ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಇಲ್ಲಿನ ನಿಪ್ಪಾಣಿ ಹೊರವಲಯದಲ್ಲಿ ಟ್ರಕ್ ಹಾಗೂ ಕಾರಿನ ನಡುವೆ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ.
ನಿಪ್ಪಾಣಿ ಹೊರವಲಯದಲ್ಲಿ ಟ್ರಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮವಾಗಿ ನಾಲ್ವರು ಮೃತಪಟ್ಟಿದ್ದಾರೆ.
ಮೃತರನ್ನು ಬಾಬು (60), ಛಾಯಾ (55), ಚಂಪಾತಾಯಿ (80) ಹಾಗೂ ಮಹೇಶ್ ಪಾಟೀಲ್ (23) ಎಂದು ಗುರುತಿಸಲಾಗಿದೆ.
ನಿಪ್ಪಾಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Also read: ಪಾಕಿಸ್ಥಾನದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಾಗಿದೆ ಗೊತ್ತಾ?
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post