No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Sunday, April 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮಸೀದಿ, ದರ್ಗಾದಲ್ಲಿ ಧ್ವನಿ ವರ್ಧಕ ಬಳಸದಂತೆ ವಕ್ಫ್‌ ಬೋರ್ಡ್ ಮಹತ್ವದ ಆದೇಶ

ಯಾವ್ಯಾಯ ಅವಧಿಯಲ್ಲಿ ಬಳಕೆಯ ನಿಷೇಧ: ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 17, 2021
in ಬೆಂಗಳೂರು ನಗರ
0
ಮಸೀದಿ, ದರ್ಗಾದಲ್ಲಿ ಧ್ವನಿ ವರ್ಧಕ ಬಳಸದಂತೆ ವಕ್ಫ್‌ ಬೋರ್ಡ್ ಮಹತ್ವದ ಆದೇಶ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ರಾಜ್ಯದಾದ್ಯಂತ ಮಸೀದಿ ಹಾಗೂ ದರ್ಗಾಗಳಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೂ ಧ್ವನಿ ವರ್ಧಕಗಳನ್ನು ಬಳಕೆ ಮಾಡದಂತೆ ರಾಜ್ಯ ವಕ್ಫ್‌ ಬೋರ್ಡ್ ಸುತ್ತೋಲೆ ಹೊರಡಿಸಿದೆ.

ಈ ಕುರಿತಂತೆ ಸುತ್ತೋಲೆ ಹೊರಡಿಸಲಾಗಿದ್ದು, ವಕ್ಫ್‌ ಬೋರ್ಡ್ ಅಡಿಯಲ್ಲಿ ನೋಂದಣಿಯಾಗಿರುವ ಸುಮಾರು 32 ಸಾವಿರ ಮಸೀದಿಗಳು ಹಾಗೂ ದರ್ಗಾಗಳಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆವರೆಗೆ ಧ್ವನಿ ವರ್ಧಕಗಳನ್ನು ಬಳಸದಂತೆ ಸೂಚಿಸಲಾಗಿದೆ.

ಈ ಕುರಿತಂತೆ ಟ್ವೀಟ್ ಮಾಡಿರುವ ರಾಜ್ಯ ವಕ್ಫ್‌ ಬೋರ್ಡ್ ಸದಸ್ಯ ಮತ್ತು ಕರ್ನಾಟಕ ಮುಸ್ಲಿಂ ಜಮಾತ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಮೌಲಾನ ಶಾಫಿ ಸಾದಿ, ಅಝಾನ್ ಬಗ್ಗೆ ರಾಜ್ಯ ವಕ್ಫ್‌ ಮಂಡಳಿ ಯಾವುದೇ ನಿರ್ಬಂಧ ಹೇರಿಲ್ಲ. ಸುತ್ತೋಲೆಯ ಕ್ರಮ ಸಂಖ್ಯೆ ಮೂರರಲ್ಲಿ ಸ್ಪಷ್ಟವಾಗಿ ಅಝಾನ್ ಮತ್ತು ಇತರ ಯಾವ ವಿಚಾರಗಳಿಗೆ ಧ್ವನಿವರ್ಧಕ ಬಳಸಬಹುದೆಂದು ಸ್ಪಷ್ಟಪಡಿಸಲಾಗಿರುತ್ತದೆ. 10-07-2017 ರಂದು ಆಗಿನ ವಕ್ಫ್‌ ಮಂಡಳಿಯ ಆಡಳಿತಾಧಿಕಾರಿಯವರು ಹೊರಡಿಸಿದ ಸುತ್ತೋಲೆಯ ಯಥಾ ಪ್ರತಿಯನ್ನೇ 19-12-2020 ರಂದು ಹೊರಡಿಸಲಾಗಿದೆ. ನಿರ್ಣಯದಲ್ಲಿ ಯಾವುದೇ ಲೋಪದೋಷಗಳಿದ್ದರೂ ಮುಂದಿನ ಸಭೆಯಲ್ಲಿ ಚರ್ಚಿಸಿ ಸರಿಪಡಿಸಲಾಗುವುದು ಎಂದು ಹೇಳಿದ್ದಾರೆ.
ಶಬ್ದ ಮಾಲಿನ್ಯ ನಿಯಂತ್ರಣ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಸಂಬಂಧ ಕಳೆದ ಡಿ.19ರಂದು ರಾಜ್ಯ ವಕ್ಫ್‌ ಬೋರ್ಡ್ ಸಭೆ ನಡೆಸಿತ್ತು. ಎಲ್ಲಾ ಮಸೀದಿ ಹಾಗೂ ದರ್ಗಾಗಳ ಆಡಳಿತ ಸಮಿತಿಗಳಿಗೆ ಶಬ್ದ ಮಾಲಿನ್ಯ ನಿಯಂತ್ರಣ ಸಂಬಂಧ ಅರಿವು ಮೂಡಿಸಲು ತೀರ್ಮಾನ ಕೈಗೊಳ್ಳಲಾಗಿತ್ತು. ಇದರ ಬೆನ್ನಲ್ಲೇ ಮಹತ್ವದ ಸುತ್ತೋಲೆ ಹೊರಡಿಸಿದೆ.

10-07-2017 ರಂದು ಆಗಿನ ವಕ್ಫ್ ಮಂಡಳಿಯ ಆಡಳಿತಾಧಿಕಾರಿಯವರು ಹೊರಡಿಸಿದ ಸುತ್ತೋಲೆಯ ಯಥಾ ಪ್ರತಿಯನ್ನೇ 19-12-2020 ರಂದು ಹೊರಡಿಸಲಾಗಿದೆ.

ನಿರ್ಣಯದಲ್ಲಿ ಯಾವುದೇ ಲೋಪದೋಷಗಳಿದ್ದರೂ ಮುಂದಿನ ಸಭೆಯಲ್ಲಿ ಚರ್ಚಿಸಿ ಸರಿಪಡಿಸಲಾಗುವುದು.

— Moulana Shafi Saadi (@shafi_saadi) March 16, 2021

ಸುತ್ತೋಲೆ ಪ್ರಮುಖ ಸೂಚನೆಗಳೇನು? ಇಲ್ಲಿದೆ ಮಾಹಿತಿ

  • ಮಸೀದಿಗಳು ಮತ್ತು ದರ್ಗಾಗಳಲ್ಲಿ ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆವರೆಗೆ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ
  • ಧ್ವನಿವರ್ಧಕವನ್ನು ಅಝಾನ್ ಮತ್ತು ಸಾವು, ಸಮಾಧಿಯ ಸಮಯ, ಚಂದ್ರನನ್ನು ನೋಡುವುದು ಸೇರಿದಂತೆ ಇನ್ನಿತರ ಪ್ರಮುಖ ಘೋಷಣೆಗಳಿಗೆ ಮಾತ್ರ ಬಳಸಬೇಕು
  • ಯಾವುದೇ ಸಂದರ್ಭದಲ್ಲಿ ಶಬ್ದಗಳನ್ನು ಹೊರಸೂಸುವ ಪಟಾಕಿಗಳನ್ನು ಮಸೀದಿ, ದರ್ಗಾದ ಆವರಣದಲ್ಲಿ ಸುಡುವಂತಿಲ್ಲ
  • ಹಗಲಿನಲ್ಲಿ ಬಳಸುವ ಧ್ವನಿವರ್ಧಕಗಳು ಶಬ್ದಕ್ಕೆ ಸಂಬಂಧಿಸಿದಂತೆ ಸುತ್ತುರಿದ ಗಾಳಿಯ ಗುಣಮಟ್ಟದ ಮಾನದಂಡಗಳ ಪ್ರಕಾರ ಇರಬೇಕು
  • ಲಾತ್, ಜುಮಾ ಖುತ್ಬಾ, ಬಯಾನ್ಸ್‌, ಧಾರ್ಮಿಕ ಇನ್ನಿತರ ಕಾರ್ಯಕ್ರಮಗಳಿಗೆ ಮಸೀದಿ ಅಥವಾ ದರ್ಗಾದ ಆವರಣದೊಳಗೆ ಇರುವ ಮೈಕ್‌ಗಳನ್ನು ಬಳಸಬೇಕು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BangaloreDargaKannada News WebsiteKarnatakaLatest News KannadaLocal NewsMasjidState NewsWakfs Boardಬೆಂಗಳೂರು
Share197Tweet123Send
Previous Post

ಜಿಪಂ ಸದಸ್ಯ ಕೆ.ಈ. ಕಾಂತೇಶ್ ಜನ್ಮದಿನ ಪ್ರಯುಕ್ತ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ

Next Post

ತಲೆ ಮರೆಸಿಕೊಂಡಿದ್ದ 9 ವಾರೆಂಟ್ ಆರೋಪಿಗಳ ಬಂಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ತಲೆ ಮರೆಸಿಕೊಂಡಿದ್ದ 9 ವಾರೆಂಟ್ ಆರೋಪಿಗಳ ಬಂಧನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL