Saturday, June 14, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಕನ್ನಡದ ಹಿರಿಯ ನಟ ಲೋಹಿತಾಶ್ವ ವಿಧಿವಶ

November 8, 2022
in ಬೆಂಗಳೂರು ನಗರ, ಸಿನೆಮಾ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ಕನ್ನಡದ ಹಿರಿಯ ನಟ ಟಿ.ಎಸ್. ಲೋಹಿತಾಶ್ವ (80) Lohithashwa ಅವರು ಇಂದು ಇಹಲೋಕ ತ್ಯಜಿಸಿದ್ದಾರೆ.

ಇತ್ತೀಚೆಗೆ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಜೀವರಕ್ಷಕ ಸಾದನ (ವೆಂಟಿಲೇಟರ್) ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ.

ಲೋಹಿತಾಶ್ವ ಅವರಿಗೆ ಮೂವರು ಮಕ್ಕಳಿದ್ದು, ಅವರಲ್ಲಿ ಕನ್ನಡ ಚಿತ್ರರಂಗದಲ್ಲಿ ಉತ್ತಮ ಖಳನಟನಾಗಿ ಗುರುತಿಸಿಕೊಂಡಿರುವ ಶರತ್ ಲೋಹಿತಾಶ್ವ ಕೂಡ ಒಬ್ಬರು.
ಲೋಹಿತಾಶ್ವ ಅವರು ಚಿತ್ರ ನಟ, ನಾಟಕಕಾರ ಮತ್ತು ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದು, ಅವರು 500ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ರಂಗ ನಾಟಕಗಳು ಮತ್ತು ದೂರದರ್ಶನ ಧಾರಾವಾಹಿಗಳಲ್ಲಿ ನಟಿಸಿದ್ದಾರೆ.

ಅಭಿಮನ್ಯು, ಎಕೆ 47, ಅವತಾರ ಪುರುಷ, ಚಿನ್ನ, ಹೊಸ ನೀರು, ಗಜೇಂದ್ರ, ವಿಶ್ವ, ಪ್ರತಾಪ್, ಪೊಲೀಸ್ ಲಾಕಪ್, ರೆಡಿಮೇಡ್ ಗಂಡ, ಸ್ನೇಹಲೋಕ, ಸುಂದರಕಾAಡ, ಸಿಂಹದ ಮರಿ, ಮೂರು ಜನ್ಮ, ಸಾಂಗ್ಲಿಯಾನ, ಟೈಮ್ ಬಾಂಬ್, ಲಾಕಪ್ ಡೆತ್, ಸಂಭವಾಮಿ ಯುಗೇ ಯುಗೇ, ರಣಚಂಡಿ, ಸಮಯದ ಗೊಂಬೆ, ಸಂಗ್ರಾಮ, ನ್ಯೂ ಡೆಲ್ಲಿ, ಸಾರಥಿ ಸೇರಿದಂತೆ ಸಾಕಷ್ಟು ಜನಪ್ರಿಯ ಸಿನಿಮಾಗಳೂ ಸೇರಿದಂತೆ ಸುಮಾರು 500ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KanndaLohithashwaNewsinKannadaNewsKannadaSandalwood Newsಬೆಂಗಳೂರುಲೋಹಿತಾಶ್ವ
Previous Post

ಶೀಘ್ರದಲ್ಲೇ ‘ಲವಂಗಿ’ ಚಿತ್ರೀಕರಣ ಆರಂಭ

Next Post

ಮೈಸೂರಿನ ಆಂಜನೇಯಸ್ವಾಮಿ ಸನ್ನಿಧಿಯಲ್ಲಿ ಧಾತ್ರಿ ಹವನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮೈಸೂರಿನ ಆಂಜನೇಯಸ್ವಾಮಿ ಸನ್ನಿಧಿಯಲ್ಲಿ ಧಾತ್ರಿ ಹವನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೊಪ್ಪಳ | ನವವೃಂದಾವನ ಶ್ರೀರಘುವರ್ಯತೀರ್ಥರ ಅದ್ದೂರಿ ಆರಾಧನೆ | ಮೂರು ದಿನ ವಿದ್ವಾಂಸರ ಪ್ರವಚನ

June 14, 2025

ರಘುವರ್ಯೋ ಮುದಂ ದದ್ಯಾತ್ ಕಾಮಿತಾರ್ಥಪ್ರದಾಯಕಃ

June 14, 2025

ಜೂ.15 | ಆಶೀರ್ವಾದ ಕಣ್ಣಿನ ಆಸ್ಪತ್ರೆ ಉದ್ಘಾಟನೆ | ಕಣ್ಣಿನ ತಜ್ಞ ಡಾ.ಅರುಣ್

June 14, 2025

Medicover Hospitals Unveils State-of-the-Art Robotic Orthopedic Centre in Bengaluru

June 14, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೊಪ್ಪಳ | ನವವೃಂದಾವನ ಶ್ರೀರಘುವರ್ಯತೀರ್ಥರ ಅದ್ದೂರಿ ಆರಾಧನೆ | ಮೂರು ದಿನ ವಿದ್ವಾಂಸರ ಪ್ರವಚನ

June 14, 2025

ರಘುವರ್ಯೋ ಮುದಂ ದದ್ಯಾತ್ ಕಾಮಿತಾರ್ಥಪ್ರದಾಯಕಃ

June 14, 2025

ಜೂ.15 | ಆಶೀರ್ವಾದ ಕಣ್ಣಿನ ಆಸ್ಪತ್ರೆ ಉದ್ಘಾಟನೆ | ಕಣ್ಣಿನ ತಜ್ಞ ಡಾ.ಅರುಣ್

June 14, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!