ಇಂದು ತಿಳಿಸಿದ್ದಾರೆ

ಸಾಂಪ್ರದಾಯಿಕ ಶೈಲಿಯ ನಿರ್ವಹಣೆಗೆ ವಿದ್ಯುತ್ ಲೈನ್ ಸ್ಥಗಿತಗೊಳಿಸುವ ಅಗತ್ಯವಿದೆ ಮತ್ತು ವಿದ್ಯುತ್ ಮರು ಸಂಪರ್ಕಕ್ಕೆ ಕನಿಷ್ಠ 5 ಗಂಟೆಗಳ ಸಮಯವು ಬೇಕಾಗುತ್ತದೆ. ಇದು ಸಾರ್ವಜನಿಕರ ದೈನಂದಿನ ಜೀವನ ಹಾಗೂ ವಾಣಿಜ್ಯ ವ್ಯವಹಾರಗಳಿಗೆ ಅನಾನುಕೂಲತೆಯನ್ನು ಉಂಟುಮಾಡುತ್ತದೆ. ಹಾಟ್ (ಲೈವ್) ಲೈನ್ ನಿರ್ವಹಣೆ ತಂತ್ರದೊಂದಿಗೆ, ಕೆಪಿಟಿಸಿಎಲ್ ಅತ್ಯಾಧುನಿಕ ಉಪಕರಣಗಳಾದ ಇನ್ಸುಲೇಟೆಡ್ ಬಕೆಟ್ ವ್ಯಾನ್, ಇನ್ಸುಲೇಟೆಡ್ ಬಕೆಟ್, ಇನ್ಸುಲೇಟೆಡ್ ಸ್ಕ್ಯಾಫೋಲ್ಡಿಂಗ್ ಅನ್ನು ಬಳಸಿಕೊಂಡು ವಿದ್ಯುತ್ ಸ್ಥಗಿತಗೊಳಿಸದೆ ನಿರ್ವಹಣಾ ಚಟುವಟಿಕೆಯನ್ನು ಕೈಗೊಳ್ಳಲು ಉದ್ದೇಶಿಸಿದೆ, ಹೀಗಾಗಿ ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಸಾಧ್ಯ ಮತ್ತು ಇದು ರಾಜ್ಯದ ESCOM ಗಳನ್ನು ಆರ್ಥಿಕ ಸಬಲಗೊಳಿಸಲಿದೆ ಎಂದು ಪಂಕಜ್ ಕುಮಾರ್ ಪಾಂಡೆ ತಿಳಿಸಿದ್ದಾರೆ.
ಬ್ರೆಜಿಲ್ ದೇಶದಿಂದ ಆಮದು ಮಾಡಿಕೊಳ್ಳಲಾಗಿರುವ ಇನ್ಸುಲೇಟೆಡ್ ಏರಿಯಲ್ ವರ್ಕ್ ಪ್ಲಾಟ್‌ಫಾರ್ಮ್ ವಾಹನಗಳ ನಿರ್ವಹಣೆ ಕುರಿತ ತರಬೇತಿಯನ್ನು ಈಗಾಗಲೇ 15 ಎಂಜಿನಿಯರ್ ಗಳ ತಂಡಕ್ಕೆ ನೀಡಲಾಗಿದ್ದು, ನೆಲಮಂಗಲದ 220 kv ಸ್ಟೇಷನ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ತಂಡದ ಕಾರ್ಯವೈಖರಿಯನ್ನು ವ್ಯವಸ್ಥಾಪಕ ನಿರ್ದೇಶಕರು ಪರಿಶೀಲಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

https://kalpa.news/wp-content/uploads/2024/02/VID-20240229-WA0026.mp4

                         

Tags: BangaloreKannada NewsKannada News LiveKannada News OnlineKannada News WebsiteKannada WebsiteKPTCLLatest News KannadaNews in KannadaNews KannadaPankaj Kumar Pandeyಕೆಪಿಟಿಸಿಎಲ್ಪಂಕಜ್ ಕುಮಾರ್ ಪಾಂಡೆಬೆಂಗಳೂರು
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಿಮ್ಮ ಕ್ಷಮೆ ಯಾಚನೆ ಬೇಡ, ಕ್ರಮಕ್ಕೆ ಸಿದ್ದರಾಗಿ | ಬಾಬಾ ರಾಮ್ ದೇವ್’ಗೆ ಸುಪ್ರೀಂ ಚಾಟಿ

Next Post

ಸೊರಬ: ಮಲೆನಾಡಿನ ಗಮನ ಸೆಳೆದ ಬಯಲುಸೀಮೆಯ ಸಂಗ್ಯಾಬಾಳ್ಯ ಜನಪದ ನಾಟಕ

kalpa News

kalpa News

Next Post
ಸೊರಬ: ಮಲೆನಾಡಿನ ಗಮನ ಸೆಳೆದ ಬಯಲುಸೀಮೆಯ ಸಂಗ್ಯಾಬಾಳ್ಯ ಜನಪದ ನಾಟಕ

ಸೊರಬ: ಮಲೆನಾಡಿನ ಗಮನ ಸೆಳೆದ ಬಯಲುಸೀಮೆಯ ಸಂಗ್ಯಾಬಾಳ್ಯ ಜನಪದ ನಾಟಕ

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL