ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಅನಾರೋಗ್ಯದಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ #Mallikarujuna Kharge ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಉಸಿರಾಟ ಸಮಸ್ಯೆ ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಮಲ್ಲಿಕಾರ್ಜುನ ಖರ್ಗೆ ಅವರು ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಮೇಲೆ ಹಿರಿಯ ವೈದ್ಯರು ನಿಗಾ ಇರಿಸಿದ್ದಾರೆ ಎನ್ನಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















Discussion about this post