No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
  • Advertise With Us
  • Grievances
  • About Us
  • Contact Us
Wednesday, September 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮಲ್ಲೇಶ್ವರದಲ್ಲಿ ದಲಿತರಿಗೆ ಲಸಿಕೆ ನಿರಾಕರಣೆ: ಹರಿಪ್ರಸಾದ್ ಆರೋಪ ಶುದ್ಧ ಸುಳ್ಳು ಎಂದ ಡಿಸಿಎಂ

kalpa News by kalpa News
June 3, 2021
in ಬೆಂಗಳೂರು ನಗರ
0
ಕೋಲಾರ ಜಿಲ್ಲೆಯಲ್ಲಿ 300 ಆಕ್ಸಿಜನ್‌ ಬೆಡ್  ವ್ಯವಸ್ಥೆ:  ಡಿಸಿಎಂ ಅಶ್ವತ್ಥನಾರಾಯಣ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ನಗರದ ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದಲ್ಲಿ ಜಾತಿ ಆಧಾರದ ಮೇಲೆ ಲಸಿಕೆ ನೀಡಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಮಾಡಿರುವ ಆರೋಪವನ್ನು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸಾರಾಸಗಟಾಗಿ ತಳ್ಳಿಹಾಕಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಇದೊಂದು ಬೇಜವಾಬ್ದಾರಿ ಹೇಳಿಕೆ. ಅವರಿಗೆ ಜಾತಿ- ಧರ್ಮದ ಹೆಸರೇಳದಿದ್ದರೆ ನಿದ್ದೆಯೂ ಬರಲ್ಲ. ರಾಜ್ಯದಲ್ಲಿ ಯಶಸ್ವಿಯಾಗಿ ನಡೆಯುತ್ತಿರುವ ಲಸಿಕೆ ಅಭಿಯಾನವನ್ನು ಹೇಗಾದರೂ ಹಳಿತಪ್ಪಿಸಬೇಕು ಎಂಬ ಷಡ್ಯಂತ್ರ ಅವರು ಇಟ್ಟುಕೊಂಡಿರುವಂತಿದೆ ಎಂದು ತರಾಟೆಗೆ ತೆಗೆದುಕೊಂಡರು.

ಲಸಿಕೆಯಲ್ಲಿ ಜಾತಿ ತರುವ ಕೆಲಸವನ್ನು ನಾನಾಗಲಿ ಅಥವಾ ನಮ್ಮ ಪಕ್ಷವಾಗಲಿ ಮಾಡಿಲ್ಲ. ಅಂಥ ಯಾವುದೇ ಘಟನೆ ಕ್ಷೇತ್ರದಲ್ಲಿ ನಡೆದಿಲ್ಲ. ಯಾರಿಗೂ ಲಸಿಕೆ ನಿರಾಕರಿಸಿಲ್ಲ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ದಾನಿಗಳ ನೆರವಿನಿಂದ ಮುಕ್ತ ಮಾರುಕಟ್ಟೆಯಲ್ಲಿ ಲಸಿಕೆ ಖರೀದಿ ಮಾಡಿ ಕೊಳೆಗೇರಿಗಳಲ್ಲಿ ವಾಸಿಸುವ 1,000ಕ್ಕೂ ಹೆಚ್ಚು ಬಡವರಿಗೆ, ಆರ್ಥಿಕ ದುರ್ಬಲರಿಗೆ ಲಸಿಕೆ ಕೊಡಿಸಿದ್ದೇನೆ. ಅಲ್ಲದೆ 9,000 ಜನರಿಗೆ ಲಸಿಕೆ ನೀಡಲಾಗಿದೆ. ಇದರಲ್ಲಿ ಕ್ಷೇತ್ರದ 7 ಸ್ಲಂಗಳ ಜನರೇ ಹೆಚ್ಚು ಇದ್ದಾರೆ. ಸತ್ಯ ಅರ್ಥ ಮಾಡಿಕೊಳ್ಳದೆ ಸುಳ್ಳು ಆರೋಪ ಮಾಡುವುದು ಎಷ್ಟು ಸರಿ ಎಂದು ಡಾ.ಅಶ್ವತ್ಥನಾರಾಯಣ ಪ್ರಶ್ನೆ ಮಾಡಿದರು.

ಮಲ್ಲೇಶ್ವರದ ಬಾಲಕಿಯರ ಪ್ರೌಢಶಾಲೆಯಲ್ಲಿ ಮಂಗಳವಾರ ದಲಿತರಿಗೆ ಲಸಿಕೆ ನಿರಾಕರಿಸಲಾಗಿದೆ ಎಂದು ಹರಿಪ್ರಸಾದ್ ದೂರಿದ್ದಾರೆ. ಇದು ಶುದ್ಧ ಸುಳ್ಳು. ಅಂದು, ಮುಂಚೂಣಿ ಕಾರ್ಯಕರ್ತರು ಹಾಗೂ ಆದ್ಯತಾ ಗುಂಪಿನ ಜನರೂ, ಅವರ ಆರೈಕೆ ಮಾಡುವವರಿಗೆ ಲಸಿಕೆ ನೀಡಲಾಗುತ್ತಿತ್ತು.

ಸರಕಾರ ಹೊರಡಿಸಿರುವ ಈ ಮಾರ್ಗಸೂಚಿ ಪ್ರಕಾರ ಯಾರೇ ಬಂದರೂ ಲಸಿಕೆ ಹಾಕಿ ಕಳಿಸಲಾಗುತ್ತಿದೆ. ಪ್ರತಿಯೊಬ್ಬರ ಆಧಾರ್ ಸಂಖ್ಯೆ ದಾಖಲಿಸಿಕೊಂಡು ವ್ಯಾಕ್ಸಿನ್ ನೀಡಲಾಗುತ್ತಿದೆ. ಇಷ್ಟಕ್ಕೂ ಆಧಾರ್ ಕಾರ್ಡ್ ಮೇಲೆ ಜಾತಿ ನಮೂದಾಗಿರುವುದಿಲ್ಲ ಎಂಬ ಅಂಶವನ್ನು ಹರಿಪ್ರಸಾದ್ ಗಮನಿಸಬೇಕು ಎಂದು ಉಪ ಮುಖ್ಯಮಂತ್ರಿ ತಿರುಗೇಟು ಕೊಟ್ಟರು.

ವೈರಸ್ ಗೆ ಜಾತಿ- ಧರ್ಮದ ಹಂಗಿಲ್ಲ. ಅದೇ ರೀತಿ ವ್ಯಾಕ್ಸಿನ್ ಗೆ ಇರುವುದಿಲ್ಲ. ಇದನ್ನು ಹರಿಪ್ರಸಾದ್ ಅವರು ಅರ್ಥ ಮಾಡಿಕೊಳ್ಳಬೇಕು. ಸಂಕಷ್ಟದ ಸಮಯದಲ್ಲಿ ಅವರು ಸರ್ಕಾರಕ್ಕೆ ಸಲಹೆಗಳನ್ನು ನೀಡಿ ಉತ್ತೇಜಿಸಬೇಕೆ ಹೊರತು,ಆಗುತ್ತಿರುವ ಕೆಲಸದಲ್ಲಿ ಕಲ್ಲು ಹುಡುಕಿ ನೈತಿಕ ಸ್ಥೈರ್ಯ ಕುಗ್ಗಿಸಬಾರದು.

ಇಂಥ ಸೂಕ್ಷ್ಮ ವಿಷಯಗಳಲ್ಲಿ ಜಾತಿ-ಧರ್ಮದಂಥ ಸೂಕ್ಷ್ಮ ಸಂಗತಿಗಳನ್ನು ತರಬಾರದು. ಇವರಿಗೆ ನಾಚಿಕೆಯಾಗಬೇಕು. ಜನ ಪಾಠ ಕಲಿಸಿದ್ದರೂ ಇವರಿಗೆ ಬುದ್ಧಿ ಬಂದಿಲ್ಲ. ಹಾಗಾದರೆ ಇವರ ಪ್ರಕಾರ ಅರ್ಚಕರಿಗೆ ಲಸಿಕೆ ಕೊಡುವ ಹಾಗಿಲ್ಲವೆ? ಎಂದು ಡಿಸಿಎಂ ತರಾಟೆಗೆ ತೆಗೆದುಕೊಂಡರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreDCM Ashwath NarayanKannada NewsKannada News LiveKannada News OnlineKannada News WebsiteKannada WebsiteLatest News KannadaMalleshwaraNews in KannadaNews KannadaState NewsVaccinationಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣಬೆಂಗಳೂರುಮಲ್ಲೇಶ್ವರಂಲಸಿಕೆ
Share226Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚಳ್ಳಕರೆ: ನಾಟಕ ಕಲಾವಿದರಿಗೆ ಆಹಾರ ಧಾನ್ಯ ಕಿಟ್ ವಿತರಣೆ…

Next Post

ವಿಶೇಷ ಭತ್ಯೆ ನೀಡುವಂತೆ ಆಯುಷ್ ವೈದ್ಯಾಧಿಕಾರಿಗಳ ಆಗ್ರಹ

kalpa News

kalpa News

Next Post
ವಿಶೇಷ ಭತ್ಯೆ ನೀಡುವಂತೆ ಆಯುಷ್ ವೈದ್ಯಾಧಿಕಾರಿಗಳ ಆಗ್ರಹ

ವಿಶೇಷ ಭತ್ಯೆ ನೀಡುವಂತೆ ಆಯುಷ್ ವೈದ್ಯಾಧಿಕಾರಿಗಳ ಆಗ್ರಹ

Leave a Reply Cancel reply

Your email address will not be published. Required fields are marked *

No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL