No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Monday, September 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಕೆಎಚ್’ಬಿ ಬಡಾವಣೆ ವಸತಿ ಹಂಚಿಕೆಯಲ್ಲಿ ವಂಚನೆ: ಜೆಡಿಎಸ್ ಅಧ್ಯಕ್ಷ ತಿಪ್ಪೇಸ್ವಾಮಿ ಆರೋಪ

kalpa News by kalpa News
May 11, 2022
in Small Bytes, ಚಿತ್ರದುರ್ಗ
0
ಕೆಎಚ್’ಬಿ ಬಡಾವಣೆ ವಸತಿ ಹಂಚಿಕೆಯಲ್ಲಿ ವಂಚನೆ: ಜೆಡಿಎಸ್ ಅಧ್ಯಕ್ಷ ತಿಪ್ಪೇಸ್ವಾಮಿ ಆರೋಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಳ್ಳಕೆರೆ  |

ಪಾವಗಡ ರಸ್ತೆ ಬಳಿ ಕೆಎಚ್‌ಬಿ ಬಡಾವಣೆಯಲ್ಲಿ ವಸತಿ ಹಂಚಿಕೆಯಲ್ಲಿ ಆಟೋ ಚಾಲಕರು ಹಾಗೂ ಹಮಾಲಿ ಕೂಲಿ ಕಾರ್ಮಿಕರನ್ನು ವಂಚಿಸಲಾಗಿದೆ ಎಂದು ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಪಿ. ತಿಪ್ಪೇಸ್ವಾಮಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

Also Read: ಧರ್ಮ ಬೇಕಾ? ಜೀವನಾ ಬೇಕಾ? ಜನರನ್ನು ಪ್ರಶ್ನಿಸಿದ ಎಚ್.ಡಿ. ಕುಮಾರಸ್ವಾಮಿ

ಪ್ರಕರಣ ನ್ಯಾಯಾಲಯದಲ್ಲಿ ಇದ್ದರೂ ವಸತಿ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆ ಮಾಡುವ ಮೂಲಕ ಸ್ಥಳೀಯ ಶಾಸಕರು ಹಾಗೂ ವಸತಿ ಸಚಿವರು ನ್ಯಾಯಾಂಗ ನಿಂದನೆ ಮಾಡಿದ್ದಾರೆ. ಸರ್ಕಾರ ಇದೆ ಎಂದು ಹೀಗೆ ಮಾಡೋದು ಸರಿನಾ ಎಂದು ಪ್ರಶ್ನಿಸಿದರು.
ಸರ್ವೆ ನಂ. 57 ರಲ್ಲಿ 15 ಎಕರೆ ಪ್ರದೇಶದಲ್ಲಿ ಆಟೋ ಚಾಲಕರು ಹಾಗೂ ಹಮಾಲಿ ಕೂಲಿ ಕಾರ್ಮಿಕರು ಸೇರಿದಂತೆ ಒಟ್ಟು 665 ಜನರಿಗೆ ನಿವೇಶನದ ಜತೆಗೆ ವಸತಿ ಹಂಚಿಕೆಯ ಬಾಬ್ತು 27 ಲಕ್ಷ ರೂ. ಪಾವತಿಸಬೇಕು ಎಂದು ಸರ್ಕಾರ ಆದೇಶಿಸಿದ್ದ ಕಾರಣ ಒಂದೇ ಸಲ ದೊಡ್ಡ ಮಟ್ಟದ ಹಣ ಪಾವತಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಹಣ ಪಾವತಿಸಲು ಕಾಲಾವಕಾಶ ನೀಡಬೇಕು ಎಂದು ಹಮಾಲಿ ಕಾರ್ಮಿಕರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಈ ಮಧ್ಯೆಯೇ ವಸತಿ ನಿರ್ಮಾಣದ ಶಂಕುಸ್ಥಾಪನೆ ನೆರವೇರಿಸಿರುವುದು ಇದು ಯಾವ ನ್ಯಾಯ ಎಂದು ಜಿಲ್ಲಾಧಿಕಾರಿಗಳನ್ನು ಪ್ರಶ್ನಿಸಿದರು. ಈಗಾಗಲೇ ಸಾಕಷ್ಟು ಖಾಲಿ ನಿವೇಶನ ವಿದ್ದರೂ ಹೀಗೆ ಮಾಡುತ್ತಿರುವುದು ಹಮಾಲಿ ಕೂಲಿಕಾರ್ಮಿಕರಿಗೆ ಅನ್ಯಾಯವಾಗುತ್ತದೆ ಎಂದರು.
ಜೆಡಿಎಸ್ ಪಕ್ಷದ ಅಭ್ಯರ್ಥಿ ಎಂ. ರವೀಶ್‌ಕುಮಾರ್, ಮಾತನಾಡಿ ಕೆಎಚ್‌ಬಿ ಬಡಾವಣೆಯ ವಸತಿಗೆ ಆಯ್ಕೆ ಮಾಡಿದ 1008 ಜನರಲ್ಲಿ ಕೇವಲ 92. ಜನ ಮಾತ್ರ ವಂತಿಕೆ ಪಾವತಿಸಿದ್ದಾರೆ. ಇನ್ನುಳಿದ 916 ಜನ ಫಲಾನುಭವಿಗಳು ವಂತಿಕೆ ಹಣ ಪಾವತಿಸಿಲ್ಲ. ಅರ್ಹ ಪ್ರತಿಯೊಬ್ಬ ಫಲಾನುಭವಿಗೂ ಪ್ರತ್ಯೇಕ ವಸತಿ ನಿರ್ಮಿಸಿಕೊಡಲು ಸಾಕಷ್ಟು ಭೂಮಿ ಇದೆ. ಹಾಗಾಗಿ ನಗರದ ಜನರಿಗೆ ಜಿ ಪ್ಲಸ್-೨ ಮನೆಯ ಅಗತ್ಯವಿರಲಿಲ್ಲ ದೊಡ್ಡ ದೊಡ್ಡ ನಗರಗಳಲ್ಲಿ ಬಡವರಿಗೆ ಇದೇ ತರಹ ಮನೆ ಕಟ್ಟಿಕೊಟ್ಟರೆ ಉಪಯೋಗವಾಗುತ್ತದೆ. ಆದರೆ ಸಾಕಷ್ಟು ನಿವೇಶನ ಇವೆ ಆದ್ದರಿಂದ ಹಮಾಲಿ ಕೂಲಿ ಕಾರ್ಮಿಕರಿಗೆ ಎಂದೇ ಮೀಸಲಿಟ್ಟಿದ್ದ ನಿವೇಶನವನ್ನು ಅವರಿಗೆ ನೀಡಿ ಎಂದರು.

Also Read: ಸಂಪುಟ ವಿಸ್ತರಣೆ-ಯಾವಾಗ ಏನು ಬೇಕಾದರೂ ಆಗಬಹುದು: ಕುತೂಹಲ ಮೂಡಿಸಿದ ಸಿಎಂ ಹೇಳಿಕೆ

ಬೆಂಗಳೂರಿನಲ್ಲಿ ನಡೆಯಲಿರುವ ಪಕ್ಷದ ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಹೋಗಲು ಕಾರ್ಯಕರ್ತರಿಗೆ 100 ಬಸ್ ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ನಗರಸಭೆ ಪ್ರಮೋದ್, ಮಾತನಾಡಿ ವಸತಿಗಾಗಿ ಹಮಾಲಿ ಕಾರ್ಮಿಕರು 20 ವರ್ಷ ನಿರಂತರ ಹೋರಾಟ ನಡೆಸಿದ್ದರೂ ಅವರ ಕೂಗು ಯಾರಿಗೂ ಅರ್ಥವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ನಗರಸಭೆ ಕೆ.ಸಿ. ನಾಗರಾಜ, ಶ್ರೀನಿವಾಸ್ ಮುಖಂಡರಾದ ಹುಲಿಕುಂಟೆ ವೀರೇಂದ್ರಪ್ಪ, ಕೃಷ್ಣಮೂರ್ತಿ, ಸಿರಿಗೆ ಪ್ರಭು ಇತರರು ಇದ್ದರು.

(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bayalu Seeme NewsChallakereChitradurgaJDSKannada News WebsiteKHB LayoutLatest News KannadaPavagadaಕೆಎಚ್‌ಬಿ ಬಡಾವಣೆಚಳ್ಳಕೆರೆಚಿತ್ರದುರ್ಗಜನತಾ ಜಲಧಾರೆಜೆಡಿಎಸ್ಪಾವಗಡಬಯಲು ಸೀಮೆ ಸುದ್ಧಿವಸತಿ ನಿರ್ಮಾಣ
Share207Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಧರ್ಮ ಬೇಕಾ? ಜೀವನಾ ಬೇಕಾ? ಜನರನ್ನು ಪ್ರಶ್ನಿಸಿದ ಎಚ್.ಡಿ. ಕುಮಾರಸ್ವಾಮಿ

Next Post

ಭದ್ರಾವತಿಯಲ್ಲಿ ವ್ಯಕ್ತಿಯ ಅಡ್ಡಗಟ್ಟಿ ಹಣ ದರೋಡೆ: ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

kalpa News

kalpa News

Next Post
ಭದ್ರಾವತಿಯಲ್ಲಿ ವ್ಯಕ್ತಿಯ ಅಡ್ಡಗಟ್ಟಿ ಹಣ ದರೋಡೆ: ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

ಭದ್ರಾವತಿಯಲ್ಲಿ ವ್ಯಕ್ತಿಯ ಅಡ್ಡಗಟ್ಟಿ ಹಣ ದರೋಡೆ: ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL