No Result
View All Result
AESL Launches Victory Batch at Rs 99 to support students appearing for RE-NEET
English Articles

AESL Launches Victory Batch at Rs 99 to support students appearing for RE-NEET

by ಕಲ್ಪ ನ್ಯೂಸ್
May 13, 2026
0

Kalpa Media House  |  New Delhi  | To support students who will appear for the RE-NEET exam following the cancellation...

Read moreDetails
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
  • Advertise With Us
  • Grievances
  • About Us
  • Contact Us
Wednesday, May 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಬಡತನದಲ್ಲಿ ಅರಳಿದ ಕಾವೇರಿ: ಈಕೆಯ ಸಾಧನೆಗೆ ಹರಿಹರ ತಾಲೂಕು ಹೆಮ್ಮೆ ಪಡುತ್ತಿದೆ

ಗಣಿತ ಪತ್ರಿಕೆಯಲ್ಲಿ 100ಕ್ಕೆ 100 ಅಂಕ ಗಳಿಸಿದ ಪ್ರತಿಭಾವಂತೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 14, 2020
in Small Bytes, ದಾವಣಗೆರೆ
0
ಬಡತನದಲ್ಲಿ ಅರಳಿದ ಕಾವೇರಿ: ಈಕೆಯ ಸಾಧನೆಗೆ ಹರಿಹರ ತಾಲೂಕು ಹೆಮ್ಮೆ ಪಡುತ್ತಿದೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಹರಿಹರ: ಕರೋನಾ ಅಗ್ನಿ ಪರೀಕ್ಷೆಯ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಎದುರಿಸಿದ ವಿದ್ಯಾರ್ಥಿಗಳ ಭವಿಷ್ಯದ ಫಲಿತಾಂಶ ಇಂದು ಪ್ರಕಟಗೊಂಡಿದೆ.

ಹರಿಹರ ತಾಲೂಕಿನ ಬಿಳಸನೂರು ಗ್ರಾಮದ ಕಾವೇರಿ ಅತ್ಯಂತ ಬಡತನದಲ್ಲಿ ವಿದ್ಯಾಭ್ಯಾಸವನ್ನು ಮುಂದುವರಿಸಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 558 ಅಂಕಗಳೊಂದಿಗೆ ಶೇಕಡಾ 93ರಷ್ಟರೊಂದಿಗೆ ಅದ್ವಿತೀಯ ಸಾಧನೆಯನ್ನು ಮಾಡಿ ಹೊರಹೊಮ್ಮಿದ್ದಾರೆ.

ವಿದ್ಯಾರ್ಥಿಗಳಿಗೆ ಗಣಿತ ಕಬ್ಬಿಣದ ಕಡಲೆ. ಆದರೆ ಈ ವಿದ್ಯಾರ್ಥಿನಿಗೆ ಗಣಿತ ಅತ್ಯಂತ ಸುಲಭ ನೂರಕ್ಕೆ ನೂರು ಅಂಕಗಳು ಗಣಿತದಲ್ಲಿ ಪಡೆದಿದ್ದಾರೆ. ಕಾವೇರಿ ಶೇ.93 ಅಂಕಗಳೊಂದಿಗೆ ಅದ್ವಿತೀಯ ಸಾಧನೆ ಮಾಡಿದ್ದಕ್ಕೆ ಕುಟುಂಬದ ಎಲ್ಲ ಅಧ್ಯಕ್ಷರು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ಮಾತನಾಡಿದ ಕಾವೇರಿ, ಇವತ್ತಿನ ಅಂಕ ನನಗೆ ಸಂತೋಷವನ್ನು ತಂದಿದೆ. ಆದರೆ ಇಂಗ್ಲಿಷ್ ಮತ್ತು ಕೆಮಿಸ್ಟ್ರಿಯಲ್ಲಿ ಕಡಿಮೆ ಅಂಕ ಬಂದಿದೆ. ಆದ್ದರಿಂದ ಮತ್ತೊಮ್ಮೆ ಮೌಲ್ಯಮಾಪನ ಮಾಡುವಂತೆ ಅರ್ಜಿ ಹಾಕುತ್ತೇನೆ. ಮುಂದೆ ಎಂಜಿನಿಯರಿಂಗ್ ಮಾಡುವ ಆಸೆ ಇದೆ. ಆದರೆ ಮನೆಯ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ. ನೋಡಬೇಕು ದೇವರ ಇಚ್ಛೆಯಂತೆ ನಡೆಯಲಿದೆ ಎನ್ನುತ್ತಾರೆ.

ವರದಿ: ಪ್ರಕಾಶ ಮಂದಾರ

Get In Touch With Us info@kalpa.news Whatsapp: 9481252093

Tags: Bayalu Seeme NewsDavanagereHariharaKannada News WebsiteLatest News KannadaSecond PUC Resultದಾವಣಗೆರೆದ್ವಿತೀಯ ಪಿಯುಸಿ ಫಲಿತಾಂಶಬಯಲುಸೀಮೆ ಸುದ್ಧಿಹರಿಹರ
Share255Tweet123Send
Previous Post

ಸಂಪುಟದಲ್ಲಿ ಯಾವುದೇ ಗೊಂದಲ ಇಲ್ಲ: ಸಚಿವ ಎಸ್.ಟಿ. ಸೋಮಶೇಖರ್

Next Post

ಜುಲೈ ಅಂತ್ಯದೊಳಗೆ ಬಿಎಸ್’ಸಿ ಅಗ್ರಿ ಪದವಿ ಪ್ರಮಾಣಪತ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹಿರೇಕೆರೂರು ಸೀಲ್’ಡೌನ್ ಮಾಡಲು ಸಚಿವ ಬಿ.ಸಿ. ಪಾಟೀಲ್ ಮನವಿ

ಜುಲೈ ಅಂತ್ಯದೊಳಗೆ ಬಿಎಸ್’ಸಿ ಅಗ್ರಿ ಪದವಿ ಪ್ರಮಾಣಪತ್ರ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಸ್ವಂತ ತಮ್ಮನನ್ನೇ ಭೀಕರವಾಗಿ ಹತ್ಯೆ ಮಾಡಿದ ಅಣ್ಣ | ಕಾರಣವೇನು?

ಶಿವಮೊಗ್ಗ | ಸ್ವಂತ ತಮ್ಮನನ್ನೇ ಭೀಕರವಾಗಿ ಹತ್ಯೆ ಮಾಡಿದ ಅಣ್ಣ | ಕಾರಣವೇನು?

May 13, 2026
ರಾಜ್ಯದ ಶಾಲಾ ಕಾಲೇಜುಗಳಲ್ಲಿ ಕೇಸರಿ ಶಾಲಿಗೆ ನಿಷೇಧ, ಹಿಜಾಬ್’ಗೆ ಅವಕಾಶ | ಸರ್ಕಾರ ಆದೇಶ

ರಾಜ್ಯದ ಶಾಲಾ ಕಾಲೇಜುಗಳಲ್ಲಿ ಕೇಸರಿ ಶಾಲಿಗೆ ನಿಷೇಧ, ಹಿಜಾಬ್’ಗೆ ಅವಕಾಶ | ಸರ್ಕಾರ ಆದೇಶ

May 13, 2026
ದೇಶದಲ್ಲೇ ಮೊದಲು | ಸ್ಥಳೀಯ ತಂತ್ರಜ್ಞಾನ ಆಧಾರಿತ ಸೆಮಿ ಹೈಸ್ಪೀಡ್ ರೈಲ್ವೆ ಯೋಜನೆಗೆ ಕೇಂದ್ರ ಅಸ್ತು

ದೇಶದಲ್ಲೇ ಮೊದಲು | ಸ್ಥಳೀಯ ತಂತ್ರಜ್ಞಾನ ಆಧಾರಿತ ಸೆಮಿ ಹೈಸ್ಪೀಡ್ ರೈಲ್ವೆ ಯೋಜನೆಗೆ ಕೇಂದ್ರ ಅಸ್ತು

May 13, 2026
ಮೇ.16 ರಂದು ಶ್ರೀ ಶನೈಶ್ಚರ ಸ್ವಾಮಿ ದೇವಾಲಯದ ಶ್ರೀಮನ್ಮಹಾ ರಥೋತ್ಸವ

ಮೇ.16 ರಂದು ಶ್ರೀ ಶನೈಶ್ಚರ ಸ್ವಾಮಿ ದೇವಾಲಯದ ಶ್ರೀಮನ್ಮಹಾ ರಥೋತ್ಸವ

May 13, 2026
ತ್ರಿಮತಸ್ಥ ಬ್ರಾಹ್ಮಣ ವಿದ್ಯಾರ್ಥಿಗಳ ಗುರುಕುಲ ಶಿಕ್ಷಣಕ್ಕೆ ಅರ್ಜಿ ಆಹ್ವಾನ | ಯಾರೆಲ್ಲಾ ಅರ್ಹರು?

ತ್ರಿಮತಸ್ಥ ಬ್ರಾಹ್ಮಣ ವಿದ್ಯಾರ್ಥಿಗಳ ಗುರುಕುಲ ಶಿಕ್ಷಣಕ್ಕೆ ಅರ್ಜಿ ಆಹ್ವಾನ | ಯಾರೆಲ್ಲಾ ಅರ್ಹರು?

May 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!