ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ತಿಲಕ್‌ನಗರದಲ್ಲಿ ಬಂಧನಕ್ಕೊಳಗಾದ ಉಗ್ರ ಅಖ್ತರ್ ಹುಸೇನ್ ಆಘಾತಕಾರಿ ಅಂಶಗಳನ್ನು ಬಾಯ್ಬಿಟ್ಟಿದ್ದು, ಸಿಸಿಬಿ ಪೊಲೀಸರ ಪ್ರಾಥಮಿಕ ತನಿಖೆಯ ವೇಳೆ ಹುಸೇನ್ ಮೊಬೈಲ್‍ನಲ್ಲಿ 20 ಜಿಬಿಯಷ್ಟು ಡೇಟಾ ಪತ್ತೆಯಾಗಿದೆ
ಹಿಂದೂಗಳು ನಮ್ಮನ್ನು ಬೇಜಬ್ದಾಯಿಂದ ನೋಡುತ್ತಿರುವುದು ನಮ್ಮ ನೆಮ್ಮದಿ ಹಾಳಾಗಲು ಕಾರಣವಾಗಿದೆ. ಪರಿಣಾಮ ಉಗ್ರರ ಗುಂಪಿಗೆ ಸೇರಲು ಬಯಸಿದ್ದೆ ಎಂದು ಹೇಳಿದ್ದಾನೆ. ಆತ ಉಗ್ರ ಚಟುವಟಿಕೆಗಳ ಬಗ್ಗೆ ಚಾಟ್, ಪೋಸ್ಟ್‌ಗಳನ್ನು ಮಾಡಿದ್ದ ವಿಚಾರ ಮೂಲಗಳಿಂದ ತಿಳಿದು ಬಂದಿದೆ.










Discussion about this post