No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Thursday, August 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಗಾಯನದಲ್ಲಿ ರಂಜಿಸಿದ ಬೇಗಂ ಪರ್ವೀನ್ ಸುಲ್ತಾನಾ | ‘ಉಡುಪ ಸಂಗೀತೋತ್ಸವ’ ಕ್ಕೆ ವಿಧ್ಯುಕ್ತ ಚಾಲನೆ

ನೂರಾರು ಕಲಾ ರಸಿಕರ ಸಮ್ಮುಖದಲ್ಲಿ ಸಂಗೀತ ಸಮಾರೋಪ

kalpa News by kalpa News
February 21, 2026
in Special Articles, ಬೆಂಗಳೂರು ನಗರ
0
ಗಾಯನದಲ್ಲಿ ರಂಜಿಸಿದ ಬೇಗಂ ಪರ್ವೀನ್ ಸುಲ್ತಾನಾ | ‘ಉಡುಪ ಸಂಗೀತೋತ್ಸವ’ ಕ್ಕೆ ವಿಧ್ಯುಕ್ತ ಚಾಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಉಡುಪ ಪ್ರತಿಷ್ಠಾನದ ದಶಮಾನೋತ್ಸವ ಅಂಗವಾಗಿ ರಾಜಧಾನಿ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ 3 ದಿನಗಳ ‘ಉಡುಪ ಸಂಗೀತೋತ್ಸವ’ ಕ್ಕೆ ಮಲ್ಲೇಶ್ವರದ ಚೌಡಯ್ಯ ಸ್ಮಾರಕ ಭವನದಲ್ಲಿ ಶುಕ್ರವಾರ ವಿಧ್ಯುಕ್ತ ಚಾಲನೆ ದೊರಕಿತು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಖ್ಯಾತಿ ಪಡೆದಿರುವ ಹಿಂದೂಸ್ಥಾನಿ ಗಾಯಕಿ ಬೇಗಂ ಪರ್ವೀನ್ ಸುಲ್ತಾನಾ ಅವರ ರಂಜನೀಯ ಗಾನಸುಧೆ ‘ಉಡುಪ ಸಂಗೀತೋತ್ಸವ’ ಕ್ಕೆ ಮುನ್ನುಡಿ ಬರೆಯುವಲ್ಲಿ ಯಶವಾಯಿತು.

ನೂರಾರು ಪ್ರೇಕ್ಷಕರ ಕರ ತಾಡನದ ನಡುವೆ ವಿವಿಧ ರಾಗಗಳನ್ನು ಆಲಾಪಿಸಿದ ಸುಲ್ತಾನಾ ಅವರು, ಬಹು ಬೇಗನೆ ಎಲ್ಲರ ಮನ ಸೆಳೆಯುವಲ್ಲಿ ಸಫಲರಾದರು. ಪಂಡಿತ್ ಡಾ. ರವೀಂದ್ರ ಕಾಟೋಟಿ ಅವರ ಹಾರ್ಮೋನಿಯಂ ಮತ್ತು ಓಜಸ್ ಆದ್ಯ ಅವರ ತಬಲಾ ಪಕ್ಕವಾದ್ಯ ಸಾಥ್ ಸುಲ್ತಾನಾ ಅವರ ಕಛೇರಿಯ ರಂಗು ಹೆಚ್ಚಿಸುವಲ್ಲಿ ಯಶವಾಯಿತು.

ಮಲ್ಲೇಶ್ವರದ ಚೌಡಯ್ಯ ಸ್ಮಾರಕ ಭವನದಲ್ಲಿ ಶುಕ್ರವಾರ ಉಡುಪ ಪ್ರತಿಷ್ಠಾನದ ದಶಮಾನೋತ್ಸವ ಅಂಗವಾಗಿ ಹಮ್ಮಿಕೊಂಡಿರುವ ಡುಪ ಸಂಗೀತೋತ್ಸವಕ್ಕೆ ವಿಶ್ವ ಖ್ಯಾತಿಯ ಗಾಯಕಿ ಬೇಗಂ ಪರ್ವೀನ್ ಸುಲ್ತಾನಾ ಕಛೇರಿ ಮೂಲಕ ಚಾಲನೆ ನೀಡಲಾಯಿತು.

ನಂತರ ಪುರ್ಬಯನ್ ಚಟರ್ಜಿ ಅವರ ಸಿತಾರ್ ವಾದನ ಮನ ಮೋಹಕವಾಗಿತ್ತು. ಓಜಸ್ ಆದ್ಯ ಅವರ ತಬಲಾ ಸಹಕಾರ ಅಮೋಘವಾಗಿತ್ತು. ಉಡುಪ ಪ್ರತಿಷ್ಠಾನದ ಟ್ರಸ್ಟಿ ವಿದ್ವಾನ್ ಗಿರಿಧರ ಉಡುಪ ನೇತೃತ್ವ ವಹಿಸಿದ್ದರು. ಸಂಧ್ಯಾ ಉಡುಪ ಮತ್ತು ಕಲಾವಿದರು ಹಾಜರಿದ್ದರು.

ಪಂಡಿತ್ ಡಾ. ರವೀಂದ್ರ ಕಾಟೋಟಿ ಅವರ ಹಾರ್ಮೋನಿಯಂ ಮತ್ತು ಓಜಸ್ ಆದ್ಯ ಅವರ ತಬಲಾ ಪಕ್ಕವಾದ್ಯ ಸಾಥ್ ಕಛೇರಿಯ ರಂಗು ಹೆಚ್ಚಿಸಿತು. ಆಯೋಜಕ ವಿದ್ವಾನ್ ಗಿರಿಧರ ಉಡುಪ, ವಿದುಷಿ ಸುಕನ್ಯಾ ರಾಮ ಗೋಪಾಲ್, ವಿದ್ವಾನ್ ಮೈಸೂರು ನಾಗರಾಜ್, ಪದ್ಮಶ್ರೀ ವಿದ್ವಾನ್ ತಿರುವಾಯೂರು ಭಕ್ತ ವತ್ಸಲಂ ಹಾಜರಿದ್ದರು.

ಇಂದು ತಾಳವಾದ್ಯ ಕಛೇರಿ
ಫೆ. 21ರ ಸಂಜೆ 6ಕ್ಕೆ ತಾಳವಾದ್ಯ ಕಛೇರಿ ಆಯೋಜನೆಗೊಂಡಿದೆ. ಪದ್ಮಶ್ರೀ ಪುರಸ್ಕೃತ ವಿದ್ವಾನ್ ತಿರುವಾಯೂರು ಭಕ್ತವತ್ಸಲಂ ( ಮೃಗಂಗ) ನವೀನ್ ಶರ್ಮಾ (ಢೋಲಕ್) ಮತ್ತು ವಿಜಯ ಶ್ಯಾಮರಾವ್ ಚವ್ಹಾಣ್ ( ಡೋಲ್ಕಿ) ವಾದನದಲ್ಲಿ ಶ್ರೋತೃಗಳ ಮನಸೂರೆಗೊಳ್ಳಲಿದ್ದಾರೆ.

ನಂತರ ಪದ್ಮಶ್ರೀ ಗೌರವಕ್ಕೆ ಭಾಜನರಾದ ವಿದುಷಿಯರಾದ ರಂಜನಿ ಮತ್ತು ಗಾಯತ್ರಿ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ವಿಜೃಂಭಿಸಲಿದೆ. ಪಕ್ಕವಾದ್ಯದಲ್ಲಿ ವಿದುಷಿ ಚಾರುಮತಿ ರಘುರಾಮನ್ ಪಿಟೀಲು, ವಿದ್ವಾನ್ ಸಾಯಿ ಗಿರಿಧರ ಮೃದಂಗ ಮತ್ತು ವಿದ್ವಾನ್ ವಾಝಪಲ್ಲಿ ಆರ್. ಕೃಷ್ಣಕುಮಾರ್ ಘಟಂ ಸಹಕಾರ ನೀಡಲಿದ್ದಾರೆ.ಭಾನುವಾರದ ಕಾರ್ಯಕ್ರಮ
ಫೆ. 22ರ ಸಂಜೆ 7ಕ್ಕೆ ಪಂಡಿತ್ ವಿಶ್ವಮೋಹನ ಭಟ್ ಅವರ ಮೋಹನ ವೀಣಾವಾದನವಿದೆ. ವಿವಿಧ ವಾದ್ಯಗಳ ಲಹರಿಗಳು ಮೇಳೈಸಲಿವೆ. ವಿದ್ವಾಂಸರಾದ ಶಶಾಂಕ ಸುಬ್ರಹ್ಮಣ್ಯ (ಕೊಳಲು), ವಿದ್ವಾನ್ ಹರೀಶ ಶಿವರಾಮ ಕೃಷ್ಣನ್ (ಗಾಯನ), ದರ್ಶನ್ ದೋಷಿ (ಡ್ರಮ್ಸ್),ಶೆಲ್ಡನ್ ಡಿಸಿಲ್ವಾ (ಬಾಸ್ ಗಿಟಾರ್), ಮಂಜುನಾಥ ಸತ್ಯಶೀಲ್ (ಡ್ರಮ್ಸ್- ಪರ್ಕೂಶನ್ಸ್), ರಾಹುಲ್ ವಾಡ್ವಾಣಿ (ಕೋ ಬೋರ್ಡ್ ಮತ್ತು ಹಿಮಾಂಶು ಮಹಾಂತ ಅವರು ತಬಲಾ ವಾದನ ಅನುರಣಿಸಲಿದೆ ಎಂದು ಪ್ರತಿಷ್ಠಾನದ ಟ್ರಸ್ಟಿ ವಿದ್ವಾನ್ ಗಿರಿಧರ ಉಡುಪ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

https://kalpa.news/wp-content/uploads/2024/04/VID-20240426-WA0008.mp4

Tags: Begum Parveen SultanaBENGALURUHindustani MusicKannada News WebsiteLatest News KannadaMusic ConcertUdupa FoundationUdupa Music Festivalಉಡುಪ ಪ್ರತಿಷ್ಠಾನಉಡುಪ ಸಂಗೀತೋತ್ಸವಬೆಂಗಳೂರುಬೇಗಂ ಪರ್ವೀನ್ ಸುಲ್ತಾನಾಹಿಂದೂಸ್ಥಾನಿ ಗಾಯಕಿ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ | ಸ್ವಾತಿ ಆತ್ಮಹತ್ಯೆ ಪ್ರಕರಣ | ವಾಟ್ಸಪ್ ಕೊನೆಯ ಚಾಟ್’ನಲ್ಲಿ ಏನಿದೆ?

Next Post

ಕ್ರಾಫ್ಟ್ಸ್ ಆಫ್ ಮಲೆನಾಡು ಸ್ಥಳೀಯ ವಸ್ತುಗಳ ಮಾರಾಟಕ್ಕೆ ಉತ್ತಮ ವೇದಿಕೆ: ಜಿಪಂ ಸಿಇಒ ಹೇಮಂತ್ ಕುಮಾರ್

kalpa News

kalpa News

Next Post
ಕ್ರಾಫ್ಟ್ಸ್ ಆಫ್ ಮಲೆನಾಡು ಸ್ಥಳೀಯ ವಸ್ತುಗಳ ಮಾರಾಟಕ್ಕೆ ಉತ್ತಮ ವೇದಿಕೆ: ಜಿಪಂ ಸಿಇಒ ಹೇಮಂತ್ ಕುಮಾರ್

ಕ್ರಾಫ್ಟ್ಸ್ ಆಫ್ ಮಲೆನಾಡು ಸ್ಥಳೀಯ ವಸ್ತುಗಳ ಮಾರಾಟಕ್ಕೆ ಉತ್ತಮ ವೇದಿಕೆ: ಜಿಪಂ ಸಿಇಒ ಹೇಮಂತ್ ಕುಮಾರ್

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL