No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Wednesday, July 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಭಾರತದಲ್ಲಿ RPO ಸೇವೆಗಳತ್ತ Xpheno ಹೆಜ್ಜೆ

kalpa News by kalpa News
September 4, 2025
in Special Articles
0
ಭಾರತದಲ್ಲಿ RPO ಸೇವೆಗಳತ್ತ Xpheno ಹೆಜ್ಜೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಸ್ಪೆಷಲಿಸ್ಟ್ ಸ್ಟಾಫಿಂಗ್ ಸಂಸ್ಥೆ Xpheno ಇಂದು ತನ್ನ ಸೇವಾ ಪೋರ್ಟ್ಫೋಲಿಯೊವನ್ನು ಸ್ಟಾಫಿಂಗ್ ಮತ್ತು ಪ್ರತಿಭಾ ಸಲಹಾ ಸೇವೆಗಳಿಂದ ಹೊರಗೆ ವಿಸ್ತರಿಸಿ Recruitment Process Outsourcing (RPO) ಎಂಬ ಹೊಸ ವಿಭಾಗವನ್ನು ಪ್ರಾರಂಭಿಸಿರುವುದಾಗಿ ಘೋಷಿಸಿದೆ. ಈ ಹೊಸ ವಿಭಾಗವನ್ನು ಮುನ್ನಡೆಸಲು ಶರಿನ್ ಕರಿಯಪ್ಪರನ್ನು RPO ಮುಖ್ಯಸ್ಥರಾಗಿ ನೇಮಿಸಲಾಗಿದೆ.

8 ವರ್ಷಗಳಲ್ಲಿ 30,000 ಕ್ಕೂ ಹೆಚ್ಚು GCC ನೇಮಕಾತಿಗಳು ನಡೆದಿರುವುದರಿಂದ, ಭಾರತದಲ್ಲಿನ ಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳಿಗೆ (GCC) ಪ್ರತಿಭಾ ಕಾರ್ಯಗಳನ್ನು ನಿರ್ಮಿಸಿ ವಿಸ್ತರಿಸುವಲ್ಲಿ Xpheno ಪರಿಣತಿಯನ್ನು ಬಳಸಿಕೊಳ್ಳುತ್ತಿದೆ. ಕಳೆದ ಮೂರು ವರ್ಷಗಳಲ್ಲಿ 40 ಕ್ಕೂ ಹೆಚ್ಚು ಟರ್ನ್‌ಕಿ GCC ವಿಸ್ತರಣೆಗಳನ್ನು ಯಶಸ್ವಿಯಾಗಿ ನೆರವೇರಿಸಿರುವ Xpheno, ತನ್ನ RPO ಚಟುವಟಿಕೆಗಳ ಮೂಲಕ ಸಂಸ್ಥೆಗಳಿಗೆ ವೇಗ, ಪ್ರಮಾಣ ಮತ್ತು ಸ್ಥಿರತೆ ಒದಗಿಸಲು ತಯಾರಾಗಿದೆ.
Xpheno ಸಹ-ಸಂಸ್ಥಾಪಕ ಕಮಲ್ ಕರಂತ್ ಮಾತನಾಡಿ; “ಭಾರತದ ಎಂಟರ್‌ಪ್ರೈಸ್ RPO ಮಾರುಕಟ್ಟೆ ಇನ್ನೂ ವಿಕಸಿಸುತ್ತಿರುವ ಹಂತದಲ್ಲಿದೆ. ಈಗಾಗಲೇ 40 ಕ್ಕೂ ಹೆಚ್ಚು ಗ್ರೀನ್‌ಫೀಲ್ಡ್ GCC ವಿಸ್ತರಣೆಗಳಿಗೆ ಬೆಂಬಲ ನೀಡಿರುವುದು ಮತ್ತು 100 ಕ್ಕೂ ಹೆಚ್ಚು GCC ಗ್ರಾಹಕ ಆಧಾರ ನಿರ್ಮಿಸಿರುವುದು ನಮ್ಮ ಶಕ್ತಿ. ಶರಿನ್ ಅವರ ನಾಯಕತ್ವ ಮತ್ತು ನಮ್ಮ ಡೇಟಾ ಫ್ರೇಮ್‌ವರ್ಕ್ ಮೂಲಕ, ನಾವು ವೇಗ ಮತ್ತು ಪ್ರಮಾಣದೊಂದಿಗೆ ವಿಭಿನ್ನ ಮೌಲ್ಯವನ್ನು ಒದಗಿಸಬಲ್ಲೆವೆಂಬ ವಿಶ್ವಾಸವಿದೆ ಎಂದರು.

ಶರಿನ್ ಕರಿಯಪ್ಪ, Head of RPO, Xpheno, ಮಾತನಾಡಿ; “Xpheno ಯ RPO ವ್ಯವಹಾರವನ್ನು ಮುನ್ನಡೆಸುವುದಕ್ಕೆ ನನಗೆ ಅಪಾರ ಸಂತೋಷವಾಗಿದೆ. ಜಾಗತಿಕ ಗ್ರಾಹಕರೊಂದಿಗೆ ವಿವಿಧ ಪ್ರಮಾಣ ಮತ್ತು ಸಂಕೀರ್ಣತೆಯ Hiring ಯೋಜನೆಗಳಲ್ಲಿ ಕೆಲಸ ಮಾಡಿದ ಅನುಭವದಿಂದ, ನಾನು ಇಲ್ಲಿ ಅಪಾರ ಅವಕಾಶಗಳನ್ನು ಕಾಣುತ್ತೇನೆ. Xpheno ಯ GCC ಪರಿಣತಿ ಮತ್ತು ನಮ್ಮ RPO ಸಾಮರ್ಥ್ಯದ ಸಂಯೋಜನೆ, ಭಾರತದ ಎಂಟರ್‌ಪ್ರೈಸ್ Hiring ಕ್ಷೇತ್ರದಲ್ಲಿ ಗೇಮ್-ಚೇಂಜರ್ ಆಗಲಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

 

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಿಮ್ಮ ಮಕ್ಕಳ ಲೆಕ್ಕದಲ್ಲಿ ಹಿಂದಿದ್ದಾರೆಯೇ? ಅತ್ಯಂತ ವೇಗವಾಗಿ ಗಣಿತ ಕಲಿಯಬೇಕೆ? ಇಲ್ಲಿದೆ ಸುವರ್ಣಾವಕಾಶ

Next Post

Xpheno names Sharin Kariappa as Head of newly launched RPO vertical

kalpa News

kalpa News

Next Post
ಭಾರತದಲ್ಲಿ RPO ಸೇವೆಗಳತ್ತ Xpheno ಹೆಜ್ಜೆ

Xpheno names Sharin Kariappa as Head of newly launched RPO vertical

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL