No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Wednesday, July 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕಾಸಿಗಾಗಿ ಪೋಸ್ಟಿಂಗ್ ದಾಖಲೆ ಕೊಟ್ಟರೆ ಆರೋಪಿತ ಸಚಿವರನ್ನು ವಜಾ ಮಾಡುತ್ತೀರಾ? ಹೆಚ್‌ಡಿಕೆ ಪ್ರಶ್ನೆ

kalpa News by kalpa News
July 4, 2023
in ಬೆಂಗಳೂರು ನಗರ
0
ಚುನಾವಣಾ ಫಲಿತಾಂಶದ ನಂತರ ರಾಗಾ ಫಾರ್ ಪಿಎಂ ಮಿಷನ್: ಕುಮಾರಸ್ವಾಮಿ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಈ ಸರಕಾರ ಬಂದ ಮೇಲೆ ನಡೆಯುತ್ತಿರುವ ವರ್ಗಾವಣೆ ದಂಧೆ ಹಾಗೂ ಕಾಸಿಗಾಗಿ ಪೋಸ್ಟಿಂಗ್ ಬಗ್ಗೆ ನಾನು ದಾಖಲೆ ಕೊಡಲು ಸಿದ್ಧನಿದ್ದೇನೆ. ತನಿಖೆ ನಡೆಸುವ ದಮ್ಮು ತಾಕತ್ತು ಸರಕಾರಕ್ಕೆ ಇದೆಯಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಸವಾಲು ಹಾಕಿದರು.

ವಿಧಾನಸೌಧದಲ್ಲಿ ಇಂದು ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ ಅವರು; ಯಾರೋ ಒಬ್ಬರು ತಾಖತ್ತು ಇದ್ದರೆ ಕುಮಾರಸ್ವಾಮಿ ದಾಖಲೆ ಕೊಡಲಿ ಎಂದು ಹೇಳಿದ್ದಾರೆ. ಅದಕ್ಕೆ ಇದೇ ನನ್ನ ಉತ್ತರ. ನನ್ನ ಹತ್ತಿರ ದಾಖಲೆಗಳೂ ಇವೆ ಎಂದರು.
ದಾಖಲೆ ಕೊಡುವ ದಮ್ಮು, ತಾಖತ್ತು ನನಗೆ ಇದೆ. ತನಿಖೆ ಮಾಡುವ ದಮ್ಮು, ತಾಖತ್ತು ಇವರಿಗೆ ಇದೆಯಾ? ಎಂದು ಅವರು ಖಾರವಾಗಿ ಪ್ರಶ್ನಿಸಿದರು.

ಈ ಸರಕಾರ ಇನ್ನೂ ಹನಿಮೂನ್ ಪೀರಿಯಡ್ ನಲ್ಲಿ ಇದೆ ಎಂದು ಹೇಳುತ್ತಿದ್ದಾರೆ ಕಾಂಗ್ರೆಸ್‌ ನವರು. ಸರಕಾರಕ್ಕೆ ಐದು ಆರು ತಿಂಗಳಾದರೂ ಸಮಯ ಕೊಡಬೇಡವೇ ಎಂದು ಕೆಲವರು ಕೇಳುತ್ತಿದ್ದಾರೆ. ಹನಿಮೂನ್ ಪೀರಿಯಡ್ ನಲ್ಲಿದ್ದರೆ ಈಗೆಲ್ಲಾ ಮಾಡುತ್ತಾರೆಯೇ? ಹನಿಮೂನ್ ಪಿರಿಯಡ್ ನಲ್ಲೇ ಹೀಗಾದರೆ ಮುಂದಿರುವ ಪೀರಿಯಡ್ ಗಳ ಕಥೆ ಏನು? ಎಂದು ಅವರು ತೀಕ್ಷ್ಣವಾಗಿ ಪ್ರಶ್ನಿಸಿದರು.
ನನ್ನ ಆರೋಪಕ್ಕೆ ದಾಖಲೆ ಕೇಳ್ತಿದ್ದಾರೆ ಕಾಂಗ್ರೆಸ್ ನಾಯಕರು. ಅವರ ಕನಸು ನಾನು ಈಡೇರಿಸುತ್ತೇನೆ. ನಾನು ದಾಖಲೆ ಕೊಟ್ಟರೆ ಯಾವ ಮಂತ್ರಿಯ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆದಿದೆ ಎಂದು ಆ ಮಂತ್ರಿಯನ್ನು ವಜಾ ಮಾಡ್ತಿರಾ? ಆ ಮಂತ್ರಿಯನ್ನು ವಜಾ ಮಾಡುವ ತಾಕತ್ ಇವರಿಗೆ ಇದೆಯಾ? ನಾನು ನನ್ನ ಬಳಿ ಇರುವ ದಾಖಲೆಯನ್ನು ಸದನದಲ್ಲಿಯೇ ಇಡುತ್ತೇನೆ. ನಾನು ದಾಖಲೆ ಕೊಟ್ಟರೆ ಈ ಸರ್ಕಾರ ಎಲ್ಲಿರುತ್ತೊ ಗೊತ್ತಿಲ್ಲ. ಸುಮ್ಮನೆ ಸ್ವಲ್ಪ ದಿನ ಈ ಸರಕಾರ ನೆಮ್ಮದಿಯಾಗಿರಲಿ ಎಂದು ಬಿಟ್ಟಿದೀನಿ. ಸರಕಾರ ತಿದ್ದಿಕೊಂಡರೆ ಒಳ್ಳೆಯದು ಎಂದು ಬಿಟ್ಟಿದೀನಿ ಅಷ್ಟೇ ಎಂದರು ಮಾಜಿ ಮುಖ್ಯಮಂತ್ರಿಗಳು.

Also read: ಬಸ್-ಕಾರು ಮುಖಾಮುಖಿ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಕಳೆದ ಎರಡು ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷದ ಕೊನೆಪಕ್ಷ ಒಂದು ದಾಖಲೆಯನ್ನೂ ಬಿಡುಗಡೆ ಮಾಡಿಲ್ಲ. ಮಂತ್ರಿಯೊಬ್ಬರು ನಾನು ದಾಖಲೆ ಸಮೇತ ಆರೋಪ ಮಾಡಿದ್ದೆ ಎಂದು ಹೇಳಿಕೆ ನೀಡಿದ್ದಾರೆ. ಅದು ಯಾವ ದಾಖಲೆ ಕೊಟ್ಟಿದ್ದಾರೆ, ಯಾವ ತನಿಖೆ ನಡೆದಿದೆ ನಡೆದಿದೆ ಎನ್ನುವುದರ ಬಗ್ಗೆ ಮಾಹಿತಿ ಕೊಡಲಿ. ಚುನಾವಣೆ ಸಮಯದಲ್ಲಿ ಇವರು ಭ್ರಷ್ಟಾಚಾರದ ಬಗ್ಗೆ ಪುಟಗಟ್ಟಲೆ ಜಾಹಿರಾತು ಕೊಟ್ಟರು. ಆದರೆ, ಒಂದು ದಾಖಲೆಯನ್ನಾದರೂ ಬಿಡುಗಡೆ ಮಾಡಿದಾರಾ? ಸುಳ್ಳು ದಾಖಲೆ ಹೇಳಿ ಅಧಿಕಾರಕ್ಕೆ ಬಂದಿದೀರಾ? ಎಂದು ಅವರು ಪ್ರಶ್ನಿಸಿದರು.
ನನ್ನ ಅವಧಿಯಲ್ಲಿ ನಡೆದ ವರ್ಗಾವಣೆಗಳ ಬಗ್ಗೆಯೂ ತನಿಖೆ ನಡೆಸುವುದಾಗಿ ಹೇಳಿದ್ದಾರೆ. ನನ್ನ ಕಾಲದಲ್ಲಿ ನಡೆದ ವರ್ಗಾವಣೆಯನ್ನು ತನಿಖೆ ಮಾಡಲಿ. ಐದು ವರ್ಷ ಕಾಂಗ್ರೆಸ್ ಪಕ್ಷದ ಪೂರ್ಣ ಸರಕಾರ ಇತ್ತಲ್ಲ, ಆ ಸರಕಾರದ ಅವಧಿಯಲ್ಲಿ ನಡೆದ ವರ್ಗಾವಣೆಗಳ ಕುರಿತು ತನಿಖೆ ನಡೆಸಲಿ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಕಾಂಗ್ರೆಸ್ ನವರು ಹಗಲು ದರೋಡೆ ಗೆ ಇಳಿದಿದ್ದಾರೆ. ವರ್ಗವಣೆ ದಂಧೆಗೆ ಹಣ ನಿಗದಿ ಮಾಡಿದ್ದಾರೆ ಅಂತ ಗೊತ್ತು. ಪ್ರತಿ ಹುದ್ದೆಗೂ ಒಂದೊಂದು ರೇಟ್ ಫಿಕ್ಸ್ ಮಾಡಿದ್ದಾರೆ. ಸಮಯ ಬಂದಾಗ ದಾಖಲೆ ಕೊಟ್ಟೆ ಕೊಡುತ್ತೇನೆ. ನಾನು ಎಲ್ಲಿಯೂ ಓಡಿ ಹೋಗುವುದಿಲ್ಲ ಎಂದರು.
ನಾನು ಕೊಡುವ ದಾಖಲೆ ನೋಡಿದ ಮೇಲೆ ಯಾವ ರೀತಿ ಕ್ರಮ ಕೈಗೊಳ್ಳುತ್ತೀರಿ ಅಂತ ಮೊದಲು ಅವರು ಹೇಳಲಿ. ಈ ಬಗ್ಗೆ ಪ್ರಶ್ನೆ ಎತ್ತಿದವರು ಉತ್ತರ ಕೊಡಲಿ ಎಂದ ಅವರು; ಕೆಲವರು ಸತೀಶ್ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿ ಅಂತ ಹೇಳ್ತಾರೆ. ಈಗಾಗಲೇ ಡಿಕೆ ಶಿವಕುಮಾರ್ ಅವರು ಟವೆಲ್ ಹಾಕಿದ್ದಾರೆ ಎಂದು ಅವರು ಟಾಂಗ್ ನೀಡಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BangaloreKannada News WebsiteKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatest News KannadaLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಬೆಂಗಳೂರುಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಸ್-ಕಾರು ಮುಖಾಮುಖಿ ಡಿಕ್ಕಿ: ಮೂವರಿಗೆ ಗಂಭೀರ ಗಾಯ

Next Post

ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್: ಎಷ್ಟು ಮಳೆಯಾಗಿದೆ? ಯಾವ ಡ್ಯಾಂನಲ್ಲಿ ಎಷ್ಟು ನೀರಿದೆ?

kalpa News

kalpa News

Next Post
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆ

ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್: ಎಷ್ಟು ಮಳೆಯಾಗಿದೆ? ಯಾವ ಡ್ಯಾಂನಲ್ಲಿ ಎಷ್ಟು ನೀರಿದೆ?

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL