No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬನ್ನೇರುಘಟ್ಟದಲ್ಲಿ ಚಿರತೆ ಸಾವು: ಎಲ್ಲ ಮೃಗಾಲಯದಲ್ಲಿ ಕಟ್ಟೆಚ್ಚರಕ್ಕೆ ಈಶ್ವರ ಖಂಡ್ರೆ ಸೂಚನೆ

kalpa News by kalpa News
September 22, 2023
in ಬೆಂಗಳೂರು ನಗರ
0
ಬನ್ನೇರುಘಟ್ಟದಲ್ಲಿ ಚಿರತೆ ಸಾವು: ಎಲ್ಲ ಮೃಗಾಲಯದಲ್ಲಿ ಕಟ್ಟೆಚ್ಚರಕ್ಕೆ ಈಶ್ವರ ಖಂಡ್ರೆ ಸೂಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬನ್ನೇರುಘಟ್ಟ |

ರಾಜ್ಯದ ಯಾವುದೇ ಮೃಗಾಲಯಗಳಲ್ಲಿ ಬೆಕ್ಕಿನ ಜಾತಿಗೆ ಸೇರಿದ ವನ್ಯಮೃಗಗಳಿಗೆ ಸೋಂಕು ಬಾರದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಅರಣ್ಯಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ Eshwar Khandre ಸೂಚನೆ ನೀಡಿದ್ದಾರೆ.

ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನದಲ್ಲಿ ಬೆಕ್ಕುಗಳಿಗೆ ತಗಲುವ ಮಾರಕ ಫೆಲಿನ್ ಪ್ಯಾನ್ಲೂಕೋಪೇನಿಯಾ (ಎಫ್.ಪಿ.ವಿ.) ವೈರಾಣು ಸೋಂಕಿನಿಂದ 7 ಚಿರತೆ ಮರಿಗಳು ಮತ್ತು ಉದರ ಸಂಬಂಧಿ ಕಾಯಿಲೆ (ಹೆಮೊರೈಜಿಕ್ ಎಂಟ್ರೈಟಿಸ್ ಮತ್ತು ಎಂಡೋಕಾರ್ಡೈಟಿಸ್) ಯಿಂದ ಹಾಗೂ ಪರಸ್ಪರ ಸಂಘರ್ಷದಿಂದ 16 ಜಿಂಕೆಗಳು ಸಾವಿಗೀಡಾಗಿರುವ ಹಿನ್ನೆಲೆಯಲ್ಲಿ ಉದ್ಯಾನಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಿ, ಬಳಿಕ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಈ ಉದ್ಯಾನದಲ್ಲಿ ಚಿರತೆಗಳಿಗೆ ಸೋಂಕು ಬಂದಿರುವ ಹಿನ್ನೆಲೆಯಲ್ಲಿ ಇಲ್ಲಿನ ಯಾವುದೇ ಸಿಬ್ಬಂದಿ ರಾಜ್ಯದ ಬೇರೆ ಯಾವುದೇ ಮೃಗಾಲಯಕ್ಕೆ ಭೇಟಿ ನೀಡದಂತೆ ಆದೇಶ ನೀಡಿದರು.
ಮೈಸೂರಿನ ಜಗದ್ವಿಖ್ಯಾತ ಶ್ರೀ ಚಾಮರಾಜೇಂದ್ರ ಮೃಗಾಲಯ ಮತ್ತು ಇತರ ಮೃಗಾಲಯಗಳಲ್ಲಿ ಬೆಕ್ಕಿನ ಜಾತಿಯ ಪ್ರಾಣಿಗಳು ಅಂದರೆ ಚಿರತೆ, ಸಿಂಹ, ಹುಲಿ, ಕಾಡು‌ಬೆಕ್ಕು ಇತ್ಯಾದಿಗಳಿಗೆ ಅಗತ್ಯವಿದ್ದರೆ ಲಸಿಕೆ ನೀಡುವಂತೆ ಸೂಚಿಸಿದರು.
ಜಿಂಕೆಗಳ ಸಾವಿನ ಕುರಿತಂತೆ ಸುದೀರ್ಘ ಚರ್ಚೆ ನಡೆಸಿದ ಸಚಿವರಿಗೆ ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯಿಂದ ಸಂರಕ್ಷಣೆ ಮಾಡಿ ತರಲಾದ ಜಿಂಕೆಗಳಿಗೆ ಉದರ ಸಂಬಂಧಿ ಕಾಯಿಲೆಗಳಿತ್ತು ಹೀಗಾಗಿ ಅವುಗಳನ್ನು ಪ್ರತ್ಯೇಕವಾಗಿ ಇಡಲಾಗಿತ್ತು ಅವು ಪರಸ್ಪರ ಕಚ್ಚಾಟದಿಂದ ಮತ್ತು ಸೋಂಕಿನಿಂದ ಮೃತಪಟ್ಟಿವೆ ಎಂದು ತಿಳಿಸಲಾಯಿತು. ಮೃಗಾಲಯ ಅತ್ಯಂತ ಸುರಕ್ಷಿತ ಮತ್ತು ಸಂರಕ್ಷಿತ ತಾಣವಾಗಿದ್ದು ಇಲ್ಲಿ ಇಟ್ಟು ಪ್ರಮಾಣದಲ್ಲಿ ಮೃಘಳ ಸಾವು ನಿಜಕ್ಕೂ ಆಘಾತಕಾರಿ ಇನ್ನು ಮುಂದೆ ಇಂತಹ ಘಟನೆ ಮರುಕಳಿಸದಂತೆ ಎಚ್ಚರಿಕೆವಹಿಸಿ ಎಂದು ಸಚಿವರು ಕಾರ್ಯನಿರ್ವಾಹಕ ನಿರ್ದೇಶಕರಿಗೆ ಸೂಚನೆ ನೀಡಿದರು.

Also read: ಭಾರತದಲ್ಲಿ ಬೇರು ಹೊಂದಿರುವ ಮಹಿಳೆಯರನ್ನು ಎಂದೂ ದುರ್ಬಲರೆಂದು ಪರಿಗಣಿಸುವುದಿಲ್ಲ: ಅಮಿತ್ ಶಾ

ಅರಣ್ಯ ಅಧಿಕಾರಿಗಳು ಮತ್ತು ವೈದ್ಯಾಧಿಕಾರಿಗಳು ಸಮನ್ವಯದೊಂದಿಗೆ ಎಲ್ಲ ಪ್ರಾಣಿಗಳನ್ನು ಗಮನವಿಟ್ಟು ಪರೀಕ್ಷಿಸಿ ಅವುಗಳ ಆರೈಕೆ ಮತ್ತು ಸಂರಕ್ಷಣೆಗೆ ಆದ್ಯತೆ ನೀಡಬೇಕು ಯಾವುದೇ ವೈಮನಸ್ಯ ಮನಸ್ತಾಪದಿಂದ ಸಂಸ್ಥೆಗೆ ಸರ್ಕಾರಕ್ಕೆ ಕೆಟ್ಟ ಹೆಸರು ಬಾರದಂತೆ ಮುಂಜಾಗ್ರತೆ ವಹಿಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.
ಯಾವುದೇ ವನ್ಯಮೃಗಗಳು ಹಠಾತ್ ಅಥವಾ ಅನುಮಾಸ್ಪದ ಸಾವಿಗೀಡಾದರೆ ತಕ್ಷಣವೇ ಸರ್ಕಾರಕ್ಕೆ ಮತ್ತು ಉನ್ನತ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಆದೇಶಿಸಿದರು. ಸಭೆಯಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಪ್ರಧಾನ ಕಾರ್ಯದರ್ಶಿ (ಅರಣ್ಯ ವಿಭಾಗ) ಸಂಜಯ್ ಬಿಜ್ಜೂರ್ ವನ್ಯಜೀವಿ ಭಾಗದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸುಭಾಶ್ ಮಾಲ್ಕಡೆ, ಅರಣ್ಯ ಪಡೆಯ ಮುಖ್ಯಸ್ಥರಾದ ರಾಜೀವ್ ರಂಜನ್ ಮತ್ತು ಅಧಿಕಾರಿಗಳು ಹಾಜರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು    ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2023/05/VID-20230516-WA0005.mp4

Tags: BangaloreBannerughattaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬನ್ನೇರುಘಟ್ಟ
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಭಾರತದಲ್ಲಿ ಬೇರು ಹೊಂದಿರುವ ಮಹಿಳೆಯರನ್ನು ಎಂದೂ ದುರ್ಬಲರೆಂದು ಪರಿಗಣಿಸುವುದಿಲ್ಲ: ಅಮಿತ್ ಶಾ

Next Post

ಅಕ್ರಮವಾಗಿ ಗೆದ್ದಿರುವ ಕಾಂಗ್ರೆಸ್ ಸರ್ಕಾರ ವಜಾಗೊಳಿಸಿ: ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹ

kalpa News

kalpa News

Next Post
ಚುನಾವಣಾ ಫಲಿತಾಂಶದ ನಂತರ ರಾಗಾ ಫಾರ್ ಪಿಎಂ ಮಿಷನ್: ಕುಮಾರಸ್ವಾಮಿ

ಅಕ್ರಮವಾಗಿ ಗೆದ್ದಿರುವ ಕಾಂಗ್ರೆಸ್ ಸರ್ಕಾರ ವಜಾಗೊಳಿಸಿ: ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL