No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
  • Advertise With Us
  • Grievances
  • About Us
  • Contact Us
Wednesday, September 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಹುಟ್ಟಿನಿಂದ ಮೊಣಕಾಲು ಚಲನೆಗೆ ತೊಂದರೆ ಅನುಭವಿಸುತ್ತಿದ್ದ ಬಾಲಕಿಗೆ ಹೊಸ ಜೀವನೋತ್ಸಾಹ

ವೈಟ್‌ಫೀಲ್ಡ್‌ನ ಮೆಡಿಕವರ್ ಆಸ್ಪತ್ರೆ ವೈದ್ಯರ ಯಶಸ್ವಿ ಕ್ವಾಡ್ರಿಸೆಪ್ಸ್ ಪ್ಲಾಸ್ಟಿ ಶಸ್ತ್ರಚಿಕಿತ್ಸೆ

kalpa News by kalpa News
May 30, 2025
in ಬೆಂಗಳೂರು ನಗರ
0
ಹುಟ್ಟಿನಿಂದ ಮೊಣಕಾಲು ಚಲನೆಗೆ ತೊಂದರೆ ಅನುಭವಿಸುತ್ತಿದ್ದ ಬಾಲಕಿಗೆ ಹೊಸ ಜೀವನೋತ್ಸಾಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು , ವೈಟ್‌ ಫೀಲ್ದ್‌  |

ಹುಟ್ಟಿನಿಂದ ಮೊಣಕಾಲು ಚಲನೆಗೆ ತೊಂದರೆ ಅನುಭವಿಸುತ್ತಿದ್ದ ಕೊಲ್ಕತ್ತಾ ಮೂಲದ 9 ವರ್ಷದ ಅಂತರ, ಈವರೆಗೆ ದೆಹಲಿಯಲ್ಲಿ ಎರಡು ಬಾರಿ ಶಸ್ತ್ರಚಿಕಿತ್ಸೆಗೂ ಫಲಿತಾಂಶ ಕಾಣದೆ ನಿರಾಸೆಯಲ್ಲಿದ್ದರು. ಆದರೆ ಇದೀಗ ಬೆಂಗಳೂರಿನ ವೈಟ್‌ಫೀಲ್ಡ್‌ನ ಮೆಡಿಕವರ್ ಆಸ್ಪತ್ರೆಯಲ್ಲಿ ನಡೆಸಲಾದ ಕ್ವಾಡ್ರಿಸೆಪ್ಸ್ ಪ್ಲಾಸ್ಟಿ ಶಸ್ತ್ರಚಿಕಿತ್ಸೆಯ ಮೂಲಕ ಆಕೆ ಆರೋಗ್ಯಪೂರ್ಣ ಜೀವನದತ್ತ ಹೆಜ್ಜೆಯಿಟ್ಟಿದ್ದಾಳೆ.

ಅಂತರನ ಬಲಗಾಲು ಹುಟ್ಟಿನಿಂದಲೇ ಸಂಪೂರ್ಣವಾಗಿ ಮಡಚಲು ಆಗುತ್ತಿರಲಿಲ್ಲ. ಒಂದು ಹಾಗೂ ಮೂರು ವರ್ಷದ ವಯಸ್ಸಿನಲ್ಲಿ ನಡೆಸಿದ ಶಸ್ತ್ರಚಿಕಿತ್ಸೆಗಳ ಬಳಿಕವೂ ಚಲನೆಯ ಸಮಸ್ಯೆ ಮುಂದುವರಿದಿತ್ತು. ಆಕೆ ನಡೆಯಲು ಅಥವಾ ಓಡಲು ತೊಂದರೆ ಇಲ್ಲದಿದ್ದರೂ, ಬಲ ಮಂಡಿ ಸಂಪೂರ್ಣವಾಗಿ ಮಡಚಲಾಗುತ್ತಿರಲಿಲ್ಲ.
ಅಂತರನ ಪೋಷಕರು ಮೆಡಿಕವರ್ ಆಸ್ಪತ್ರೆಯ ಹಿರಿಯ ಮೂಳೆ ತಜ್ಞ ಡಾ. ಆರ್. ಡಿ. ಚಕ್ರವರ್ತಿ ಅವರನ್ನು ಸಂಪರ್ಕಿಸಿದರು. ತಜ್ಞರಾದ ಡಾ. ಚಕ್ರವರ್ತಿ, ಡಾ. ಸಂಜಯ್ ಹೆಗಡೆ ಮತ್ತು ಡಾ. ರಾಘವೇಂದ್ರ ರೆಡ್ಡಿ ಅವರ ನೇತೃತ್ವದಲ್ಲಿ ಕ್ವಾಡ್ರಿಸೆಪ್ಸ್ ಪ್ಲಾಸ್ಟಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿತು. ಶಸ್ತ್ರಚಿಕಿತ್ಸೆಯ ನಂತರ ಅಂತರನಿಗೆ ಸ್ಲಾಬ್ ಹಾಕಲಾಗಿದ್ದು, ಪ್ರಸ್ತುತ ಆಕೆ ಚೇತರಿಸಿಕೊಳ್ಳುತ್ತಿರುವ ಸ್ಥಿತಿಯಲ್ಲಿದ್ದಾರೆ.

“ಇಂತಹ ವಿಶೇಷ ಕೇಸ್‌ಗಳನ್ನು ನಿರ್ವಹಿಸುವುದು ನಿಖರ ವೈದ್ಯಕೀಯ ಜ್ಞಾನ ಮತ್ತು ಶ್ರದ್ದೆಯ ಅಗತ್ಯವಿದೆ. ರೋಗಿ ಸಂಪೂರ್ಣ ಗುಣಮುಖರಾಗುವಲ್ಲಿ ಯಾವುದೇ ಅನುಮಾನವಿಲ್ಲ,” ಎಂದು ಡಾ. ಆರ್. ಡಿ. ಚಕ್ರವರ್ತಿ ಸಂತಸ ವ್ಯಕ್ತಪಡಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news       

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

                         

Tags: Bangalore WhitefieldKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು ವೈಟ್‌ ಫೀಲ್ದ್‌
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರಿನ ಜನರಿಗೆ ಬಳಕೆದಾರರ ಶುಲ್ಕ ನಿರ್ಧಾರ ಹಿಂಪಡೆಯಿರಿ: ಆರ್‌. ಅಶೋಕ ಆಗ್ರಹ

Next Post

From Crutches to Cartwheels: 9-Year-Old Antara Walks Freely After Rare Knee Surgery at Medicover, Whitefield

kalpa News

kalpa News

Next Post
ಹುಟ್ಟಿನಿಂದ ಮೊಣಕಾಲು ಚಲನೆಗೆ ತೊಂದರೆ ಅನುಭವಿಸುತ್ತಿದ್ದ ಬಾಲಕಿಗೆ ಹೊಸ ಜೀವನೋತ್ಸಾಹ

From Crutches to Cartwheels: 9-Year-Old Antara Walks Freely After Rare Knee Surgery at Medicover, Whitefield

Leave a Reply Cancel reply

Your email address will not be published. Required fields are marked *

No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL