Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು ವಿವಿ ಮರುನಾಮಕರಣ ಸೇರಿ ಉನ್ನತ ಶಿಕ್ಷಣಕ್ಕೆ ರಾಜ್ಯ ಬಜೆಟ್’ನಲ್ಲಿ ಸಿಕ್ಕಿದ್ದೇನು? ಇಲ್ಲಿದೆ ಡಿಟೇಲ್ಸ್

March 7, 2025
in ಬೆಂಗಳೂರು ನಗರ
0 0
0
File image

File image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು #Bangalore University ಡಾ. ಮನಮೋಹನ್ ಸಿಂಗ್ #Dr. Manmohan Singh ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಪ್ರಸಕ್ತ ಸಾಲಿನ ಬಜೆಟ್ ಭಾಷಣದಲ್ಲಿ ಮಾತನಾಡಿದ ಅವರು, ಈ ವಿಶ್ವವಿದ್ಯಾಲಯವನ್ನು ದೇಶದಲ್ಲಿ ಮಾದರಿಯನ್ನಾಗಿಸುವ ಉದ್ದೇಶದಿಂದ, ಸರ್ಕಾರಿ ಕಲಾ ಕಾಲೇಜು ಹಾಗೂ ಸರ್ಕಾರಿ ಆð.ಸಿ. ಕಾಲೇಜುಗಳನ್ನು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದಿದ್ದಾರೆ.
ಉನ್ನತ ಶಿಕ್ಷಣಕ್ಕೆ ಸಿಕ್ಕಿದ್ದೇನು?

  • ಗುಣಮಟ್ಟದ ಉನ್ನತ ಶಿಕ್ಷಣವನ್ನು ಒದಗಿಸಲು ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂ‍ಸ್ಥೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳ (Centre of Excellence) ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶಕ್ಕಾಗಿ ಮುಂದಿನ ನಾಲ್ಕು ವರ್ಷಗಳಲ್ಲಿ ವಿಶ್ವಬ್ಯಾಂಕ್‌ ನೆರವಿನೊಂದಿಗೆ 2,500 ಕೋಟಿ ರೂ. ಯೋಜನೆಯನ್ನು ಅನುಷ್ಠಾನ
  • ಮಹಿಳಾ ಉನ್ನತ ಶಿಕ್ಷಣದ ಬಲವರ್ಧನೆಗಾಗಿ 31 ಮಹಿಳಾ ಕಾಲೇಜುಗಳನ್ನು ಹಿಂದಿನ ವರ್ಷದಲ್ಲಿ ಉನ್ನತೀಕರಿಸಲು ಕ್ರಮ ಕೈಗೊಂಡಿದ್ದು, ಉಳಿದ 26 ಕಾಲೇಜುಗಳ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು 26 ಕೋಟಿ ರೂ.
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್‌ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್‌ಗಳಲ್ಲಿ ಖಾಲಿಯಿರುವ 2,000 ಬೋಧಕ ಹುದ್ದೆಗಳನ್ನು ಭರ್ತಿ

  • ರಾಜ್ಯದ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜು, ಪಾಲಿಟೆಕ್ನಿಕ್‌ ಸಂಸ್ಥೆಗಳು ಹಾಗೂ ಪದವಿ ಕಾಲೇಜುಗಳಿಗೆ ಒಟ್ಟಾರೆ 275 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯ
  • ಹೊಸದಾಗಿ ಪ್ರಾರಂಭಿಸಲಾದ ಪಾಲಿಟೆಕ್ನಿಕ್‌ ಹಾಗೂ ಇಂಜಿನಿಯರಿಂಗ್‌ ಕಾಲೇಜುಗಳಿಗೆ 10 ಕೋಟಿ ರೂ. ವೆಚ್ಚದಲ್ಲಿ ಪೀಠೋಪಕರಣಗಳು, ಉಪಕರಣಗಳು, ಕಂಪ್ಯೂಟರ್‌ಗಳು ಹಾಗೂ ಪುಸ್ತಕಗಳನ್ನು ಒದಗಿಸಲಾಗುವುದು

Also read: `ಸಂಜೀವಿನಿ’ ಯೋಜನೆ ಜೊತೆಯಲ್ಲಿ ಪತ್ರಕರ್ತರಿಗೆ ಸಿದ್ದರಾಮಯ್ಯ ಬಜೆಟ್’ನಲ್ಲಿ ಕೊಟ್ಟಿದ್ದೇನು?

  • ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರಿಗೆ ಇಂಗ್ಲೆಂಡ್‌ ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ Chevening Karnataka Masters Fellowship ನೆರವಿನೊಂದಿಗೆ ಒಂದು ವರ್ಷದ ಸ್ನಾತಕೋತ್ತರ ಪದವಿ ಪಡೆಯುವ ಯೋಜನೆ *ರಾಜ್ಯದ 16 ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನದಿಂದ ಉದ್ಯೋಗಾರ್ಹತೆಯನ್ನು ಹೆಚ್ಚಿಸಲು ವೃತ್ತಿಪರ ವಿಷಯ ತಜ್ಞರನ್ನು ʻProfessor of Practiceʼ ರನ್ನಾಗಿ ನೇಮಿಸಲು ಉದ್ದೇಶ
  • ಉನ್ನತ ಶಿಕ್ಷಣ ಸಂಸ್ಥೆಗಳ ಸಮಗ್ರ ನಿರ್ವಹಣೆಗಾಗಿ ಜಾರಿಮಾಡಿರುವ UUCMS ತಂತ್ರಾಂಶವನ್ನು ಇನ್ನೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಒಟ್ಟಾರೆ 30 ಕೋಟಿ ರೂ. ವೆಚ್ಚದಲ್ಲಿ ಉನ್ನತೀಕರಣ

  • ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಕ ಕಾಲೇಜನ್ನು 150 ಕೋಟಿ ರೂ. ವೆಚ್ಚದಲ್ಲಿ ಸ್ಥಾಪನೆ
  • ಅಜೀಂ ಪ್ರೇಮ್‌ಜೀ ಫೌಂಡೇಶನ್‌ರವರ ಸಹಯೋಗದೊಂದಿಗೆ ಕಾಲೇಜು ಶಿಕ್ಷಣ ಇಲಾಖೆಯ ಎಲ್ಲಾ ಬೋಧಕರಿಗೆ ಬೋಧನೆ ಮತ್ತು ಕಲಿಕೆಯನ್ನು ಉತ್ತಮಪಡಿಸಲು ಮುಂದಿನ ಮೂರು ವರ್ಷದೊಳಗೆ ಪುನರ್‌ ಮನನ ತರಬೇತಿ
  • ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾರುಕಟ್ಟೆ ಆಧಾರಿತ ಕೌಶಲ್ಯ ತರಬೇತಿಗಳನ್ನು ಒದಗಿಸಿ ಉದ್ಯೋಗಕ್ಕೆ ಸಜ್ಜುಗೊಳಿಸಲು ಕೈಗಾರಿಕೆಗಳ ಸಹಭಾಗಿತ್ವದಲ್ಲಿ Internship Program ಹಾಗೂ ವಿಶೇಷ ಕಾರ್ಪೋರೇಟ್‌ ತರಬೇತಿ ಯೋಜನೆಗಳ ಪ್ರಾರಂಭ
  • KKRDB ವತಿಯಿಂದ 23,000 ವಿದ್ಯಾರ್ಥಿಗಳಿಗೆ ವಿಶೇಷ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು 10 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭ
  • ಪ್ರೊ. ನಂಜುಂಡ ಸ್ವಾಮಿ ಸಂಶೋಧನಾ ಪೀಠವನ್ನು ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರಾರಂಭ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: BangaloreBangalore UniversityDr. Manmohan SinghKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಡಾ. ಮನಮೋಹನ್ ಸಿಂಗ್ಬೆಂಗಳೂರುಬೆಂಗಳೂರು ನಗರ ವಿಶ್ವವಿದ್ಯಾಲಯ
Previous Post

`ಸಂಜೀವಿನಿ’ ಯೋಜನೆ ಜೊತೆಯಲ್ಲಿ ಪತ್ರಕರ್ತರಿಗೆ ಸಿದ್ದರಾಮಯ್ಯ ಬಜೆಟ್’ನಲ್ಲಿ ಕೊಟ್ಟಿದ್ದೇನು?

Next Post

ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜು ಆರಂಭ | ತಾಲೂಕು ಆಸ್ಪತ್ರೆ ಉನ್ನತೀಕರಣ | ಸಿಎಂ ಘೋಷಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜು ಆರಂಭ | ತಾಲೂಕು ಆಸ್ಪತ್ರೆ ಉನ್ನತೀಕರಣ | ಸಿಎಂ ಘೋಷಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!