No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Friday, July 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳ ಮಹತ್ವದ ತೀರ್ಮಾನ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್

kalpa News by kalpa News
October 10, 2022
in ದಕ್ಷಿಣ ಕನ್ನಡ
0
ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳ ಮಹತ್ವದ ತೀರ್ಮಾನ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬಂಟ್ವಾಳ  |

ರಾಜ್ಯದ ಪರಿಶಿಷ್ಟರ ಜೀವನ ಮಟ್ಟ ಸುಧಾರಣೆಯ ದೃಷ್ಟಿಯಿಂದ ರಾಜ್ಯ ಸರಕಾರವು ಎಸ್‌ಟಿ ಸಮುದಾಯ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸುವ ಮೂಲಕ ಸಮುದಾಯಕ್ಕೆ ದೊಡ್ಡ ಮಟ್ಟದ ಕೊಡುಗೆಯನ್ನು ನೀಡಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.

ಅವರು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಸಭಾಂಗಣದಲ್ಲಿ ಬಂಟ್ವಾಳ ಬಿಜೆಪಿ ಎಸ್‌ಟಿ ಮೋರ್ಚಾದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ದೇರಳಕಟ್ಟೆ ಯೇನಪೋಯ ವೈದ್ಯಕೀಯ ವಿವಿಯ ಸಹಯೋಗದೊಂದಿಗೆ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಮೀಸಲಾತಿ ಹೆಚ್ಚಳದ ದೃಷ್ಟಿಯಿಂದ ಪಕ್ಷದ ಕಾರ್ಯಕಾರಿಣಿಯಲ್ಲೂ ಪ್ರಸ್ತಾಪಗೊಂಡಿದ್ದು, ವಾಲ್ಮೀಕಿ ಜಯಂತಿಯ ಶುಭ ಸಂದರ್ಭದಲ್ಲಿ ಕ್ಯಾಬಿನೆಟ್ ನ ಒಪ್ಪಿಗೆಯನ್ನು ಪಡೆದು ಮೀಸಲಾತಿ ಹೆಚ್ಚಳದ ಮಹತ್ವದ ತೀರ್ಮಾನ ಪ್ರಕಟಗೊಂಡಿದೆ. ಪರಿಶಿಷ್ಟರ ಆರೋಗ್ಯದ ದೃಷ್ಟಿಯಿಂದ ಸರಕಾರ ವಿಶೇಷ ಗಮನಹರಿಸಿ ಅದರ ಜತೆಗೆ ಇತರ ಸಮುದಾಯದವರ ಆರೋಗ್ಯದ ದೃಷ್ಟಿಯಿಂದ ಖಾಸಗಿ ಕ್ಷೇತ್ರದಲ್ಲಿ ದುಬಾರಿಯಾಗುವ ಆರೋಗ್ಯ ತಪಾಸಣೆಗಳನ್ನು ಯೆನಪೋಯ ವಿವಿಯ ಸಹಯೋಗದೊಂದಿಗೆ ತಪಾಸಣೆಯ ಕಾರ್ಯ ಮಾಡುತ್ತಿದ್ದು, ಚಿಕಿತ್ಸೆಗೂ ನೆರವು ನಿಡುತ್ತಿದೆ ಎಂದರು.

Also read: ಸಹಕಾರ ಮನೋಭಾವ ಹೊಂದಿದ್ದ ಗಣಪತಿ ಭಟ್ಟರು ಸರಳ, ಸಜ್ಜನಿಕೆಯ ವ್ಯಕ್ತಿ: ಶಿವಾನಂದ ದೀಕ್ಷಿತ್

ಬಂಟ್ವಾಳ ಎಸ್‌ಟಿ ಮೋರ್ಚಾ ಅಧ್ಯಕ್ಷ ರಾಮ ನಾಯ್ಕ್ ಕುಕ್ಕಿನಾರು ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ಅವರು ಮಹರ್ಷಿ ವಾಲ್ಮೀಕಿ ಅವರ ಕುರಿತು ಉಪನ್ಯಾಸ ನೀಡಿದರು.
ವೇದಿಕೆಯಲ್ಲಿ ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಮೋರ್ಚಾದ ಪ್ರಭಾರಿ ರಮನಾಥ ರಾಯಿ, ಬಾಳ್ತಿಲ ಗ್ರಾ.ಪಂ. ಅಧ್ಯಕ್ಷೆ ಹಿರಣ್ಮಯಿ, ಬರಿಮಾರು ಗ್ರಾ.ಪಂ. ಅಧ್ಯಕ್ಷೆ ಶಶಿಕಲಾ, ಗೋಳ್ತಮಜಲು ಗ್ರಾ.ಪಂ. ಅಧ್ಯಕ್ಷ ಅಭಿಷೇಕ್ ಶೆಟ್ಟಿ, ದೇರಳಕಟ್ಟೆ ಯೆನಪೋಯ ಆಸ್ಪತ್ರೆಯ ವೈದ್ಯೆ ಡಾ. ಅಶ್ವಿನಿ ಶೆಟ್ಟಿ ವೇದಿಕೆಯಲ್ಲಿದ್ದರು.

ರಾಜ್ಯ ಎಸ್‌ಟಿ ಮೋರ್ಚಾ ಜಿಲ್ಲಾ ಮಾಧ್ಯಮ ಸಂಚಾಲಕರಾದ ಜಯರಾಮ್ ನಾಯ್ಕ್ ಕುಂಟ್ರಕಲ, ಜಿಲ್ಲಾ ಎಸ್.ಟಿ. ಮೋರ್ಚಾ ಕ್ಷೇತ್ರ ಮಾಧ್ಯಮ ಸಂಚಾಲಕರಾದ ಪುರುಷೋತ್ತಮ ನಾಯ್ಕ್ ನರಿಕೊಂಬು, ಎಸ್.ಟಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಯಶವಂತ ನಗ್ರಿ ಮುಂತಾದವರು ಉಪಸ್ಥಿತರಿದ್ದರು.

ಬರಿಮಾರು ಗ್ರಾ.ಪಂ. ಸದಸ್ಯೆ ಪುಷ್ಪಲತಾ ಸ್ವಾಗತಿಸಿದರು. ಬಾಳ್ತಿಲ ಗ್ರಾ.ಪಂ. ಸದಸ್ಯ ವಿಠಲ್ ನಾಯ್ಕ್ ಕಾರ್ಯಕ್ರಮ ನಿರ್ವಹಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bantwalacoastal newsDakshina KannadaKannada News WebsiteKannadaNewsKannadaNewsLiveKannadaNewsOnlineKannadaWebsiteKaravali newsLatest News KannadaMangaloreNewsinKannadaNewsKannadaUdupiಉಡುಪಿಕರಾವಳಿ_ಸುದ್ಧಿದಕ್ಷಿಣ ಕನ್ನಡದಕ್ಷಿಣ_ಕನ್ನಡಬಂಟ್ವಾಳಮಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಹಕಾರ ಮನೋಭಾವ ಹೊಂದಿದ್ದ ಗಣಪತಿ ಭಟ್ಟರು ಸರಳ, ಸಜ್ಜನಿಕೆಯ ವ್ಯಕ್ತಿ: ಶಿವಾನಂದ ದೀಕ್ಷಿತ್

Next Post

ಸ್ಫರ್ಧಾತ್ಮಕ ಶಿಕ್ಷಣಕ್ಕಿಂತ ಶ್ರದ್ಧೆಯ ಶಿಕ್ಷಣ ಅತಿಮುಖ್ಯವಾಗಿದೆ: ಜಿ.ಎಸ್. ನಾರಾಯಣರಾವ್

kalpa News

kalpa News

Next Post
ಸ್ಫರ್ಧಾತ್ಮಕ ಶಿಕ್ಷಣಕ್ಕಿಂತ ಶ್ರದ್ಧೆಯ ಶಿಕ್ಷಣ ಅತಿಮುಖ್ಯವಾಗಿದೆ: ಜಿ.ಎಸ್. ನಾರಾಯಣರಾವ್

ಸ್ಫರ್ಧಾತ್ಮಕ ಶಿಕ್ಷಣಕ್ಕಿಂತ ಶ್ರದ್ಧೆಯ ಶಿಕ್ಷಣ ಅತಿಮುಖ್ಯವಾಗಿದೆ: ಜಿ.ಎಸ್. ನಾರಾಯಣರಾವ್

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL