ಕಲ್ಪ ಮೀಡಿಯಾ ಹೌಸ್
ಬಂಟ್ವಾಳ: ಬಂಟ್ವಾಳ- ಮೂಡುಬಿದಿರೆ ರಸ್ತೆಯ ವಿದ್ಯಾಗಿರಿ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ದಂಡೆಗೆ ಢಿಕ್ಕಿ ಹೊಡೆದಿರುವ ಘಟನೆ ನಡೆದಿದೆ.
ಈ ಘಟನೆಯಲ್ಲಿ ಲಾರಿ ಚಾಲಕ ಹಾಗೂ ನಿರ್ವಾಹಕ ಗಾಯಗೊಂಡಿದ್ದಾರೆ.
ಶಿವಮೊಗ್ಗದಿಂದ ಪುತ್ತೂರಿಗೆ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯಾಗಿದ್ದು, ಇದೀಗ ಲಾರಿಯನ್ನು ಕ್ರೇನ್ ಮೂಲಕ ಮೇಲಕ್ಕೆತ್ತಲಾಗಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post