Read - < 1 minute
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಅವರು ಇಂದು ‘ಬೆಂಗಳೂರು ಟೆಕ್ ಸಮ್ಮಿಟ್’ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಟಿಬಿಟಿ ಸಚಿವ ಡಾ. ಅಶ್ವತ್ಥ್ ನಾರಾಯಣ್ ಮತ್ತಿತರರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post