ಕಲ್ಪ ಮೀಡಿಯಾ ಹೌಸ್ | ಬಂಟ್ವಾಳ |
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಡಿಜಿಟಲ್ ಸೇವಾ ಕೇಂದ್ರ ಕೊಳ್ನಾಡು ಹಾಗೂ ಶ್ರೀ ಮಹಮ್ಮಾಯೀ ಭಜನಾ ಮಂಡಳಿ (ರಿ.) ನಾಗವನ – ಕುಂಟ್ರಕಲ, ಕೊಳ್ನಾಡು ಗ್ರಾಮ, ಬಂಟ್ವಾಳ ತಾಲೂಕು ಇದರ ಜಂಟಿ ಆಶ್ರಯದಲ್ಲಿ ‘ಕೇಂದ್ರ ಸರಕಾರದ’ ಇ-ಶ್ರಮ (e-shram) ಯೋಜನೆಯ ಮಾಹಿತಿ ಕಾರ್ಯಕ್ರಮ ಹಾಗೂ ಆಯುಷ್ಮಾನ್ ಭಾರತ್ ಹೆಲ್ತ್ ಅಕೌಂಟ್ ಕಾರ್ಡ್ (ABHA ID) ನೋಂದಾಣಿ ಕಾರ್ಯಕ್ರಮ ಶ್ರೀ ಮಹಮ್ಮಾಯೀ ಭಜನಾ ಮಂದಿರ, ನಾಗವನ – ಕುಂಟ್ರಕಲ ಇದರ ವಠಾರದಲ್ಲಿ ಜರುಗಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಡಿಜಿಟಲ್ ಸೇವಾ ಕೇಂದ್ರ ಕೊಳ್ನಾಡು (CSC) ಇದರ VLE ವಿನಯ ಕೊಳ್ನಾಡು ಇವರು ಕಾರ್ಯಕ್ರಮ ನಡೆಸಿಕೊಟ್ಟರು.

Also read: ಭೀಕರ ಅಪಘಾತ: ಸ್ಥಳದಲ್ಲೇ ಓರ್ವ ಸಾವು











Discussion about this post