ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನದ ಕೊನೆಯ ದಿನದಂದು ಕಲಾಪದ ನಂತರದ ನಡೆದ ಘಟನೆಗಳು ವಿಧಾನಪರಿಷತ್ತು ಶಾಸಕ ಸಿ.ಟಿ ರವಿ ಮತ್ತು ಭಾಜಪದ ವಿಧಾನ ಪರಿಷತ್ ಶಾಸಕರುಗಳ ಹಕ್ಕುಚ್ಯುತಿ ಆಗಿದೆ ಎಂದು ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿ ಡಿ.ಎಸ್.ಅರುಣ್ ಹಾಗೂ ಪರಿಷತ್ತಿನ ಶಾಸಕ ಎನ್. ರವಿಕುಮಾರ್ ಹುಬ್ಬಳ್ಳಿಯಲ್ಲಿರುವ ನಿವಾಸದಲ್ಲಿ ವಿಧಾನ ಪರಿಷತ್ತಿನ ಸಭಾಪತಿಗಳನ್ನ ಭೇಟಿ ಮಾಡಿ ದೂರು ನೀಡಿದರು.
Also read: ಬೆಂಗಳೂರು | ಶ್ರೀ ವೆಂಕಟೇಶ್ವರಸ್ವಾಮಿ ದೇಗುಲದಲ್ಲಿ ಊಂಜಲ್ ಸಂಗೀತೋತ್ಸವ
ಪ್ರಕರಣದ ಬಗ್ಗೆ ತನಿಖೆ ನಡೆಸಿ ತಪ್ಪಿಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಶಾಸಕರಿಗೆ ಆಗಿರುವ ಹಕ್ಕುಚ್ಯುತಿಗೆ ನ್ಯಾಯ ದೊರಕಿಸಬೇಕೆಂದು ಕೋರಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post