No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Wednesday, July 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಪ್ರಧಾನಿ ಮೋದಿ ಆಡಳಿತ 8 ವರ್ಷ ಪೂರ್ಣ: ಬಂಟ್ವಾಳದಲ್ಲಿ ಅರ್ಥಪೂರ್ಣ ಸಂಭ್ರಮಾಚರಣೆ ಹೇಗಿತ್ತು ನೋಡಿ

kalpa News by kalpa News
June 16, 2022
in ದಕ್ಷಿಣ ಕನ್ನಡ
0
ಪ್ರಧಾನಿ ಮೋದಿ ಆಡಳಿತ 8 ವರ್ಷ ಪೂರ್ಣ: ಬಂಟ್ವಾಳದಲ್ಲಿ ಅರ್ಥಪೂರ್ಣ ಸಂಭ್ರಮಾಚರಣೆ ಹೇಗಿತ್ತು ನೋಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬಂಟ್ವಾಳ  |

ಪ್ರಧಾನಿ ನರೇಂದ್ರ ಮೋದಿ PM Narendra Modi ನೇತೃತ್ವದ ಕೇಂದ್ರ ಸರ್ಕಾರ 8 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಬಂಟ್ವಾಳ ಮಂಡಳ ಬಿಜೆಪಿ ಎಸ್.ಟಿ ಮೋರ್ಚಾದ ವತಿಯಿಂದ ಬಿಸಿ ರೋಡ್ ಗೀತಾಂಜಲಿ ಸಭಾಭವನದಲ್ಲಿ ಜನಕಲ್ಯಾಣ ಸಮಾವೇಶ ನಡೆಸಲಾಯಿತು.

ಸಮಾವೇಶದಲ್ಲಿ ಪಾಲ್ಗೊಂಡಿದ್ದ ಪಕ್ಷದ ಪ್ರಮುಖರು ಮೋದಿಯವರ ನೇತೃತ್ವದ ಸರ್ಕಾರದ 8 ವರ್ಷದ ಸಾಧನೆಯನ್ನು ವಿವರಿಸಿದರು.

ಇದೇ ಸಂದರ್ಭದಲ್ಲಿ 2021-2022ನೇ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 619/625 ಅಂಕ ಪಡೆದ ಗಗನ್ ನಾಯ್ಕ್, ಮಾರ್ನಬೈಲು ಇವರನ್ನು ಸನ್ಮಾನಿಸಲಾಯ್ತು. ಅಲ್ಲದೇ, ಬರಿಮಾರು ಗ್ರಾಮದ ದಿವಂಗತ ನಾರಾಯಣ ನಾಯ್ಕ್ ಮತ್ತು ಸುಮತಿ ದಂಪತಿಗಳ ಸುಪುತ್ರಿ ಕು. ಸುಶ್ಮಿತಾ ಇವರ ಪದವಿ ಪೂರ್ವ ವಿದ್ಯಾಭ್ಯಾಸದ ಅನುಕೂಲತೆಗಾಗಿ ಧನಸಹಾಯ ನೀಡಲಾಯ್ತು. ರಾಜ್ಯ ಸರಕಾರ ಘೋಷಿಸಿದ 75 ಯುನಿಟ್ ರಿಯಾಯಿತಿ ವಿದ್ಯುತ್ ಪಡೆಯಲು 292 ಫಲಾನುಭವಿಗಳು ಈ ಸಂದರ್ಭದಲ್ಲಿ ಅರ್ಜಿ ಸಲ್ಲಿಸಿದ್ದರು.

ಈ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ರಾಜ್ಯ ಎಸ್.ಟಿ. ಮೋರ್ಚಾ ಉಪಾಧ್ಯಕ್ಷರಾದ ಮಂಜುನಾಥ್ ಎಂ. ಎಸ್., ಜಿಲ್ಲಾ ಕಾರ್ಯದರ್ಶಿಗಳಾದ ಜಯಶ್ರೀ ಕರ್ಕೇರ, ಎಸ್.ಟಿ. ಮೋರ್ಚಾ ಜಿಲ್ಲಾಧ್ಯಕ್ಷರಾದ ಚೆನ್ನಕೇಶವ ಅರಸಮಜಲ್, ಕರ್ನಾಟಕ ನೀರು ಮತ್ತು ಒಳಚರಂಡಿ ನಿಗಮದ ನಿರ್ದೇಶಕರಾದ ಸುಲೋಚನಾ ಜಿ.ಕೆ.ಭಟ್, ಬಂಟ್ವಾಳ ಮಂಡಲದ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ರವೀಶ್ ಶೆಟ್ಟಿ ಕಾರ್ಕಳ, ಉಪಾಧ್ಯಕ್ಷ ಜಯರಾಮ್ ನಾಯ್ಕ್ ಕುಂಟ್ರಕಲ, ಜಿಲ್ಲಾ ಎಸ್.ಟಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಲೋಕೇಶ್ ಎರ್ಮೆನಾಡ್, ಜಿಲ್ಲಾ ಎಸ್ಟಿ ಮೋರ್ಚಾ ಉಪಾಧ್ಯಕ್ಷರಾದ ಸುಮಿತ್ರ ಕರಿಯ, ಬಂಟ್ವಾಳ ಮಂಡಲ ಎಸ್.ಟಿ. ಮೋರ್ಚಾ ಅಧ್ಯಕ್ಷರಾದ ರಾಮ ನಾಯ್ಕ್ ಕುಕ್ಕಿನಾರು, ಪ್ರಧಾನ ಕಾರ್ಯದರ್ಶಿಗಳಾದ ಯಶವಂತ ನಗ್ರಿ. ಸತೀಶ್ ನಾಯ್ಕ್ ಮಂಕುಡೆಕೋಡಿ, ಪ್ರಭಾರಿ ರಮಾನಾಥ ರಾಯಿ ಉಪಸ್ಥಿತರಿದ್ದರು.

Also read: ಕನಸಿನ ಬೆನ್ನೇರಿ ಸಾಧನೆಯ ಶಿಖರವೇರಿದ ಡಾ. ಧನಂಜಯ ಸರ್ಜಿ…

ಜಿಲ್ಲಾ ಎಸ್.ಟಿ. ಮೋರ್ಚಾ ಉಪಾಧ್ಯಕ್ಷ ವಿಠಲ್ ನಾಯ್ಕ್ ಬಾಳ್ತಿಲ ಸ್ವಾಗತಿಸಿದರು. ಮಂಡಲ ಎಸ್.ಟಿ.ಮೋರ್ಚಾ ಪ್ರಧಾನ ಕಾರ್ಯದರ್ಶಿ ಸತೀಶ್ ನಾಯ್ಕ್ ಮಂಕುಡೆಕೋಡಿ ಧನ್ಯವಾದಗೈದರು, ಬರಿಮಾರು ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಪುಷ್ಪಲತಾ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BantwalaDakshina KannadaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaPM Narendra Modiಪ್ರಧಾನಿ ನರೇಂದ್ರ ಮೋದಿಬಂಟ್ವಾಳ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕನಸಿನ ಬೆನ್ನೇರಿ ಸಾಧನೆಯ ಶಿಖರವೇರಿದ ಡಾ. ಧನಂಜಯ ಸರ್ಜಿ…

Next Post

ಜೂನ್ 29ರಂದು ಬೆಂಗಳೂರಿನಲ್ಲಿ ನಡೆಯಲಿದೆ ನಂದನಾರ್ ಚರಿತ್ರಂ ಕೂಚಿಪುಡಿ ಅಪರೂಪದ ನೃತ್ಯನಾಟಕ

kalpa News

kalpa News

Next Post
ಜೂನ್ 29ರಂದು ಬೆಂಗಳೂರಿನಲ್ಲಿ ನಡೆಯಲಿದೆ ನಂದನಾರ್ ಚರಿತ್ರಂ ಕೂಚಿಪುಡಿ ಅಪರೂಪದ ನೃತ್ಯನಾಟಕ

ಜೂನ್ 29ರಂದು ಬೆಂಗಳೂರಿನಲ್ಲಿ ನಡೆಯಲಿದೆ ನಂದನಾರ್ ಚರಿತ್ರಂ ಕೂಚಿಪುಡಿ ಅಪರೂಪದ ನೃತ್ಯನಾಟಕ

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!