ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೆಂಗಳೂರಿನ ಗಿರಿನಗರದ ವಿಜಯ ಭಾರತಿ ವಿದ್ಯಾಲಯದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಕಾರ್ಯಕ್ರಮದಲ್ಲಿ ಉಡುಪಿ ಪೇಜಾವರ ಮಠದ ಪೀಠಾಧ್ಯಕ್ಷರಾದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರು ಭಾಗವಹಿಸಿದ್ದರು.
ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿ ಯು ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕಪಡೆದ ವಿಧ್ಯಾರ್ಥಿಗಳಿಗೆ ಸ್ವಾಮೀಜಿಯವರು ನಗದು ಪುರಸ್ಕಾರ ನೀಡಿ ಆರ್ಶೀವದಿಸಿದರು.

ಆದರ್ಶ ಸೇವಾ ಸಂಸ್ಥೆ ಪ್ರತಿ ವರ್ಷ ನೂರಾರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಶಿಕ್ಷಣ ಕ್ಷೇತ್ರಕ್ಕೆ ಪ್ರೋತ್ಸಾಹ ನೀಡುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post