No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಹುಟ್ಟಿನಿಂದಲೇ 3 ಕಿಡ್ನಿ ಹೊಂದಿದ್ದ ವ್ಯಕ್ತಿಗೆ ಮೆಡಿಕವರ್‌ನಲ್ಲಿ ಶಸ್ತ್ರಚಿಕಿತ್ಸೆ

kalpa News by kalpa News
September 18, 2025
in Special Articles
0
ಹುಟ್ಟಿನಿಂದಲೇ 3 ಕಿಡ್ನಿ ಹೊಂದಿದ್ದ ವ್ಯಕ್ತಿಗೆ ಮೆಡಿಕವರ್‌ನಲ್ಲಿ ಶಸ್ತ್ರಚಿಕಿತ್ಸೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು , ವೈಟ್‌ ಫೀಲ್ದ್‌  |

ಹುಟ್ಟಿನಿಂದಲೇ 3 ಕಿಡ್ನಿ ಹೊಂದಿರುವುದನ್ನು ತಿಳಿಯದೇ ಇದ್ದ ವ್ಯಕ್ತಿ, ಕಳೆದ ಎರಡು ವರ್ಷಗಳಿಂದ ಹೊಟ್ಟೆಯ ಎಡಭಾಗದ ನೋವು ಹಾಗೂ ಪದೇಪದೇ ಮೂತ್ರ ಸೋಂಕಿನಿಂದ ಬಳಲುತ್ತಿದ್ದರು. ವೈಟ್‌ಫೀಲ್ಡ್‌ನ ಮೆಡಿಕವರ್ ಆಸ್ಪತ್ರೆಯಲ್ಲಿ #Medicover Hospital ನಡೆದ ಶಸ್ತ್ರಚಿಕಿತ್ಸೆಯಲ್ಲಿ 3ನೇ ಕಿಡ್ನಿಯನ್ನು #Kidney Surgery ಯಶಸ್ವಿಯಾಗಿ ತೆಗೆದುಹಾಕಲಾಗಿದೆ.

ನೋವಿನ ಮೂಲ ತಿಳಿಯಲು ಸ್ಕ್ಯಾನಿಂಗ್‌ ಮಾಡಿದಾಗ ಎಡಭಾಗದಲ್ಲಿ ಎರಡು ಕಿಡ್ನಿಗಳು ಇರುವ ಅಪರೂಪದ ಸ್ಥಿತಿ ಪತ್ತೆಯಾಯಿತು. ಎಡ ಕಿಡ್ನಿಯು ಎರಡು ಭಾಗಗಳಾಗಿ ವಿಭಜನೆಯಾಗಿದ್ದು, ಮೇಲಿನ ಭಾಗವು ಮೂತ್ರನಾಳದಿಂದ ಮುಚ್ಚಿಕೊಂಡಿದ್ದರಿಂದ ಸಂಪೂರ್ಣ ಹಾಳಾಗಿ 10 ಸೆಂ.ಮೀ ಗಾತ್ರಕ್ಕೆ ಉಬ್ಬಿ ಬಲೂನಿನಂತೆ ಬದಲಾಗಿತ್ತು. ಇದರಿಂದ ತೀವ್ರ ನೋವು ಹಾಗೂ ಮೂತ್ರ ಸೋಂಕುಗಳು ಉಂಟಾಗುತ್ತಿದವು.
ಡಾ. ಪ್ರಮೋದ್ ಎಸ್, ರೋಬೊಟಿಕ್ ಯೂರಾಲಜಿಸ್ಟ್ ಅವರ ನೇತೃತ್ವದಲ್ಲಿ ವೈದ್ಯರ ತಂಡವು ರೋಬೋಟಿಕ್ ಶಸ್ತ್ರಚಿಕಿತ್ಸೆ ಮೂಲಕ (Nephrectomy) ಹಾಳಾದ ಮೇಲಿನ ಭಾಗವನ್ನು ತೆಗೆದುಹಾಕಿದರು. ಶಸ್ತ್ರಚಿಕಿತ್ಸೆಯ ವೇಳೆ ಕೆಳಗಿನ ಆರೋಗ್ಯಕರ ಕಿಡ್ನಿಯ ರಕ್ತನಾಳಗಳನ್ನು ಸುರಕ್ಷಿತಗೊಳಿಸಿ, ಮೇಲಿನ ಭಾಗವನ್ನು ಯಶಸ್ವಿಯಾಗಿ ತೆಗೆಯಲಾಯಿತು.

ರೋಗಿ ಶಸ್ತ್ರಚಿಕಿತ್ಸೆಯನ್ನು ಸುಗಮವಾಗಿ ಸಹಿಸಿಕೊಂಡಿದ್ದು, ಶಸ್ತ್ರೋತ್ತರ ಚೇತರಿಕೆಯೂ ಉತ್ತಮವಾಗಿದೆ. ಪ್ರಸ್ತುತ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ.

ಡಾ. ಪ್ರಮೋದ್ ಎಸ್ ಹೇಳಿದರು; “ಇದು ಅಪರೂಪ ಹಾಗೂ ಸವಾಲಿನ ಪ್ರಕರಣವಾಗಿತ್ತು. ರೋಬೋಟಿಕ್ ತಂತ್ರಜ್ಞಾನದಿಂದ ನಾವು ನಿಖರವಾಗಿ ಶಸ್ತ್ರಚಿಕಿತ್ಸೆ ಮಾಡಿ ಆರೋಗ್ಯಕರ ಕಿಡ್ನಿಯನ್ನು ಕಾಪಾಡುವಲ್ಲಿ ಯಶಸ್ವಿಯಾದೆವು. ಇದೀಗ ರೋಗಿಗೆ ಪದೇಪದೇ ಮೂತ್ರ ಸೋಂಕು ಹಾಗೂ ತೀವ್ರ ನೋವು ಇರುವುದಿಲ್ಲ.”

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Bangalore WhitefieldKannada NewsKannada News LiveKannada News OnlineKannada News WebsiteKannada WebsiteKidney SurgeryLatest News KannadaMedicover HospitalNews in KannadaNews Kannadaಕಿಡ್ನಿ ಶಸ್ತ್ರಚಿಕಿತ್ಸೆಬೆಂಗಳೂರು ವೈಟ್‌ ಫೀಲ್ದ್‌ಮೆಡಿಕವರ್ ಆಸ್ಪತ್ರೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೀದರ್ | ರೈತರ ಪರಿಸ್ಥಿತಿ ನೋಡಿದ್ರೆ ನಮಗೆ ಕಣ್ಣೀರು ಬರುತ್ತೆ | ಬಂಡೆಪ್ಪ ಖಾಶೆಂಪುರ್

Next Post

Robotic Nephrectomy Brings Relief to Patient with Rare Kidney Condition

kalpa News

kalpa News

Next Post
ಹುಟ್ಟಿನಿಂದಲೇ 3 ಕಿಡ್ನಿ ಹೊಂದಿದ್ದ ವ್ಯಕ್ತಿಗೆ ಮೆಡಿಕವರ್‌ನಲ್ಲಿ ಶಸ್ತ್ರಚಿಕಿತ್ಸೆ

Robotic Nephrectomy Brings Relief to Patient with Rare Kidney Condition

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!