No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Friday, August 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಉಸಿರಾಟದಲ್ಲಿ ಸೀಟಿ ಸೌಂಡ್‌ | ಅಪರೂಪದ ಚಿಕಿತ್ಸೆ ನೀಡಿ ಬದುಕು ಉಳಿಸಿದ ವೈದ್ಯರು

kalpa News by kalpa News
May 8, 2025
in ಬೆಂಗಳೂರು ನಗರ
0
ನಡೆಯಲಾಗದೇ ಹಾಸಿಗೆ ಹಿಡಿದಿದ್ದ ಯುವತಿ | ಮೆಡಿಕವರ್ ಆಸ್ಪತ್ರೆ ವೈದ್ಯರ ಮ್ಯಾಜಿಕ್ | ಎರಡೇ ದಿನದಲ್ಲಿ ಹುಡುಗಿ ನಾರ್ಮಲ್

Medi Cover Hospital, Bengaluru

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವೈಟ್‌ ಫಿಲ್ದ್‌ , ಬೆಂಗಳೂರು  |

ಪಶ್ವಿಮ ಬಂಗಾಳದಲ್ಲಿದ್ದ ಬಾಲಕ ಆಟವಾಡುವಾಗ ತಪ್ಪಿ ಸೀಟಿಯನ್ನು ನುಂಗಿದ ಕಾರಣ, ಅದಕ್ಕೆ ಕೂಡಲೇ ಸರಿಯಾದ ಚಿಕಿತ್ಸೆ ಸಿಗದ ಹಿನ್ನಲೆ, ನ್ಯುಮೋನೀಯಾ ಶುರುವಾಗಿ ಬಾಲಕನ ಜೀವಕ್ಕೆ ಕಂಟಕ್ಕೆ ಎದುರಾಗಿತ್ತು. ಬಳಿಕ ಬೆಂಗಳೂರಿನಲ್ಲಿರುವ ಮೆಡಿಕವರ್‌ ಆಸ್ಪತ್ರೆಯಲ್ಲಿ #Medicover Hospital ಚಿಕಿತ್ಸೆ ಪಡೆದ ಬಳಿಕ ಬಾಲಕ ಸಂಪೂರ್ಣವಾಗಿ ಗುಣಮುಖವಾಗಿ ಮರಳಿ ತಮ್ಮೂರಿಗೆ ತೆರಳಿದ.

7 ವರ್ಷದ ಬಾಲಕ ಮಾತಾನಾಡುವಾಗ, ಕಿರಿಚಾಡುವಾಗ ಸೀಟಿ ಸೌಂಡ್‌ ಬರುತ್ತಾ ಇತ್ತು. ಏನಕ್ಕೆ ಹೀಗಾಗುತ್ತಾ ಇದೆ ಎಂದು ಹೆತ್ತವರು ಬಾಲಕನಲ್ಲಿ ಕೇಳಿದಾಗ,  ಬಾಲಕ ಆಟವಾಡುತ್ತಾ ಇರುವಾಗ ಸೀಟಿಯನ್ನು ನುಂಗಿರೋದು ತಿಳಿದು ಬಂದಿದೆ. ಸುಮಾರು 2 ಸೆಂಟಿ ಮೀಟರ್‌ ಉದ್ದದ ಸೀಟಿಯನ್ನು ಬಾಲಕ ನುಂಗಿದ್ದ .  ಹಾಗಾಗೀ ಆತನ ಹೆತ್ತವರು ಸ್ವಲ್ಪನೂ ತಡಮಾಡದೇ , ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ತೆರಳಿದರು .ಅಲ್ಲಿ ಸಿಟಿ ಸ್ಕಾನ್‌ ಮಾಡಿಸಿ,  ಬ್ರಾಂಕೋಸ್ಕೊಪಿ ಮೂಲಕ ಸೀಟಿಯನ್ನು ತೆಗೆಯುವ ಪ್ರಯತ್ನ ಮಾಡಿದಾಗ,  ಅದು ಶ್ವಾಸನಾಳದಲ್ಲಿ ಗಟ್ಟಿಯಾಗಿ ಸಿಕ್ಕಿ ಹಾಕಿಕೊಂಡಿತ್ತು. ಇದರಿಂದ ಬಾಲಕನಿಗೆ ನ್ಯುಮೋನಿಯಾ ಕೂಡ ಶುರುವಾಗಿತ್ತು
ಸುಮಾರು ಹತ್ತು ದಿನಗಳ ಬಳಿಕ ಬೆಂಗಳೂರಿನಲ್ಲಿರುವ ಮೆಡಿಕವರ್‌ ಆಸ್ಪತ್ರೆಗೆ ಕರೆದುಕೊಂಡು ಬರುವಷ್ಟರಲ್ಲಿ ನ್ಯುಮೋನಿಯಾ ಹೆಚ್ಚಾಗಿತ್ತು , ಹಾಗಾಗೀ ಕೂಡಲೇ ಶ್ವಾಸಕೋಶತಜ್ಞ ಡಾ ಮಂಜುನಾಥ್‌ ಬಿಜಿ ಯವರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆದರು .  ನ್ಯುಮೋನಿಯಾ ಹೆಚ್ಚಾಗಿದ್ದ ಕಾರಣ ಬ್ರಾಂಕೋಸ್ಕೊಪಿ ಮೂಲಕ ಸೀಟಿಯನ್ನು ತೆಗೆಯುವ ಬದಲು ಆಧುನಿಕ ತಂತ್ರಜ್ಞಾನವಾದ 1.1 mm ಕ್ರಯೋಪ್ರೋಬ್ ಮೂಲಕ ಬಾಲಕ ನುಂಗಿರುವ ಸೀಟಿಯನ್ನು ಹೊರತೆಗೆಯಲಾಯಿತು.ಶಸ್ತ್ರಚಿಕಿತ್ಸೆ ಬಳಿಕ ಬಲ ಕೆಳಗಿನ ಶ್ವಾಸನಾಳದಲ್ಲಿ ರಕ್ತಸ್ರಾವ ಸ್ವಲ್ಪ ಉಂಟಾಗಿತ್ತು, ಹೆಪ್ಪು ಗಟ್ಟಿದ ರಕ್ತವನ್ನು  ಕ್ರಯೋ ಬಳಸಿ ತೆಗೆದುಹಾಕಲಾಯಿತು. ಜತೆಗೆ  ನ್ಯುಮೋನಿಯಾಗೂ ಕೂಡ ಸೂಕ್ತ ಚಿಕಿತ್ಸೆಯನ್ನು ನೀಡಲಾಗಿತ್ತು .

ಸಮಯೋಚಿತ ಮತ್ತು ಆಧುನಿಕ ಚಿಕಿತ್ಸೆಯಿಂದ ಗಂಭೀರ ಸಮಸ್ಯೆಗಳನ್ನು ತಪ್ಪಿಸಲಾಗುತ್ತದೆ ಮತ್ತು ರೋಗಿಯು ಸುರಕ್ಷಿವಾಗಿ  ಚೇತರಿಕಯಾಗಲು ಅನುಕೂಲವಾಗುತ್ತದೆ. ಕ್ರಯೋಯಂಥ ಆಧುನಿಕ ತಂತ್ರಜ್ಞಾನದ ಮೂಲಕ ಈಗ ಇಂತಹ ಸಮಸ್ಯೆಗಳಿಗೆ ಬೇಗ ಪರಿಹಾರ ಹುಡುಕೋದಕ್ಕೆ ಅನುಕೂಲವಾಗುತ್ತದೆ  ಎಂದು ಶ್ವಾಸಕೋಶತಜ್ಞ ಡಾ. ಮಂಜುನಾಥ್‌ ಬಿಜಿ ಅಭಿಪ್ರಾಯಪಟ್ಟಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2025/03/PES-Video.mp4

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

 

Tags: Bangalore WhitefieldKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMedicover HospitalNews_in_KannadaNews_Kannadaಮೆಡಿಕವರ್ ಆಸ್ಪತ್ರೆವೈಟ್‌ ಫಿಲ್ದ್‌ ಬೆಂಗಳೂರು
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಶಾಂತಿ ಮಂತ್ರ ಜಪಿಸುವ ಕಾಂಗ್ರೆಸ್‌ ಯಾರ ಪರ ಇದೆ? ಪ್ರತಿಪಕ್ಷ ನಾಯಕ ಆರ್. ಅಶೋಕ ಟೀಕೆ

Next Post

ಆಪರೇಷನ್ ಸಿಂಧೂರ ಕಾರ್ಯಾಚರಣೆ ವಿವರಿಸಿದ ಕರ್ನಲ್ ಸೋಫಿಯಾ ಖುರೇಶಿ ಬೆಳಗಾವಿಯ ಹೆಮ್ಮೆಯ ಸೊಸೆ

kalpa News

kalpa News

Next Post
ಆಪರೇಷನ್ ಸಿಂಧೂರ ಕಾರ್ಯಾಚರಣೆ ವಿವರಿಸಿದ ಕರ್ನಲ್ ಸೋಫಿಯಾ ಖುರೇಶಿ ಬೆಳಗಾವಿಯ ಹೆಮ್ಮೆಯ ಸೊಸೆ

ಆಪರೇಷನ್ ಸಿಂಧೂರ ಕಾರ್ಯಾಚರಣೆ ವಿವರಿಸಿದ ಕರ್ನಲ್ ಸೋಫಿಯಾ ಖುರೇಶಿ ಬೆಳಗಾವಿಯ ಹೆಮ್ಮೆಯ ಸೊಸೆ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL