ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಾವು ಬಿಜೆಪಿಯವರ ರೀತಿಯಲ್ಲಿ 28 ಸ್ಥಾನವನ್ನೂ ಸಹ ಗೆಲ್ತೀವಿ ಅಂತ ಹೇಳಲ್ಲ. ಆದರೆ, ರಾಜ್ಯದಲ್ಲಿ ಕನಿಷ್ಠ 15 ಸ್ಥಾನದಲ್ಲಿ ಗೆಲ್ತೀವಿ ಎಂದು ಸಿಎಂ ಸಿದ್ದರಾಮಯ್ಯ #CM Siddaramaiah ಭರವಸೆ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರು ತಾವು 28 ಸ್ಥಾನದಲ್ಲೂ ಗೆಲ್ಲುತ್ತೇವೆ ಎಂದೆಲ್ಲಾ ಹೇಳಿಕೊಳ್ಳುತ್ತಾರೆ. ಆದರೆ, ನಾವು ಹಾಗಲ್ಲ. ರಾಜ್ಯದಲ್ಲಿ ಕನಿಷ್ಠ 15 ಸ್ಥಾನ ಗರಿಷ್ಠ 20 ಸ್ಥಾನ ಗೆಲ್ಲುತ್ತೇವೆ ಎಂದರು.
Also read: 5 ಕೋಟಿಯಲ್ಲಿ ಎಷ್ಟು ಸಸಿಗಳು ಬದುಕುಳಿದಿವೆ? ಸಚಿವ ಖಂಡ್ರೆ ಹೀಗೆ ಪ್ರಶ್ನಿಸಿದ್ದೇಕೆ? 3 ತಿಂಗಳ ಗಡುವು ನೀಡಿದ್ದೇಕೆ?

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















Discussion about this post