ಕಲ್ಪ ಮೀಡಿಯಾ ಹೌಸ್
ಬಂಟ್ವಾಳ: ಶಾಸಕ ರಾಜೇಶ್ ನಾಯ್ಕ್ ಅವರ ವಿಶೇಷ ಪ್ರಯತ್ನದಿಂದ ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ದೊರಕಿದ ಸಂಚಾರಿ ಐಸಿಯು ಬಸ್ ಕೊಳ್ನಾಡು ಗ್ರಾಮಕ್ಕೆ ಆಗಮಿಸಿ, ಗ್ರಾಮದ ಅನೇಕ ಮಂದಿ ಇದರ ಸದುಪಯೋಗ ಪಡೆದುಕೊಂಡರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಈ ಸಮಯ ಕೊಳ್ನಾಡು ಗ್ರಾಮ ಪಂಚಾಯತ್ ಸದಸ್ಯರಾದ ರಾಜಾರಾಮ್ ಹೆಗ್ಡೆ ಕುದ್ರಿಯ, ಹರೀಶ್ ಟೈಲರ್ ಮಂಕುಡೆ, ಪ್ರಶಾಂತ್ ಶೆಟ್ಟಿ ಅಗರಿ, ಶಶಿಕಲಾ ಹರೀಶ್ ಶೆಟ್ಟಿ ಕುದ್ರಿಯ, ತಾಲೂಕು ಪಂಚಾಯತ್ ಮಾಜಿ ಸದಸ್ಯ ಕುಲ್ಯಾರು ನಾರಾಯಣ ಶೆಟ್ಟಿ, ಬಂಟ್ವಾಳ ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಜಯರಾಮ ನಾಯ್ಕ ಕುಂಟ್ರಕಲ, ಕೊಳ್ನಾಡು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಯಂತಿ ಎಸ್. ಪೂಜಾರಿ, ಮಾಜಿ ಸದಸ್ಯರಾದ ಜಗದೀಶ್ ಶೆಟ್ಟಿ ಪೆರ್ಲದಬೈಲು, ಪ್ರಮುಖರಾದ ಬಾಲಕೃಷ್ಣ ಸೆರ್ಕಳ, ವೇಣುಗೋಪಾಲ ಆಚಾರ್ಯ ಮಂಕುಡೆ, ಗಂಗಾಧರ ಆಚಾರ್ಯ, ಚಿನ್ನಪ್ಪ ಗೌಡ ಕುಳಾಲು, ಸತೀಶ್ ನಾಯ್ಕ್ ಮಂಕುಡೆ, ಕೊಳ್ನಾಡು ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post