No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

6ನೆಯ ವೇತನ ಆಯೋಗದ ಶಿಫಾರಸ್ಸು ಜಾರಿಗೆ ತರಲು ಸಾಧ್ಯವಿಲ್ಲ: ಮುಖ್ಯಮಂತ್ರಿ ಸ್ಪಷ್ಟನೆ

kalpa News by kalpa News
April 7, 2021
in ಬೆಳಗಾವಿ
0
ಪ್ರತಿಭಟನೆ ಹಿಂದೆ ಕಾಂಗ್ರೆಸ್ ಕೈವಾಡ, ಪರಿಣಾಮ ಎದುರಿಸುತ್ತೀರಿ: ಕೈ ನಾಯಕರಿಗೆ ಸಿಎಂ ಬಿಎಸ್’ವೈ ಎಚ್ಚರಿಕೆ

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಳಗಾವಿ: 6ನೆಯ ವೇತನ ಆಯೋಗದ ಶಿಫಾರಸುಗಳ್ನು ಜಾರಿಗೆ ತರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ತಾಲೂಕಿನ ಮುತ್ನಾಳದಲ್ಲಿ ಸಾರಿಗೆ ನೌಕರರ ಅನಿರ್ದಿಷ್ಠಾವದಿ ಮುಷ್ಕಾರದ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರ ಒಂಬತ್ತು ಬೇಡಿಕೆಯಲ್ಲಿ ಎಂಟು ಬೇಡಿಕೆಗಳನ್ನು ಈಗಾಗಲೇ ಈಡೇರಿಸಿದ್ದೇವೆ. ಲಾಕ್‌ಡೌನ್ ಸಮಯದಲ್ಲಿಯೂ ಸಾರಿಗೆ ನೌಕರರಿಗೆ ಸಂಪೂರ್ಣ ಸಂಬಳ ನೀಡಿದ್ದೇವೆ, ಆರ್ಥಿಕ ಸಂಕಷ್ಟದ ನಡುವೆಯೂ ಸರ್ಕಾರದಿಂದಲೇ 1,200ಕೋಟಿ ರೂ. ಸಂಬಳವನ್ನು ಸಾರಿಗೆ ಇಲಾಖೆಗೆ ಈಗಾಗಲೇ ಕೊಟ್ಟಿದ್ದೇವೆ. ಇಲಾಖೆ ನಷ್ಟದಲ್ಲಿದ್ದರೂ ನೌಕರರಿಗೆ ತೊಂದರೆಯಾಗುವುದು ಬೇಡವೆಂದು ಪೂರ್ಣ ವೇತನ ಕೊಟ್ಟಿದ್ದೇವೆ, ಸರಕಾರದ ಪ್ರಾಮಾಣಿಕ ಪ್ರಯತ್ನವನ್ನು ಸಾರಿಗೆ ನೌಕರರು ಕೂಡಾ ಪರಿಗಣಿಸಬೇಕು ಎಂದು ಹೇಳಿದರು.
ಈಗಾಗಲೇ ಎಂಟು ಬೇಡಿಕೆ ಈಡೇರಿಸಿದ ಮೇಲೂ ಸಾರಿಗೆ ನೌಕರರು ಹಠ ಮಾಡುವುದು ಸರಿಯಲ್ಲ, ಯಾರದ್ದೋ ಪ್ರೇರಣೆ, ಒತ್ತಡದ ಮೇಲೆ ಮುಷ್ಕರ ಮಾಡುತ್ತಿದ್ದಾರೆ ಎನಿಸುತ್ತಿದೆ. ದಯಮಾಡಿ ಹಠವನ್ನು ಬಿಡಿ ಸಾರ್ವಜನಿಕರಿಗೆ ತುಂಬಾ ತೊಂದರೆ ಆಗುತ್ತದೆ. ಸರ್ಕಾರ ಸಾರಿಗೆ ಇಲಾಖೆ ನೌಕರರ ಪರವಾಗಿದೆ. ಕೊರೋನಾದಿಂದ ಇಲಾಖೆ ನಷ್ಟದಲ್ಲಿದೆ, ಸರ್ಕಾರಕ್ಕೆ ಸಹಕಾರ ನೀಡಿ, ಮುಷ್ಕರ ಬಿಟ್ಟು ಮಾತುಕತೆಗೆ ಬನ್ನಿ, ಕುಳಿತು ಚರ್ಚೆ ನಡೆಸೋಣ, ಜನಸಾಮಾನ್ಯರಿಗೆ ತೊಂದರೆ ಕೊಡಬೇಡಿ ಎಂದು ಮುಷ್ಕರ ನಿರತರಿಗೆ ಸಿಎಂ ಮನವಿ ಮಾಡಿಕೊಂಡರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayaluseeme NewsBelagaviCM BS YadiyurappaKannada News WebsiteKSRTCKSRTC Employee protestLatest News KannadaState Newsಬಯಲುಸೀಮೆಸುದ್ಧಿಬೆಳಗಾವಿಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಲಾಕ್‍ಡೌನ್ಸಾರಿಗೆ ನೌಕರರ ಮುಷ್ಕರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಂಸ್ಥಾಪನೋತ್ಸವ: ಹವ್ಯಕ ವಿಶೇಷ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

Next Post

ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ದೂರು: ಸಚಿವ ಈಶ್ವರಪ್ಪ ಹೇಳಿಕೆ ಏನು? ಮುಂದೆ ಓದಿ

kalpa News

kalpa News

Next Post
ನಾಳೆ ರಾಜ್ಯದಲ್ಲಿ ಅಂತರ್ಜಲ ಯೋಜನೆ ಆರಂಭ: ಸಚಿವ ಈಶ್ವರಪ್ಪ

ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ದೂರು: ಸಚಿವ ಈಶ್ವರಪ್ಪ ಹೇಳಿಕೆ ಏನು? ಮುಂದೆ ಓದಿ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL