ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ #D K Shivakumar ಅವರು ಡೆಂಗ್ಯೂ ಜ್ವರದಿಂದ #Dengue Fever ಬಳಲುತ್ತಿದ್ದು, ವೈದ್ಯರ ಸೂಚನೆ ಮೇರೆಗೆ ಚಿಕಿತ್ಸೆ ಹಾಗೂ ವಿಶ್ರಾಂತಿಗೆ ಮುಂದಾಗಿದ್ದಾರೆ ಎನ್ನಲಾಗಿದೆ
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಡಿ.ಕೆ. ಶಿವಕುಮಾರ್, ನಾಳೆಯಿಂದ ಮೂರು ದಿನಗಳ ಕಾಲ ಯಾರನ್ನೂ ಭೇಟಿ ಆಗಲು ಸಾಧ್ಯವಾಗುತ್ತಿಲ್ಲ. ಸಾರ್ವಜನಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಯಾರನ್ನೂ ಭೇಟಿ ಆಗಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ ವಿಷಾದಿಸುತ್ತೇನೆ. ಯಾರೂ ತಪ್ಪು ತಿಳಿಯಬಾರದು ಎಂದು ಬರೆದುಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post