No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, October 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಏನಿದು ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆ & ಹವಾಮಾನ ಚತುರ ಡಿಜಿಟಲ್ ಕೃಷಿ?

ತಂತ್ರಜ್ಞಾನದೊಂದಿಗಿನ ಸಮಗ್ರ ಬೇಸಾಯ ಲಾಭದಾಯಕ: ಎನ್. ಚಲುವರಾಯಸ್ವಾಮಿ

kalpa News by kalpa News
November 14, 2024
in ಬೆಂಗಳೂರು ನಗರ
0
ಏನಿದು ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆ & ಹವಾಮಾನ ಚತುರ ಡಿಜಿಟಲ್ ಕೃಷಿ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಆಧುನಿಕ ತಂತ್ರಜ್ಞಾನ ದೊಂದಿಗಿನ ಸಮಗ್ರ ಬೇಸಾಯ ಅಳವಡಿಕೆ ಸುಸ್ಥಿರ ಹಾಗೂ ಲಾಭದಾಯಕ ಕೃಷಿಗೆ ದಾರಿಯಾಗಿದೆ ರೈತರು ಈ ನಿಟ್ಟಿನಲ್ಲಿ ಗಮನ ಹರಿಸುವ ಅಗತ್ಯವಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ #Minister chaluvarayaswamy ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ #Bangalore Agriculture University ವತಿಯಿಂದ ಜಿ.ಕೆ.ವಿ.ಕೆ ಆವರಣದಲ್ಲಿ ಏರ್ಪಡಿಸಲಾಗಿದ್ದ ಮೂರು ದಿನಗಳ ಕೃಷಿ ಮೇಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ರೈತರು ಕೃಷಿ ವಿಶ್ವವಿದ್ಯಾಲಯಗಳು ನಡೆಸುವ ಸಂಶೋಧನೆಗಳು ಹಾಗೂ ತಂತ್ರಜ್ಞಾನಗಳನ್ನು ಬಳಸಿ ಮಿಶ್ರ ಬೇಸಾಯ ಪದ್ದತಿ ಮಾಡಿದರೆ ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಲಾಭ ಪಡೆಯಲು ಸಾಧ್ಯ ಎಂದರು.
ರಾಷ್ಟ್ರದಲ್ಲಿ 75% ಜನರು ಕೃಷಿಯನ್ನು ಅವಲಂಭಿಸಿದ್ದು 60ರ ದಶಕದಲ್ಲಿ ದೇಶದಲ್ಲಿ ನಡೆದ ಹಸಿರು ಕ್ರಾಂತಿ ಆಹಾರ ಧಾನ್ಯಗಳ ಉತ್ಪಾದನೆಯಲ್ಲಿ ಸ್ವಾವಲಂಭನೆ ಸಾಧಿಸಲು ಸಾಧ್ಯವಾಯಿತು. 1964-65ರಲ್ಲಿ ಆಹಾರ ಉತ್ಪಾದನೆ ರಾಷ್ಟ್ರಮಟ್ಟದಲ್ಲಿ 45.4 ಮಿಲಿಯನ್ ಟನ್‌ಗಳಷ್ಟಿದ್ದು, 2023-24ರ ಸಾಲಿಗೆ 332.22 ಮಿಲಿಯನ್ ಟನ್‌ಗಳಿಗೆ ಏರಿಕೆಯಾಗಿದೆ. 2047ರ ವೇಳೆಗೆ 437 ಮಿಲಿಯನ್ ಟನ್‌ಗೆ ಯೋಜನೆಯನ್ನು ರೂಪಿಸಿದೆ ಎಂದ ಅವರು ವಿವರ ನೀಡಿದರು.

ಆಹಾರ ಉತ್ಪಾದನೆ ಹೆಚ್ಚಳದಲ್ಲಿ ಕೃಷಿ ವಿಶ್ವವಿದ್ಯಾನಿಲಯಗಳ ಸಂಶೋಧನೆಗಳ ಪಾತ್ರವೂ ಮಹತ್ವದಾಗಿದೆ. ವಿವಿಗಳು ನಿರಂತರವಾಗಿ ಹೊಸ ತಳಿಗಳನ್ನು ಸಂಶೋಧಿಸಿ ಬಿಡುಗಡೆ ಮಾಡುತ್ತಿದ್ದು ಕಡಿಮೆ ನೀರು ಹಾಗೂ ವೆಚ್ಚದಲ್ಲಿ ಹೆಚ್ಚು ಇಳುವರಿ ಪಡೆಯಬಹುದಾಗಿದೆ ರೈತರು ಇವುಗಳ ಲಾಭ ಪಡೆಯಬೇಕು ಎಂದು ಕರೆ ನೀಡಿದರು.

ಈ ಸಾರಿ “ಹವಾಮಾನ ಚತುರ ಡಿಜಿಟಲ್ ಕೃಷಿ” ಎಂಬ ಘೋಷವಾಕ್ಯದೊಂದಿಗೆ ಈ ಮೇಳವನ್ನು ಆಯೋಜಿಸುತ್ತಿರುವುದು ಕೃಷಿ ಕ್ಷೇತ್ರದ ಸಕಾಲಿಕ ಚಿಂತನೆಯಾಗಿ ಎದ್ದು ಕಾಣುತ್ತಿದೆ. ರೈತ ಕುಟುಂಬಗಳಿಗೆ ಇದೊಂದು ಒಳ್ಳೆಯ ಅವಕಾಶವಾಗಿದೆ. ರೈತರುತಮ್ಮ ಶ್ರಮ ಮತ್ತು ಚಿಂತನೆಯಿಂದ ಆರ್ಥಿಕವಾಗಿ ಸಬಲರಾಗಲು ಒಂದು ಒಳ್ಳೆ ಅವಕಾಶವನ್ನು ಕಲ್ಪಿಸಿದೆ ಎಂದು ಹೇಳಿದರು.

Also read: ಮಕ್ಕಳ ಭವಿಷ್ಯ ಉತ್ತಮವಾಗಲು ಸೂಕ್ತ ಮಾರ್ಗದರ್ಶನ ಅಗತ್ಯ: ತಹಶೀಲ್ದಾರ್ ಪ್ರದೀಪ್
ರಾಜ್ಯದಲ್ಲಿ ಸುಮಾರು 78 ಲಕ್ಷಕ್ಕೂ ಹೆಚ್ಚು ರೈತರು ಹಾಗೂ 125 ಲಕ್ಷಕ್ಕೂ ಹೆಚ್ಚು ಕೃಷಿ ಕಾರ್ಮಿಕರು ಕೃಷಿಯಲ್ಲಿ ತೊಡಗಿದ್ದಾರೆ. ರಾಜ್ಯ ಸರ್ಕಾರ ಕೃಷಿಗೆ ಗರಿಷ್ಠ ಆದ್ಯತೆ ನೀಡಿದೆ ಕಳೆದ ಸಾಲಿನಲ್ಲಿ ಸುಮಾರು ಒಂದು ಸಾವಿರ ಕೋಟಿ ರೂಪಾಯಿ ಸಬ್ಸಿಡಿಯೊಂದಿಗೆ ಯಂತ್ರೋಪಕರಣ, ನೀರಾವರಿ ಸಲಕರಣೆಗಳನ್ನು ವಿತರಿಸಿದೆ. 2100 ಕೋಟಿ ರೂಪಾಯಿ ಬೆಳೆವಿಮೆ ಹಣವನ್ನು ನೇರ ನಗದು ವರ್ಗಾವಣೆ ಮೂಲಕ ರೈತರಿಗೆ ಭರಿಸಲಾಗಿದೆ. ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆ ರೂಪಿಸಿ ಅತ್ಯಧಿಕ ಆರ್ಥಿಕ ನೆರವಿನೊಂದಿಗೆ ಬೃಹತ್ ಬೆಳೆ ಕಟಾವು ಯಂತ್ರಗಳನ್ನು ವಿತರಿಸಲಾಗಿದೆ. ಐದು ಗ್ಯಾರಂಟಿ ಯೋಜನೆಗಳ ಮೂಲಕವು ಕೃಷಿ ಸಮುದಾಯ ಹಾಗೂ ಜನ ಸಾಮಾನ್ಯರಿಗೆ ನಮ್ಮ ಸರ್ಕಾರ ನೆರವು ಒದಗಿಸಿದೆ ಎಂದು ಸಚಿವರು ತಿಳಿಸಿದರು.

ಕೃಷಿ ಮೇಳದ ವ್ಯವಸ್ಥೆ ಶ್ಲಾಘಿಸಿದ ಸಚಿವರು ಕೃಷಿ ಪದವಿದರರು ಸ್ವಯಂ ಉದ್ಯೋಗ ಅಳವಡಿಸಿಕೊಂಡು ಇತರರಿಗೆ ಉದ್ಯೋಗ ಹಾಗೂ ಮಾರ್ಗದರ್ಶನ ನೀಡಬೇಕು ಎಂದರು.

ಪ್ರಾತ್ಯಕ್ಷಿಕೆ ತಾಕು ಪರಿಶೀಲನೆ: ಟ್ರಾಕ್ಟರ್ ಮೂಲಕ ಔಷಧಿ ಸಿಂಪಡಣೆ

ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿರವರು ಜಿ.ಕೆ.ವಿ.ಕೆ ವತಿಯಿಂದ ಪರೀಕ್ಷಾ ಬೆಳೆಯಲಾಗಿರುವ ವಿವಿಧ ಬೆಳೆಗಳ ಪ್ರಾತ್ಯಕ್ಷಿಕೆ ತಾಕುಗಳಿಗೆ ಭೇಟಿ ನೀಡಿ ಪರಿಶೀಲಿಸಿದರು ನಂತರ ಅತ್ಯಾಧುನಿಕ ಸ್ವಯಂಚಾಲಿತ ಯಂತ್ರಗಳನ್ನು ಒಳಗೊಂಡ ಔಷಧಿ ಸಿಂಪಡಣಾ ಟ್ರಾಕ್ಟರ್ ಕೂಡ ಚಾಲನೆ ನೀಡಿದರು. ಶಾಸಕರಾದ ಎಸ್.ಆರ್.ವಿಶ್ವನಾಥ್ ಹಾಗೂ ಶರತ್ ಬಚ್ಚೇಗೌಡ, ಬೆಂಗಳೂರು ಕೃಷಿ ವಿ.ವಿ ಉಪ ಕುಲಪತಿ ಸುರೇಶ್ ಅವರು ಸಹ ಸಚಿವರೊಂದಿಗೆ ಟ್ರಾಕ್ಟರ್‌ನಲ್ಲಿ ಕುಳಿತಿದ್ದು ವಿಶೇಷವಾಗಿತ್ತು.

650 ಮಳಿಗೆ

ಕೃಷಿಮೇಳದ ಬೃಹತ್ ಜನಾಕರ್ಷಣೆ: ಅಚ್ಚುಕಟ್ಟಾದ ಹಾಗೂ ವಿಶಾಲ ಜಾಗದಲ್ಲಿ ನಡೆಯುವ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಕೃಷಿಮೇಳ ದೇಶದಲ್ಲೇ ಹೆಸರುವಾಸಿಯಾಗಿದೆ. ಈ ಭಾರಿ ಸುಮಾರು 650 ಮಳಿಗೆಗಳನ್ನು ತೆರೆಯಲಾಗಿದ್ದು ಹೊಸ ಹೊಸ ತಂತ್ರಜ್ಞಾನಗಳು, ತಳಿಗಳ ಪ್ರದರ್ಶನ ಮತ್ತು ಮಾರಾಟ ಮೇಳ ಲಕ್ಷಾಂತರ ಜನರನ್ನು ಆಕರ್ಷಿಸುತ್ತಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

 

Tags: BangaloreBangalore Agriculture UniversityKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister chaluvarayaswamyNews_in_KannadaNews_Kannadaಬೆಂಗಳೂರುಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯಸಚಿವ ಎನ್. ಚಲುವರಾಯಸ್ವಾಮಿ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಮಕ್ಕಳ ಭವಿಷ್ಯ ಉತ್ತಮವಾಗಲು ಸೂಕ್ತ ಮಾರ್ಗದರ್ಶನ ಅಗತ್ಯ: ತಹಶೀಲ್ದಾರ್ ಪ್ರದೀಪ್

Next Post

ಈ ಅಪರೂಪದ ಕಾಯಿಲೆಗಳಿಗೆ ಅಗತ್ಯ ಚಿಕಿತ್ಸೆ ಒದಗಿಸಲು ಸರ್ಕಾರ ಬದ್ಧ: ಸಚಿವ ಶರಣ ಪ್ರಕಾಶ್

kalpa News

kalpa News

Next Post
ಈ ಅಪರೂಪದ ಕಾಯಿಲೆಗಳಿಗೆ ಅಗತ್ಯ ಚಿಕಿತ್ಸೆ ಒದಗಿಸಲು ಸರ್ಕಾರ ಬದ್ಧ: ಸಚಿವ ಶರಣ ಪ್ರಕಾಶ್

ಈ ಅಪರೂಪದ ಕಾಯಿಲೆಗಳಿಗೆ ಅಗತ್ಯ ಚಿಕಿತ್ಸೆ ಒದಗಿಸಲು ಸರ್ಕಾರ ಬದ್ಧ: ಸಚಿವ ಶರಣ ಪ್ರಕಾಶ್

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL