No Result
View All Result
Bengaluru Gets a World-Class Electronics Co-Innovation Hub as Henkel Launches Advanced Application Center
English Articles

Bengaluru Gets a World-Class Electronics Co-Innovation Hub as Henkel Launches Advanced Application Center

by ಕಲ್ಪ ನ್ಯೂಸ್
March 17, 2026
0

Kalpa Media House  |  Bengaluru | Henkel today announced the launch of its Customer Application Center in Bengaluru, reinforcing its...

Read moreDetails
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
  • Advertise With Us
  • Grievances
  • About Us
  • Contact Us
Wednesday, March 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಪತಿಯ ಜೀವ ಉಳಿಸಲು ಮೂತ್ರಪಿಂಡ ದಾನ ಮಾಡಿದ ಪತ್ನಿ

ಡಯಾಬಿಟೀಸ್‌ನಿಂದ ಕೇವಲ 3 ವರ್ಷಗಳಲ್ಲಿ ಮೂತ್ರಪಿಂಡ ವೈಫಲ್ಯದ ಅಪರೂಪದ ಪ್ರಕರಣ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 23, 2025
in Special Articles
0
Wife Donates Kidney to Save Husband’s Life
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು – ವೈಟ್‌ ಫೀಲ್ದ್‌  |

ಪಶ್ಚಿಮ ಬಂಗಾಳದ 41 ವರ್ಷದ ವ್ಯಕ್ತಿಯೊಬ್ಬರಿಗೆ ಕೇವಲ 3 ವರ್ಷಗಳ ಡಯಾಬಿಟೀಸ್‌ನಿಂದ ಮೂತ್ರಪಿಂಡ ವೈಫಲ್ಯ ಉಂಟಾಯಿತು. ಪತಿಯ ಬದುಕು ಉಳಿಸಲು ಪತ್ನಿಯೇ ತನ್ನ ಮೂತ್ರಪಿಂಡವನ್ನು ದಾನ ಮಾಡಿದ್ದು, ಮೆಡಿಕವರ್ ಆಸ್ಪತ್ರೆಯ #Medicover Hospital ವೈದ್ಯರು ಯಶಸ್ವಿಯಾಗಿ ಕಿಡ್ನಿ ಟ್ರಾನ್ಸ್‌ಪ್ಲಾಂಟ್ ನಡೆಸಿ ಅವರ ಜೀವ ಉಳಿಸಿದರು.

ಸಾಮಾನ್ಯವಾಗಿ ಡಯಾಬಿಟೀಸ್ #Diabetes ಹಾಗೂ ರಕ್ತದೊತ್ತಡದಿಂದ ಮೂತ್ರಪಿಂಡ ಹಾನಿ 10–15 ವರ್ಷಗಳ ಬಳಿಕವಾಗುತ್ತದೆ. ಆದರೆ ಈ ಪ್ರಕರಣದಲ್ಲಿ ಕೇವಲ 3 ವರ್ಷಗಳಲ್ಲಿ ಡಯಾಬಿಟಿಕ್ ಕಿಡ್ನಿ ಡಿಸೀಸ್ ದೃಢಪಟ್ಟಿತು. ಕಳೆದ 2 ತಿಂಗಳುಗಳಿಂದ ರೋಗಿ ವಾರಕ್ಕೆ 3 ಬಾರಿ ಡಯಾಲಿಸಿಸ್ ಮಾಡಿಸಿಕೊಂಡಿದ್ದರು.
ಮೆಡಿಕವರ್‌ ಆಸ್ಪತ್ರೆಯ ನುರಿತ ವೈದ್ಯರ ತಂಡ ಕಿಡ್ನಿ ಕಸಿಯನ್ನು #Kidney Transplantation ಯಶಸ್ವಿಯಾಗಿ ಪೂರೈಸಿದರು. ಮೂತ್ರ ಪಿಂಡ ಶಾಸ್ತ್ರಜ್ಞ ಡಾ .ಹರೀಶಾ ಬಾಬು ನೇತೃತ್ವದಲ್ಲಿ ಮೂತ್ರ ಶಾಸ್ತ್ರಜ್ಞ ಡಾ ದಿಲೀಪ್‌ ಹಾಗೂ ಡಾ ಪ್ರಮೋದ್‌ ನೇತ್ರತ್ವದಲ್ಲಿ ಕಡ್ನಿ ಕಿಸಿಯನ್ನು ಮಾಡಲಾಯಿತು. ನಂತರ ತಕ್ಷಣವೇ ಮೂತ್ರ ವಿಸರ್ಜನೆ ಪ್ರಾರಂಭವಾಗಿ, ರೋಗಿಯಲ್ಲಿ ಚೇತರಿಕೆ ಕಂಡು ಬಂದಿದೆ.

ಈ ಪ್ರಕರಣದ ಬಗ್ಗೆ ಮೆಡಿಕವರ್ ಆಸ್ಪತ್ರೆಯ ಹಿರಿಯ ನೇಫ್ರಾಲಜಿಸ್ಟ್ ಡಾ. ಹರೀಶಾ ಬಾಬು ಹೇಳಿದರು; “ಡಯಾಬಿಟೀಸ್‌ನಿಂದಾಗಿ ಸಾಮಾನ್ಯವಾಗಿ 10 ವರ್ಷಗಳ ನಂತರವೇ ಕಿಡ್ನಿ ಹಾನಿ ಉಂಟಾಗುತ್ತದೆ. ಆದರೆ ಈ ಪ್ರಕರಣದಲ್ಲಿ ಕೇವಲ 3 ವರ್ಷಗಳಲ್ಲೇ ಮೂತ್ರಪಿಂಡ ವೈಫಲ್ಯ ಉಂಟಾಗಿದೆ. ಇದು ಪ್ರಾರಂಭಿಕ ಹಂತದಲ್ಲೇ ತಪಾಸಣೆ ಮತ್ತು ಚಿಕಿತ್ಸೆಯ ಮಹತ್ವವನ್ನು ತೋರಿಸುತ್ತದೆ. ನಿಯಮಿತ ತಪಾಸಣೆ, ಜೀವನ ಶೈಲಿಯ ಬದಲಾವಣೆಗಳು ಕಿಡ್ನಿ ಹಾನಿಯನ್ನು ತಡೆಯಬಹುದು.”

ಈ ಯಶಸ್ವಿ ಶಸ್ತ್ರಚಿಕಿತ್ಸೆ ಪತಿಯ ಬದುಕಿಗಾಗಿ ತ್ಯಾಗ ಮಾಡಿದ ಪತ್ನಿಯ ಪ್ರೀತಿ ಮತ್ತು ವೈದ್ಯಕೀಯ ವಿಜ್ಞಾನದ ಶಕ್ತಿಗೆ ಸಾಕ್ಷಿಯಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: BangalorediabetesKannada NewsKannada News LiveKannada News OnlineKannada News WebsiteKannada WebsiteKidney TransplantationLatest News KannadaMedicover HospitalNews in KannadaNews Kannadaಕಿಡ್ನಿ ಕಸಿಡಯಾಬಿಟೀಸ್ಬೆಂಗಳೂರು ವೈಟ್‌ ಫೀಲ್ದ್‌ಮೆಡಿಕವರ್ ಆಸ್ಪತ್ರೆ
Share196Tweet123Send
Previous Post

Wife Donates Kidney to Save Husband’s Life

Next Post

ಬೊಗಳೆಬಿಡಿ ಅಭಿವೃದ್ಧಿ ಕುರಿತಂತೆ ಶ್ವೇತಪತ್ರ ಹೊರಡಿಸಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೊಗಳೆಬಿಡಿ ಅಭಿವೃದ್ಧಿ ಕುರಿತಂತೆ ಶ್ವೇತಪತ್ರ ಹೊರಡಿಸಿ

ಬೊಗಳೆಬಿಡಿ ಅಭಿವೃದ್ಧಿ ಕುರಿತಂತೆ ಶ್ವೇತಪತ್ರ ಹೊರಡಿಸಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪ್ರಿಯ ವಿದ್ಯಾರ್ಥಿಗಳೇ, ಇದು ನಿಮ್ಮ ಕನಸಿನ ಹಾದಿಯ ಮೊದಲ ಹೆಜ್ಜೆ!

ಪ್ರಿಯ ವಿದ್ಯಾರ್ಥಿಗಳೇ, ಇದು ನಿಮ್ಮ ಕನಸಿನ ಹಾದಿಯ ಮೊದಲ ಹೆಜ್ಜೆ!

March 18, 2026
ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

March 17, 2026
ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

March 17, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

ಅಡುಗೆ ಅನಿಲ ಸಿಲಿಂಡರ್‌ಗಾಗಿ ಸಹಾಯವಾಣಿ | ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮಾಹಿತಿ

March 17, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!