No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ವಿದ್ಯುತ್ ದರ ಏರಿಕೆಗೆ ಕಾರಣವೇನು? ಬೆಸ್ಕಾಂ ಎಂಡಿ ನೀಡಿರುವ ಸ್ಪಷ್ಟನೆ ಹೀಗಿದೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 13, 2023
in ಬೆಂಗಳೂರು ನಗರ
0
ಬೆಂಗಳೂರು ನಗರದಲ್ಲಿ ಬೆಸ್ಕಾಂನಿಂದ 10 ಲಕ್ಷಕ್ಕೂ ಅಧಿಕ ಡಿಜಿಟಲ್‌ ಮೀಟರ್‌ ಅಳವಡಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕರ್ನಾಟಕ ವಿದ್ಯತ್ಚಕ್ತಿ ನಿಯಂತ್ರಣ ಆಯೋಗ (ಕೆಇಆರ್ ಸಿ) ಕಳೆದ ಮೇ 12 ರಂದು ವಿದ್ಯುತ್ ದರವನ್ನು ಪ್ರತಿ ಯೂನಿಟ್ ಗೆ 70 ಪೈಸೆ ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ಬೆಸ್ಕಾಂ, ಜೂನ್ ತಿಂಗಳಲ್ಲಿ ನೀಡುವ ಮೇ ತಿಂಗಳ ವಿದ್ಯುತ್ ಬಳಕೆಯ ಬಿಲ್ ನಲ್ಲಿ ಪರಿಷ್ಕೃತ ವಿದ್ಯುತ್ ಶುಲ್ಕವನ್ನು ನಮೂದಿಸಿದೆ.

ವಿದ್ಯುತ್ ದರ ಪರಿಷ್ಕರಣೆ ಆದೇಶ ಏಪ್ರಿಲ್ ನಿಂದ ಪೂರ್ವನ್ವಯವಾಗುವುದರಿಂದ ಬಿಲ್ ನಲ್ಲಿ ಏಪ್ರಿಲ್ ತಿಂಗಳ ಹಿಂಬಾಕಿಯನ್ನು ನೀಡಲಾಗಿದೆ. ಹಾಗೆಯೇ ಕೆಇಆರ್ ಸಿ ಆದೇಶದ ಪ್ರಕಾರ ಎರಡು ಶ್ರೇಣಿಗಳಲ್ಲಿ ವಿದ್ಯುತ್ ಶುಲ್ಕವನ್ನು ಸಂಗ್ರಹಿಸಲಾಗುತ್ತಿದೆ. ಗ್ರಾಹಕರು ಬಳಸುವ ಮೊದಲ 100 ಯೂನಿಟ್‌ ವಿದ್ಯುತ್‌ ಗೆ ಪ್ರತಿ ಯೂನಿಟ್‌ ದರ 4.75 ರೂ ವಿಧಿಸಲಾಗಿದೆ. 100 ಯೂನಿಟ್ ಮೀರಿದರೆ ಬಳಸಿದ ಅಷ್ಟೂ ಯೂನಿಟ್ ಗೆ ಎರಡನೇ ಶ್ರೇಣಿ ದರ ಪ್ರತಿ ಯೂನಿಟ್‌ ಗೆ 7 ರೂ. ಅನ್ವಯವಾಗಲಿದೆ.
ಈ ಮೊದಲು ಮೂರು ಶ್ರೇಣಿ ದರಗಳಲ್ಲಿ (Telescopic) ಸಂಗ್ರಹಿಲಾಗುತ್ತಿತ್ತು. (ಮೊದಲ 50 ಯೂನಿಟ್ ಗೆ 4.15 ರೂ., ನಂತರದ 50 ಯೂನಿಟ್ ಗೆ 5.6 ರೂ ಹಾಗೂ 100 ಯೂನಿಟ್ ಮೀರಿದರೆ 7.15 ರೂ. ಸಂಗ್ರಹಿಸಲಾಗುತ್ತಿತ್ತು) ಇದೀಗ ಎರಡು ಶ್ರೇಣಿ ದರಗಳಲ್ಲಿ (Non-Telescopic) ಸಂಗ್ರಹಿಸಲು ಕೆಇಆರ್‌ಸಿ ಮೇ 12 ರಂದು ಹೊರಡಿಸಿರುವ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ ಎಂದು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ನಿಗದಿತ ಶುಲ್ಕ ಪರಿಷ್ಕರಣೆ:
ಕೆಇಆರ್‌ ಸಿ ದರ ಪರಿಷ್ಕರಣೆ ಆದೇಶದಲ್ಲಿ ನಿಗದಿತ ಶುಲ್ಕದಲ್ಲಿ 1 ರಿಂದ 50 ಕಿಲೋ ವ್ಯಾಟ್‌ ವಿದ್ಯುತ್‌ ಮಂಜೂರಾತಿ ಲೋಡ್‌ ಗೆ 110 ರೂ. ಮತ್ತು 50 ಕೆವಿಗೆ ಮೇಲ್ಪಟ್ಟ ವಿದ್ಯುತ್‌ ಮುಂಜೂರಾತಿ ಲೋಡ್‌ ಗೆ 210 ರೂ. ಬರಲಿದೆ.
ಕೆಆರ್ ಇಸಿ ದರ ಪರಿಷ್ಕರಣೆ ನೀತಿ ಹೇಗೆ :
ಕೆಇಆರ್ ಸಿ ದರ ನಿಯಂತ್ರಣ ಅಧಿಸೂಚನೆ 2006 ರ ಪ್ರಕಾರ ಎಲ್ಲಾ ಎಸ್ಕಾಂಗಳೂ ಪ್ರತಿ ವರ್ಷ ನವೆಂಬರ್ ತಿಂಗಳಲ್ಲಿ ವಿದ್ಯುತ್ ದರ ಪರಿಷ್ಕರಣೆಗೆ ಕೆಇಆರ್ ಸಿ ಮುಂದೆ ಅರ್ಜಿ ಸಲ್ಲಿಸಬೇಕು.

ಅರ್ಜಿಗೆ ಆಕ್ಷೇಪಣೆಗಳನ್ನು ಆಹ್ವಾನಿಸಿ ಎಸ್ಕಾಂಗಳ ಮನವಿಯನ್ನು ಪರಿಗಣಿಸಿ ಕೆಇಆರ್ ಸಿ ಪ್ರತಿ ವರ್ಷ ಮಾರ್ಚ್ ಅಥವಾ ಏಪ್ರಿಲ್ ತಿಂಗಳಲ್ಲಿ ದರ ಪರಿಷ್ಕರಣೆ ಆದೇಶವನ್ನು ನೀಡುತ್ತದೆ. ಇದು ಕೆಇಆರ್ ಸಿ ಯ ಸಾಮಾನ್ಯ ನಡವಳಿಯಾಗಿದ್ದು, ಎಸ್ಕಾಂಗಳು ದರ ಪರಿಷ್ಕಣೆಗೆ ಅರ್ಜಿ ಸಲ್ಲಿಸದಿದ್ದ ಪಕ್ಷದಲ್ಲಿ ಕೆಇಆರ್ ಸಿ ಸ್ವಯಂಪ್ರೇರಿತವಾಗಿ ವಿದ್ಯುತ್ ದರ ಏರಿಕೆ ಆದೇಶ ನೀಡಲು ಕಾನೂನಿನಲ್ಲಿ ಅವಕಾಶವಿದೆ.
ಈ ವರ್ಷದ ಮಾರ್ಚ್ / ಏಪ್ರಿಲ್ ನಲ್ಲಿ ಜಾರಿಗೆ ಬರಬೇಕಿದ್ದ ದರ ಪರಿಷ್ಕರಣೆ ಆದೇಶವನ್ನು ಮಾರ್ಚ್ 29, 2023ರಂದು ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದ ಹಿನ್ನೆಲೆಯಲ್ಲಿ ಕೆಇಆರ್ ಸಿ ತಡೆ ಹಿಡಿದಿತ್ತು, ಚುನಾವಣೆ ಮುಗಿದ ತಕ್ಷಣ, ಮೇ 12ರಂದು ದರ ಪರಿಷ್ಕರಣೆ ಮಾಡಿ ಏಪ್ರಿಲ್ ನಿಂದ ಪೂರ್ವನ್ವಯವಾಗುವಂತೆ ಜಾರಿಗೊಳಿಸಿ ಕೆಇಆರ್ ಸಿ ಆದೇಶ ನೀಡಿತ್ತು.

2022ರ ನವೆಂಬರ್ ನಲ್ಲಿ ವಿದ್ಯುತ್ ದರ ಪರಿಷ್ಕರಣೆಗೆ ನೀಡಿದ್ದ ಮನವಿಯನ್ನು ಪುರಸ್ಕರಿಸಿ ಏಪ್ರಿಲ್ ತಿಂಗಳಿಂದ ಅನ್ವಯವಾಗುವಂತೆ ಪ್ರತಿ ಯೂನಿಟ್ ಗೆ 70 ಪೈಸೆ ಯಷ್ಟು ಹೆಚ್ಚಳ ಮಾಡಿದ ಮೊತ್ತವನ್ನು ಜೂನ್ ತಿಂಗಳಲ್ಲಿ ಸಂಗ್ರಹಿಸಲಾಗುತ್ತಿದೆ ಎಂದು ಬೆಸ್ಕಾಂ ಎಂಡಿ ತಿಳಿಸಿದರು.
ವಿದ್ಯುತ್ ದರ ಪರಿಷ್ಕರಣೆಯನ್ನು ನವೆಂಬರ್ 4, 2020ರಂದು ಪ್ರತಿ ಯೂನಿಟ್ ಗೆ 40 ಪೈಸೆ, ಜೂನ್ 6, 2021ರಂದು ಪ್ರತಿ ಯೂನಿಟ್ ಗೆ 30 ಪೈಸೆ ಹಾಗು ಏಪ್ರಿಲ್ 4, 2022ರಂದು ಪ್ರತಿ ಯೂನಿಟ್ ಗೆ 35 ಪೈಸೆಗಳಷ್ಟು ಹೆಚ್ಚಳ ಮಾಡಿ ಕೆಆರ್ ಇಸಿ ಆದೇಶ ಹೊರಡಿಸಿತ್ತು.
ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚ ಹೊಂದಾಣಿಕೆ ಶುಲ್ಕ (FPPCA) : ಕಾಲಕಾಲಕ್ಕೆ ಕೆಇಆರ್ ಸಿ ಜಾರಿಗೊಳಿಸುವ ವಿದ್ಯುತ್ ದರ ಪರಿಷ್ಕರಣೆಗೂ ಮತ್ತು ಎಸ್ಕಾಂಗಳು ಜನರೇಟರ್ ಗಳಿಂದ ಖರೀದಿಸುವ ವಿದ್ಯುತ್ ಮೇಲಿನ ಇಂಧನ ವೆಚ್ಚದಲ್ಲಿನ ಬೆಲೆಯಲ್ಲಿ ವ್ಯತ್ಯಾಸ ಉಂಟಾಗುವುದಿರಂದ ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚ ಹೊಂದಾಣಿಕೆ ಶುಲ್ಕವನ್ನು ವಿಧಿಸಲು ಕೆಇಆರ್ ಸಿ ಎಸ್ಕಾಂಗಳಿಗೆ ಅನುಮತಿ ನೀಡುತ್ತದೆ.

ಕೇಂದ್ರ ಸರಕಾರ 2005ರ ವಿದ್ಯುಚ್ಚಕ್ತಿ ನಿಯಮಗಳಿಗೆ ಡಿಸೆಂಬರ್ 29, 2002ರಲ್ಲಿ ತಿದ್ದುಪಡಿ ತಂದು ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚವನ್ನು ಸಮಯಕ್ಕೆ ಸರಿಯಾಗಿ ಸಂಗ್ರಹಿಸಲು ಸೂಚಿಸಿತ್ತು.

http://kalpa.news/wp-content/uploads/2023/05/VID-20230516-WA0005-1.mp4

 

ಈ ತಿದ್ದುಪಡಿ ಅನ್ವಯ ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚವನ್ನು ಪ್ರತಿ ತಿಂಗಳು ಗ್ರಾಹಕರಿಂದ ಸಂಗ್ರಹಿಸಲು ಕೆಇಆರ್ ಸಿ ಫೆಬ್ರವರಿ 23, 2023ರಂದು ಅಧಿಸೂಚನೆ ಹೊರಡಿಸಿತ್ತು. ಹಾಗಾಗಿ ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚವನ್ನು ಬೆಸ್ಕಾಂ ಗ್ರಾಹಕರಿಗೆ ಪ್ರತಿ ಯೂನಿಟ್ ಗೆ 59 ಪೈಸೆ ಯಷ್ಟು ವಿಧಿಸಲು ಕೆಇಆರ್ ಸಿ ಅನುಮತಿ ನೀಡಿದ್ದು, ಈ ಮೊತ್ತವನ್ನು ಜೂನ್ ತಿಂಗಳಲ್ಲಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆ ಎಂದು ಬೆಸ್ಕಾಂ ಎಂಡಿ ತಿಳಿಸಿದ್ದಾರೆ.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗ್ಯಾರಂಟಿಗಳ ಮೂಲಕ ಸರಕಾರ ಗೊಂದಲ ಮೂಡಿಸುತ್ತಿದೆ: ಮಾಜಿ ಸಿಎಂ ಕುಮಾರಸ್ವಾಮಿ

Next Post

“ರೇವ್ ಪಾರ್ಟಿ” ಚಿತ್ರೀಕರಣ ಮುಕ್ತಾಯ; ಆಗಸ್ಟ್ ನಲ್ಲಿ ಬಿಡುಗಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
“ರೇವ್ ಪಾರ್ಟಿ” ಚಿತ್ರೀಕರಣ ಮುಕ್ತಾಯ; ಆಗಸ್ಟ್ ನಲ್ಲಿ ಬಿಡುಗಡೆ

"ರೇವ್ ಪಾರ್ಟಿ" ಚಿತ್ರೀಕರಣ ಮುಕ್ತಾಯ; ಆಗಸ್ಟ್ ನಲ್ಲಿ ಬಿಡುಗಡೆ

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL