No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Thursday, July 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಗೃಹಮಂತ್ರಿ ಅಮಿತ್ ಶಾ ಕರ್ನಾಟಕ ಪ್ರವಾಸ ರಾಜ್ಯದಲ್ಲಿ ಬಿಜೆಪಿ ಐತಿಹಾಸಿಕ ಗೆಲುವಿಗೆ ಮುನ್ನುಡಿ ಬರೆಯಲಿವೆಯಾ?

kalpa News by kalpa News
March 23, 2023
in ರಾಜಕೀಯ
0
ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ: ಕೇಂದ್ರ ಗೃಹ ಸಚಿವ ಅಮಿತ್ ಷಾ ವಿಶ್ವಾಸ

Image courtesy: Internet

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

224 ಮತಕ್ಷೇತ್ರಗಳ ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ಪೂರ್ಣ ಬಹುಮತ ಗಳಿಸುವ ನಿಟ್ಟಿನಲ್ಲಿ ಗೃಹಮಂತ್ರಿ ಅಮಿತ್ ಶಾ Home Minister Amith Shah ಮಾರ್ಚ್ 24ರಂದು ಕರ್ನಾಟಕಕ್ಕೆ ಮತ್ತೊಮ್ಮೆ ಭೇಟಿ ನೀಡಲಿದ್ದಾರೆ. ಒಂದು ದಿನದ ಪ್ರವಾಸದಲ್ಲಿ ಅಮಿತ್ ಶಾರವರು ಕೆಲ ಸಾರ್ವಜನಿಕ ರ್ಯಾಲಿಗಳಲ್ಲಿ ಭಾಗವಹಿಸುವುದರ ಜೊತೆಗೆ ಪಕ್ಷದ ನಾಯಕರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿ, ಒಗ್ಗಟ್ಟಿನ ಮಂತ್ರದ ಮೂಲಕ ಕಾಂಗ್ರೆಸ್ ಮತ್ತು ಜೆಡಿಎಸ್‌ನ್ನು ಸೋಲಿಸಿ, ಪಕ್ಷಕ್ಕೆ ಐತಿಹಾಸಿಕ ಗೆಲವು ದೊರಕಿಸಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ.

ಮುಂಬರುವ ಚುನಾವಣೆಯ ಹಿನ್ನೆಲೆಯಲ್ಲಿ ಭಾಜಪದ ಚಾಣಕ್ಯನ ಕರ್ನಾಟಕದ ಭೇಟಿಗಳು ಈಗಾಗಲೇ ವಿರೋಧ ಪಕ್ಷಗಳಲ್ಲಿ ನಡುಕ ಹುಟ್ಟಿಸಿದೆ. ಅಮಿತ್ ಶಾರ ಚುನಾವಣೆ ತಂತ್ರಗಳ ಬಗ್ಗೆ ಅರಿವಿರುವ ಪಕ್ಷದ ಕಾರ್ಯಕರ್ತರು ಗುಜರಾತ್ ಮತ್ತು ಈಶಾನ ರಾಜ್ಯಗಳಂತೆ ಕರ್ನಾಟಕದಲ್ಲೂ ಕೂಡ ಭಾಜಪ ಐತಿಹಾಸಿಕ ಕೆಲವು ದಾಖಲಿಸಿದೆ ಎಂದು ಭರವಸೆ ಹೊಂದಿದ್ದಾರೆ.
ತಮ್ಮ ಭಾಷಣಗಳಲ್ಲಿ ಕುಟುಂಬ ರಾಜಕಾರಣ ಮತ್ತು ಭ್ರಷ್ಟಾಚಾರದಿಂದ ರಾಜ್ಯಕ್ಕೆ ಯಾವುದೇ ಒಳಿತು ಮಾಡದಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಮೇಲೆ ಅಮಿತ್ ಶಾ ತೀಕ್ಷ್ಣವಾಗಿ ಹರಿ ಹಾಯಲಿದ್ದಾರೆ. ತಮ್ಮ ಹಿಂದಿನ ಭಾಷಣಗಳಲ್ಲಿ ಕರ್ನಾಟಕ ಕಾಂಗ್ರೆಸ್ ದೆಹಲಿ ಗಾಂಧಿ ಕುಟುಂಬದ ಏಟಿಎಂ ಆಗಿ ಕಾರ್ಯ ನಿರ್ವಹಿಸುತ್ತದೆ ಎಂದು ಟೀಕಿಸಿದ್ದರು.

Also read: ಶಿವಮೊಗ್ಗ ಏರ್‌ಪೋರ್ಟ್‌ಗೆ ವಾಯು ಸೇನೆಯ ವಿಐಪಿ ವಿಮಾನ ಭೇಟಿ: ಯಾಕೆ ಗೊತ್ತಾ?

ಅಮಿತ್ ಶಾರವರ ಸೂಚನೆಯ ಮೇರೆಗೆ ಭಾಜಪ ಕಾರ್ಯಕರ್ತರು ಪೂರ್ಣ ಬಹುಮತಕ್ಕಾಗಿ ಟೊಂಕ ಕಟ್ಟಿ ನಿಂತಿದ್ದಾರೆ. ಪ್ರಸ್ತುತ ಕರ್ನಾಟಕ ವಿಧಾನಸಭೆಯಲ್ಲಿ ಭಾಜಪ 117 ಸೀಟುಗಳನ್ನು ಹೊಂದಿದ್ದರೆ, ಕಾಂಗ್ರೆಸ್ 69 ಮತ್ತು ಜೆಡಿಎಸ್ 32 ಸೀಟುಗಳನ್ನು ಹೊಂದಿದೆ. ಉಳಿದ ಕ್ಷೇತ್ರಗಳಲ್ಲಿ ಪಕ್ಷೇತರ ಅಭ್ಯರ್ಥಿಗಳಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಗೆ, ಈ ಚುನಾವಣೆ ತುಂಬಾ ಪರಿಣಾಮ ಬೀರಲಿರುವುದು ಶಾರವರಿಗೆ ಚೆನ್ನಾಗಿಯೇ ತಿಳಿದಿದೆ. ಆದಕಾರಣ ಚುನಾವಣೆ ಆಯೋಗ ಎಲೆಕ್ಷನ್ ಘಂಟೆ ಬಾರಿಸುವ ಮುನ್ನವೇ ಅಮಿತ್ ಶಾ ಅಖಾಡಕ್ಕೆ ಇಳಿದಿದ್ದಾರೆ.

ರಾಜಕೀಯ ಚಾಣಕ್ಯನೆಂಬ ಹೆಸರಿಗೆ ಅನ್ವರ್ಥವೆಂಬಂತೆ, ಕಳೆದ ಡಿಸೆಂಬರ್‌ನಲ್ಲಿ ತಮ್ಮ ಮೊದಲ ಚುನಾವಣಾ ರ್ಯಾಲಿಗೆ ಒಕ್ಕಲಿಗರೇ ಹೆಚ್ಚಾಗಿರುವ, ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಾಬಲ್ಯ ಹೆಚ್ಚಾಗಿರುವ ಮೈಸೂರು ಭಾಗದ ಮಂಡ್ಯವನ್ನು ಆರಿಸಿದರು. 61 ಸೀಟುಗಳನ್ನು ಹೊಂದಿರುವ ಈ ಭಾಗ ಬಿಜೆಪಿಗೆ ಪೂರ್ಣಬಹುಮತ ನೀಡಲು ತುಂಬಾ ಅವಶ್ಯಕ. ಇದರ ಜೊತೆ ಜೊತೆಗೆ ಶಾ ಪೂರ್ಣ ಬಹುಮತದ ಸಂಕಲ್ಪಕ್ಕೆ ತುಂಬಾ ಅವಶ್ಯವಾಗಿರುವ ಬೆಂಗಳೂರು ಮತ್ತು ಬಳ್ಳಾರಿಯಲ್ಲಿಯೂ ರ್ಯಾಲಿ ನಡೆಸಿದ್ದಾರೆ.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreHome Minister Amith ShahKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಗೃಹಮಂತ್ರಿ ಅಮಿತ್ ಶಾಬೆಂಗಳೂರು
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ಏರ್‌ಪೋರ್ಟ್‌ಗೆ ವಾಯು ಸೇನೆಯ ವಿಐಪಿ ವಿಮಾನ ಭೇಟಿ: ಯಾಕೆ ಗೊತ್ತಾ?

Next Post

ಮಾ.24ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ರಾಷ್ಟ್ರೀಯ ರಕ್ಷಾ ವಿವಿ ಲೋಕಾರ್ಪಣೆ

kalpa News

kalpa News

Next Post
ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ಏನೆಲ್ಲಾ ವಿಶೇಷ ಕಾರ್ಯಕ್ರಮ ನಡೆಯಲಿದೆ ಗೊತ್ತಾ?

ಮಾ.24ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ರಾಷ್ಟ್ರೀಯ ರಕ್ಷಾ ವಿವಿ ಲೋಕಾರ್ಪಣೆ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!