No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Sunday, June 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸಮಸ್ಯೆಗಳ ಪರಿಹಾರದಿಂದ ಕಾರ್ಯ ಸಾಫಲ್ಯ ಸಾಧ್ಯ: ಡಾ. ಗಿರಿಧರ ಕಜೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 2, 2025
in ಬೆಂಗಳೂರು ನಗರ
0
ಸಮಸ್ಯೆಗಳ ಪರಿಹಾರದಿಂದ ಕಾರ್ಯ ಸಾಫಲ್ಯ ಸಾಧ್ಯ: ಡಾ. ಗಿರಿಧರ ಕಜೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಗಿರಿನಗರದ ಶ್ರೀರಾಮಚಂದ್ರಾಪುರಮಠದ ಶಾಖಾಮಠದಲ್ಲಿ ಶ್ರೀರಾಮಚಂದ್ರಾಪುರಮಠದ ನೂತನ ಆಡಳಿತ ವ್ಯವಸ್ಥೆ ಶಾಸನತಂತ್ರದ ಕಾರ್ಯಾಗಾರ ನಡೆಯಿತು. ಶ್ರೀಮಠದ ಸಮ್ಮುಖ ಸರ್ವಾಧಿಕಾರಿಗಳು ಹಾಗೂ ನಿವೃತ್ತ ರಾಜ್ಯ ಪೋಲಿಸ್ ಮಹಾನಿರ್ದೇಶಕ ತಿಮ್ಮಪ್ಪಯ್ಯ ಮಡಿಯಾಲ್  ಅವರು ಕಾರ್ಯಾಗಾರವನ್ನು ಉದ್ಘಾಟಿಸಿ, ಗೋಷ್ಠಿ ಹಾಗೂ ಸಂವಾದಗಳು ಯಶಸ್ವಿಯಾಗಲಿ ಎಂದು ಶುಭಹಾರೈಸಿದರು.

ಶಾಸನತಂತ್ರದ ಅಧ್ಯಕ್ಷರಾದ ಮೋಹನ ಭಾಸ್ಕರ ಹೆಗಡೆ ಮಾತನಾಡಿ, ಶ್ರೀಮಠವು ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ದಿವ್ಯ ಮಾರ್ಗದರ್ಶನದಲ್ಲಿ ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದ್ದು, ಅವುಗಳನ್ನು ಸೂಕ್ತ ರೀತಿಯಲ್ಲಿ ಮುನ್ನೆಡೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಬೃಹತ್ ಕಾರ್ಯಗಳನ್ನು ಯಶಸ್ವಿಯಾಗಿಸಲು ಬದ್ಧರಾಗಿ ಸೂಕ್ತ ಕಾರ್ಯತಂತ್ರಗಳೊಡಣೆ ಮುನ್ನಡೆಯೋಣ ಎಂದರು.

ಖ್ಯಾತ ಆಯುರ್ವೇದ ತಜ್ಞರಾದ ಡಾ. ಗಿರಿಧರ ಕಜೆ ಮಾತನಾಡಿ, ಯಾವುದೇ ಕಾರ್ಯ ಯಶಸ್ವಿಯಾಗಬೇಕಾದರೆ ಮೊದಲು ಸಮಸ್ಯೆಗಳನ್ನು ಪಟ್ಟಿ ಮಾಡಬೇಕು. ಬಳಿಕ ಅದನ್ನು ಹಂತಹಂತವಾಗಿ ಬಗೆಹರಿಸುವುದನ್ನು ರೂಢಿಸಿಕೊಂಡರೆ ಕಾರ್ಯ ಸಾಫಲ್ಯ ಸಾಧ್ಯ. ಮಠದ ಆಡಳಿತ ವ್ಯವಸ್ಥೆಯಾದ ಶಾಸನತಂತ್ರವನ್ನು ಪರಿಣಾಮಕಾರಿಯಾಗಿ ಮುಂದೆ ಕೊಂಡೊಯ್ಯಲು ಮುಖ್ಯವಾಗಿ ಬೇಕಾಗಿರುವುದು ಪ್ರಾಶಸ್ತ್ಯ. ಯಾವ ಕೆಲಸಕ್ಕೆ ಯಾವಾಗ ಎಷ್ಟು ಪ್ರಾಮುಖ್ಯತೆ ನೀಡಬೇಕು ಎನ್ನುವುದು ತಿಳಿಯುವುದು ಅತ್ಯಗತ್ಯ ಎಂದರು.

ದಿಕ್ಸೂಚಿ ಭಾಷಣ ಮಾಡಿದ ಯೋಜನಾ ಖಂಡ ಶ್ರೀಸಂಯೋಜಕ ವಿದ್ವಾನ್ ಜಗದೀಶಶರ್ಮಾ ಸಂಪ, ಕಾರ್ಯಕ್ಕೆ ತೊಡಗುವ ಮೊದಲು ಕಾರ್ಯ ಏಕೆ? ಏನು? ಮತ್ತು ಹೇಗೆ ಎನ್ನುವುದನ್ನು ಸ್ಪಷ್ಟಪಡಿಸಿಕೊಳ್ಳಬೇಕು. ಅದಕ್ಕಾಗಿ ಈ ಕಾರ್ಯಾಗಾರವನ್ನು ಏರ್ಪಡಿಸಲಾಗಿದ್ದು, ಶಾಸನತಂತ್ರದ ವಿವಿಧ ಖಂಡಗಳ ಪ್ರಮುಖರು ತಮ್ಮ ವ್ಯಾಪ್ತಿಯ ಕಾರ್ಯಯೋಜನೆಗಳನ್ನು ಸಮರ್ಪಕವಾಗಿ ಯೋಜಿಸುವ ಮೂಲಕ ಶ್ರೀಮಠದ ಸಾಮಾಜಿಕ ಕಾರ್ಯಗಳನ್ನು ಹೆಚ್ಚಿನ ಜನರಿಗೆ ತಲುಪಿಸಬೇಕು ಎಂದರು.

ಶಾಸನತಂತ್ರದ ವಿವಿಧ ಖಂಡಗಳ ಬಗ್ಗೆ ಗೋಷ್ಠಿಗಳು, ವಿಶ್ಲೇಷಣೆ, ಸಂವಾದ, ಹಾಗೂ ಮಾರ್ಗದರ್ಶನದ ಕಾರ್ಯಕ್ರಮಗಳು ಜರುಗಿದವು. ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ ಹೆಗಡೆ, ವಿತ್ತಾಧ್ಯಕ್ಷರಾದ  ಗಣೇಶ ಜೆಡ್ಡಿನಮನೆ, ಶಾಸನತಂತ್ರದ ಕಾರ್ಯದರ್ಶಿ ಕೃಷ್ಣಪ್ರಸಾದ ಎಡಪ್ಪಾಡಿ ಹಾಗೂ ಕಾರ್ಯಾಲಯ ಕಾರ್ಯದರ್ಶಿ ಅನೂರಾಧಾ ಪಾರ್ವತಿ, ನೂತನ ಶಾಸನತಂತ್ರದ ಖಂಡಗಳಾದ ಶ್ರೀಚರಣ ಖಂಡ, ಶ್ರೀಸಂದೇಶ ಖಂಡ, ಧರ್ಮಕರ್ಮ ಖಂಡ, ಸುಪ್ರಸಾರ ಖಂಡ, ಉತ್ಸವ ಖಂಡ, ಪ್ರಕಲ್ಪ ಖಂಡ, ಸೇವಾ ಖಂಡ, ಯೋಜನಾ ಖಂಡ, ಸುಶಾಸನ ಖಂಡ, ಸಂಘಟನಾ ಖಂಡ, ಸಂಪನ್ಮೂಲ ಖಂಡ, ಸಂಶೋಧನಾ ಖಂಡ, ಸುರಕ್ಷಾ ಖಂಡ ಹಾಗೂ ಲೋಕಸಂಪರ್ಕ ಖಂಡಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾ ಕಾಲುವೆಯಲ್ಲಿ ಮುಳುಗಿದ್ದ ಕಾರು ಮೇಲೆತ್ತುವಲ್ಲಿ ಯಶಸ್ವಿ

Next Post

ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಕರ ಪಾತ್ರ ಮುಖ್ಯ: ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಂದ್ರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಕರ ಪಾತ್ರ ಮುಖ್ಯ: ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಂದ್ರಪ್ಪ

ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಕರ ಪಾತ್ರ ಮುಖ್ಯ: ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಂದ್ರಪ್ಪ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL