ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕನ್ನಡ ಚಿತ್ರರಂಗದ ನಟ ವಿನೋದ್ ರಾಜ್‌ಗೆ #Vinod Raj ಆರೋಗ್ಯದಲ್ಲಿ ಏರುಪೇರಾಗಿದ್ದು, ಕರುಳಿನ ಸಮಸ್ಯೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
11 ವರ್ಷಗಳ ಹಿಂದೆ ವಿನೋದ್ ರಾಜ್ ಹಾರ್ಟ್ ಆಪರೇಷನ್‌ಗೆ ಒಳಗಾಗಿ ಹಾರ್ಟ್‌ಗೆ ಸ್ಟಂಟ್ ಅಳವಡಿಸಲಾಗಿತ್ತು. ಇದೀಗ ಅದೇ ಸ್ಟಂಟ್‌ನಿಂದ ಕರುಳಿನ ಸಮಸ್ಯೆ ಎದುರಾಗಿದ್ದು, ಆಪರೇಷನ್ ಕೂಡ ಮಾಡಲಾಗಿದೆ. ಇನ್ನೇರಡು ದಿನಗಲ್ಲಿ ವಿನೋದ್ ರಾಜ್ ಡಿಸ್ಚಾರ್ಜ್ ಕೂಡ ಆಗಲಿದ್ದಾರೆ ಎನ್ನಲಾಗಿದೆ.
Also read: ಗಮನಿಸಿ! ಜೂ.13ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ
ಡ್ಯಾನ್ಸ್ ರಾಜಾ ಡ್ಯಾನ್ಸ್, ಶ್ರೀ ವೆಂಕಟೇಶ್ವರ ಮಹಿಮೆ, ಕೃಷ್ಣಾ ನೀ ಕುಣಿದಾಗ, ಕಾಲೇಜ್ ಹೀರೋ, ನನಗು ಹೆಂಡ್ತಿ ಬೇಕು, ಯುದ್ಧ ಪರ್ವ, ನಾಯಕ, ಬನ್ನಿ ಒಂದ್ಸಲಾ ನೋಡಿ, ಗಿಳಿ ಬೇಟೆ ಸೇರಿದಂತೆ ಕನ್ನಡದ ಅನೇಕ ಸಿನಿಮಾಗಳಲ್ಲಿ ವಿನೋದ್ ರಾಜ್ ನಟಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post