Tuesday, July 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಮತದಾನಕ್ಕೆ 48 ಗಂಟೆಗಳ ಮೊದಲು ಯಾವ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ?

May 8, 2023
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ-10 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾನ ಮುಕ್ತಾಯ ಸಮಯದ 48 ಗಂಟೆ ಮುನ್ನ ಅವಧಿಯಲ್ಲಿ ಅಂದರೆ (ಮೇ-8ರ ಸಾಯಂಕಾಲ 6 ಗಂಟೆಯಿಂದ ಮೇ-10ರ ಸಾಯಂಕಾಲ 6.30 ಗಂಟೆ ವರೆಗೆ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಮೇಲೆ ಪ್ರಭಾವ ಬೀರುವ ರೀತಿ, ಟಿ.ವಿ. ವಾಹಿನಿಗಳಲ್ಲಿ, ಸಿನಿಮಾಟೋಗ್ರಾಫಿ, ಚರ್ಚೆ, ಸಂವಾದ, ವಿಶ್ಲೇಷಣೆ, ಚುನಾವಣೋತ್ತರ ಸಮೀಕ್ಷೆ, ಹೀಗೆ ಯಾವುದೇ ಜಾಹೀರಾತು ಹಾಗೂ ಸುದ್ದಿಯನ್ನು ವಿದ್ಯುನ್ಮಾನ ವಾಹಿನಿ, ಕೇಬಲ್ ಟಿ.ವಿ., ರೇಡಿಯೋ, ಸಾಮಾಜಿಕ ಜಾಲತಾಣ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಪ್ರಸಾರ ಮಾಡುವುದಾಗಲಿ ಅಥವಾ ಬಿತ್ತರಿಸುವುದನ್ನು ಪ್ರಜಾ ಪ್ರತಿನಿಧಿ ಕಾಯ್ದೆ-1951ರ ಸೆಕ್ಷನ್ 125ರಂತೆ ನಿರ್ಬಂಧಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಒಂದು ವೇಳೆ ನಿಯಮ ಉಲ್ಲಂಘಿಸಿ ಚುನಾವಣಾ ಜಾಹೀರಾತು, ಸಮೀಕ್ಷೇ ಇತ್ಯಾದಿ ಸುದ್ದಿಗಳನ್ನು ಬಿತ್ತರಿಸಿದಲ್ಲಿ ಅಂತಹವರ ವಿರುದ್ಧ ಪ್ರಜಾ ಪ್ರಾತಿನಿಧ್ಯ ಕಾಯ್ದೆ-1951ರ ಕಲಂ 126ರ ಅನ್ವಯ 2 ವರ್ಷಗಳ ಶಿಕ್ಷೆ ಅಥವಾ ದಂಡ, ಇಲ್ಲವೆ ಶಿಕ್ಷೆ ಮತ್ತು ದಂಡ ಎರಡನ್ನೂ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.
ಮತದಾನ ಪೂರ್ವ 48 ಗಂಟೆ ಅವಧಿಯಲ್ಲಿ ಮಾಧ್ಯಮಗಳು ವಿದ್ಯುನ್ಮಾನ ವಾಹಿನಿ, ಕೇಬಲ್ ಟಿ.ವಿ., ರೇಡಿಯೋ, ಸಾಮಾಜಿಕ ಜಾಲತಾಣ ಹಾಗೂ ಡಿಜಿಟಲ್ ಮಾಧ್ಯಮ ಇತ್ಯಾದಿಗಳು ಬಿತ್ತರಿಸುವ ಚುನಾವಣಾ ಸುದ್ದಿಯಲ್ಲಿ ಯಾವುದೇ ಅಭ್ಯರ್ಥಿ ಅಥವಾ ರಾಜಕೀಯ ಪಕ್ಷದ ಪರವಾಗಿರುವ ಮತ್ತು ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವಂತಹ ಪ್ಯಾನಲಿಸ್ಟ್ ಅಭಿಪ್ರಾಯಗಳು, ಮನವಿಗಳು ಇಲ್ಲದಿರುವುದುನ್ನು ಖಚಿತಪಡಿಸಿಕೊಳ್ಳಬೇಕು. ಇದಲ್ಲದೆ ಯಾವುದೇ ಅಭಿಪ್ರಾಯ ಸಂಗ್ರಹದ ಫಲಿತಾಂಶ ಪ್ರಕಟ, ಸಮೀಕ್ಷೆ ವಿಶ್ಲೇಷಣೆ, ಪ್ರದರ್ಶನ ಮಾಡುವುದನ್ನು ಸಹ ನಿರ್ಬಂಧಿಸಲಾಗಿದೆ.

Also read: ಜಿಲ್ಲೆಯಲ್ಲಿ ಎಷ್ಟು ಮತದಾರರಿದ್ದಾರೆ, ಚುನಾವಣೆಗೆ ಸಿದ್ಧತೆ ಹೇಗಿದೆ? ಇಲ್ಲಿದೆ ಮಾಹಿತಿ

ಎಕ್ಸಿಟ್ ಪೋಲ್ ನಿಷೇಧ
ಮತದಾನದ ಪೂರ್ವ 48 ಗಂಟೆ ಮತ್ತು ಮತದಾನದ ಸಮಯ ಮುಗಿದ ನಂತರದ ಅರ್ಧ ಗಂಟೆ ವರೆಗೂ ಯಾವುದೇ ಸುದ್ದಿ ವಾಹಿನಿ, ಕೇಬಲ್ ಟಿ.ವಿ. ಸೇರಿದಂತೆ ಇನ್ನಿತರ ಡಿಜಿಟಲ್ ಮಾಧ್ಯಮಗಳು ಎಕ್ಸಿಟ್ ಪೋಲ್ ಪ್ರಸಾರ ಮಾಡುವುದನ್ನು ನಿಷೇಧಿಸಲಾಗಿದೆ. ಹೀಗಾಗಿ ಎಲ್ಲಾ ಮಾಧ್ಯಮ ಸಂಸ್ಥೆಗಳು ಚುನಾವಣಾ ಆಯೋಗವು ಕಾಲ ಕಾಲಕ್ಕೆ ಹೊರಡಿಸುವ ಎಲ್ಲಾ ಮಾರ್ಗದರ್ಶನಗಳನ್ನು ಪಾಲಿಸಬೇಕು.

http://kalpa.news/wp-content/uploads/2023/05/Jain-Public-School.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Previous Post

ಜಿಲ್ಲೆಯಲ್ಲಿ ಎಷ್ಟು ಮತದಾರರಿದ್ದಾರೆ, ಚುನಾವಣೆಗೆ ಸಿದ್ಧತೆ ಹೇಗಿದೆ? ಇಲ್ಲಿದೆ ಮಾಹಿತಿ

Next Post

Congress functioning on PFI agenda: Shah

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Congress functioning on PFI agenda: Shah

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ರೈಲ್ವೆ ಪ್ರಯಾಣಿಕರೇ ಗಮನಿಸಿ! ರಿಸರ್ವೇಷನ್ ಟೈಮ್ ಕುರಿತಾಗಿ ಇಲಾಖೆ ಕೊಟ್ಟಿದೆ ಬಿಗ್ ಅಪ್ಡೇಟ್

July 1, 2025

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ರೈಲ್ವೆ ಪ್ರಯಾಣಿಕರೇ ಗಮನಿಸಿ! ರಿಸರ್ವೇಷನ್ ಟೈಮ್ ಕುರಿತಾಗಿ ಇಲಾಖೆ ಕೊಟ್ಟಿದೆ ಬಿಗ್ ಅಪ್ಡೇಟ್

July 1, 2025

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!