No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
  • Advertise With Us
  • Grievances
  • About Us
  • Contact Us
Monday, July 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಡಿಸೆಂಬರ್ 17ರಿಂದ ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್!

kalpa News by kalpa News
November 18, 2025
in Special Articles
0
ಡಿಸೆಂಬರ್ 17ರಿಂದ ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮೂರು ಸೀಸನ್‌ಗಳ ಕಾಲ UAEಯಲ್ಲಿ ಪ್ರೇಕ್ಷಕರನ್ನು ರಂಜಿಸಿದ ನಂತರ, ಐಕಾನಿಕ್ ಸ್ಪೋರ್ಟ್‌ಸ್ ಅಂಡ್ ಈವೆಂಟ್‌ ಲಿಮಿಟೆಡ್ ನಿರ್ವಹಿಸುವ ವರ್ಲ್ಡ್ ಟೆನಿಸ್ ಲೀಗ್ (WTL) ಮುಂದಿನ ತಿಂಗಳು ಭಾರತದಲ್ಲಿ ಮೊದಲ ಬಾರಿ ನಡೆಯಲಿದೆ. ಡಿಸೆಂಬರ್ 17ರಿಂದ 20ರ ವರೆಗೆ ನಡೆಯಲಿರುವ ಈ ನಾಲ್ಕು ದಿನಗಳ ಟೂರ್ನಿಗೆ ಕರ್ನಾಟಕ ರಾಜ್ಯ ಲಾನ್ ಟೆನಿಸ್ ಅಸೋಸಿಯೇಶನ್ ಮಾಲೀಕತ್ವದ ಪ್ರಖ್ಯಾತ ಎಸ್.ಎಂ. ಕೃಷ್ಣ ಟೆನಿಸ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಈ ಆವೃತ್ತಿಯು WTL ನ ಶ್ರೇಷ್ಠತೆಯ ಪರಂಪರೆಯನ್ನು ಮುಂದುವರಿಸಲಿದ್ದು, ಡೇನಿಯಲ್ ಮೆಡ್ವೆಡೆವ್, ನಿಕ್ ಕಿರ್ಗಿಯೋಸ್, ಎಲೆನಾ ರೈಬಾಕಿನಾ, ಪೌಲಾ ಬಡೋಸಾ, ರೋಹನ್ ಬೋಪಣ್ಣ, ಗೇಲ್ ಮಾನ್ಫಿಲ್ಸ್, ಆರ್ಥರ್ ಫಿಲ್ಸ್, ಸುಮಿತ್ ನಾಗಲ್, ಮ್ಯಾಗ್ಡಾ ಲಿನೆಟ್ ಮತ್ತು ಮಾರ್ಟಾ ಕೋಸ್ಟ್ಯುಕ್ ಸೇರಿದಂತೆ ಟೆನಿಸ್ ಪ್ರತಿಭೆಗಳ ಬಲವಾದ ತಂಡವನ್ನು ಒಳಗೊಂಡಿದೆ. ದೇಶದಲ್ಲಿ ಟೆನಿಸ್ ಹೆಚ್ಚುತ್ತಿರುವಂತೆ, WTL ಭಾರತದ ಅತ್ಯುತ್ತಮ ಪ್ರದರ್ಶನಕಾರರಾದ ಯೂಕಿ ಭಾಂಬ್ರಿ, ಅಂಕಿತಾ ರೈನಾ, ಶ್ರೀವಲ್ಲಿ ಭಾಮಿಡಿಪತಿ, ಮಾಯಾ ರೇವತಿ, ದಕ್ಷಿಣೇಶ್ವರ ಸುರೇಶ್ ಮತ್ತು ಶಿವಿಕಾ ಬರ್ಮನ್ ಅವರನ್ನು ಕೂಡ ಸೇರಿಸಿಕೊಂಡಿದೆ.
ಮೊದಲ ಬಾರಿಗೆ ಭಾರತಕ್ಕೆ ಬರುತ್ತಿರುವ ಬಗ್ಗೆ ಮಾತನಾಡಿದ ವರ್ಲ್ಡ್ ನಂ. 5 ಎಲೆನಾ ರೈಬಕಿನಾ “ಭಾರತದ ಟೆನಿಸ್ ಸಂಸ್ಕೃತಿಯ ಬಗ್ಗೆ ನಾನು ಬಹಳಷ್ಟು ಕೇಳಿದ್ದೇನೆ. WTL ಮೂಲಕ ಇಲ್ಲಿ ನನ್ನ ಪ್ರವೇಶವಾಗುತ್ತಿರುವುದು ನನಗೆ ತುಂಬಾ ಸಂತಸ. ಈ ಲೀಗ್‌ನ ವಿನೂತನ ಫಾರ್ಮ್ಯಾಟ್ ಬಹಳ ರೋಚಕವಾಗಿದ್ದು, ನನ್ನ ತಂಡದೊಂದಿಗೆ ಕೋರ್ಟ್‌ನಲ್ಲಿ ಪ್ರತಿಯೊಂದು ಕ್ಷಣವನ್ನು ಆನಂದಿಸಲು ನಾನು ಎದುರು ನೋಡುತ್ತೇನೆ ಎಂದರು.

ಈ ಐತಿಹಾಸಿಕ ಆವೃತ್ತಿ ಕುರಿತಾಗಿ ವರ್ಲ್ಡ್ ಟೆನಿಸ್ ಲೀಗ್‌ನ ಸಹ ಸಂಸ್ಥಾಪಕ ಮತ್ತು 12 ಬಾರಿ ಗ್ರ್ಯಾಂಡ್ ಸ್ಲ್ಯಾಮ್ ಚಾಂಪಿಯನ್ ಆದ ಮಹೇಶ್ ಭೂಪತಿ ಮಾತನಾಡಿ “ಭಾರತವು ಟೆನಿಸ್‌ನೊಂದಿಗೆ ಸದಾ ಗಾಢ ಮತ್ತು ಶಾಶ್ವತ ಸಂಬಂಧ ಹೊಂದಿದೆ. WTL ಭಾರತಕ್ಕೆ ಬರುವುದು ಆ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ ಅವಕಾಶ. ಅಂತರರಾಷ್ಟ್ರೀಯ ಚಾಂಪಿಯನ್‌ಗಳು ಮತ್ತು ಭಾರತದ ಶ್ರೇಷ್ಠ ಪ್ರತಿಭೆಗಳು ಒಂದೇ ಕೋರ್ಟ್‌ನಲ್ಲಿ ಕಾಣಿಸಿಕೊಳ್ಳುವುದರಿಂದ ಮುಂದಿನ ತಲೆಮಾರಿನ ಆಟಗಾರರನ್ನು ಪ್ರೇರೇಪಿಸಲು ನಾವು ಬಯಸುತ್ತೇವೆ ಎಂದರು.
ಈ ಆವೃತ್ತಿಯು ಭಾರತದ ಕ್ರೀಡಾ ಪರಿಸರಕ್ಕೆ ನೀಡುವ ಮಹತ್ವದ ಬಗ್ಗೆ ಮಾತನಾಡಿದ ಐಕಾನಿಕ್ ಸ್ಪೋರ್ಟ್ಸ್ ಅಂಡ್ ಈವೆಂಟ್‌ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಕೃಷ್ಣನ್ ಕನನ್ “ಭಾರತದ ಕ್ರೀಡಾ ಪರ್ಯಾಯವನ್ನು ಮತ್ತೊಂದು ಹಂತಕ್ಕೆ ಏರಿಸುವುದು ನಮ್ಮ ಗುರಿ. WTL ಮೂಲಕ ವಿಶ್ವ ಮಟ್ಟದ ಟೂರ್ನಿಯನ್ನಾಡಿಸುವ ನಮ್ಮ ಸಾಮರ್ಥ್ಯವನ್ನು ತೋರಿಸುವ ಜೊತೆಗೆ ನಮ್ಮದೇ ಆಟಗಾರರಿಗೆ ಅಂತರರಾಷ್ಟ್ರೀಯ ಆಟಗಾರರ ಜೊತೆ ಆಡುವ ಅವಕಾಶ ಕಲ್ಪಿಸುತ್ತಿದ್ದೇವೆ. ಕ್ರೀಡೆ, ಸಂಸ್ಕೃತಿ, ಮನರಂಜನೆ ಮತ್ತು ಸಮುದಾಯವನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸುವ ಅನುಭವ ಒದಗಿಸುವುದೇ ನಮ್ಮ ಆಶಯ ಎಂದಿದ್ದಾರೆ.

ಭಾರತದಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ವರ್ಲ್ಡ್ ಟೆನಿಸ್ ಲೀಗ್, ಕ್ರೀಡೆಯ ಮೂಲಕ ವಿಭಿನ್ನ ಪ್ರೇಕ್ಷಕರನ್ನು ಒಂದೇ ವೇದಿಕೆಗೆ ತರಲು ಸಜ್ಜಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಡಾ. ಪಿ. ನಾರಾಯಣ್ ಅವರಿಗೆ ‘ರೋಟರಿ ಜೀವಮಾನ ಸಾಧನೆ ಪ್ರಶಸ್ತಿ’

Next Post

ಆಧುನಿಕತೆಯ ಗುಂಗಿನಲಿ ಕನ್ನಡ ಶಬ್ದಗಳನ್ನು ಅಪಭ್ರಂಶಗೊಳಿಸಬೇಡಿ: ನಾರಾಯಣ ರಾವ್

kalpa News

kalpa News

Next Post
ಆಧುನಿಕತೆಯ ಗುಂಗಿನಲಿ ಕನ್ನಡ ಶಬ್ದಗಳನ್ನು ಅಪಭ್ರಂಶಗೊಳಿಸಬೇಡಿ: ನಾರಾಯಣ ರಾವ್

ಆಧುನಿಕತೆಯ ಗುಂಗಿನಲಿ ಕನ್ನಡ ಶಬ್ದಗಳನ್ನು ಅಪಭ್ರಂಶಗೊಳಿಸಬೇಡಿ: ನಾರಾಯಣ ರಾವ್

Leave a Reply Cancel reply

Your email address will not be published. Required fields are marked *

No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!