ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
80ರ ದಶಕದ ಹಿಟ್ ಚಿತ್ರ ಅನುಭವ ಖ್ಯಾತಿಯ ನಟಿ ಅಭಿನಯ ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ಏನಿದು ಪ್ರಕರಣ?
ಪ್ರಕರಣ ಕುರಿತಂತೆ ನ್ಯಾ.ಎಚ್.ಬಿ. ಪ್ರಭಾಕರ್ ಅವರ ಏಕಸದಸ್ಯ ಪೀಠ ಆದೇಶ ನೀಡಿದ್ದು, ಅಭಿನಯ ಅವರ ಅಣ್ಣನ ಪತ್ನಿ ಲಕ್ಷ್ಮಿ ದೇವಿ ಅವರಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಲ್ಲಿ ಹೈಕೋರ್ಟ್ ಜೈಲು ಶಿಕ್ಷೆ ವಿಧಿಸಿದ್ದು, ಮಹತ್ವದ ತೀರ್ಪು ಪ್ರಕಟಿಸಿದೆ.

Also read: ವೆಂಕಟೇಶ ಎಲ್ಲರ ಸಂಕಟ ಪರಿಹರಿಸಲಿ: ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಆಶಯ
ನ್ಯಾಯಮೂರ್ತಿ ಎಚ್.ಬಿ. ಪ್ರಭಾಕರ್ ಶಾಸ್ತ್ರೀ ಅವರನ್ನೊಳಗೊಂಡ ಏಕಸದಸ್ಯ ಪೀಠದಿಂದ ಆದೇಶ ಹೊರಬಿದ್ದಿದೆ. ಸರ್ಕಾರದ ಪರ ವಕೀಲ ಎಚ್.ವಿ. ವಿನಾಯಕ್ ಅವರು ವಾದ ಮಂಡಿಸಿದ್ದರು.











Discussion about this post