ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಬಸವಸಿದ್ಧಲಿಂಗ ಸ್ವಾಮೀಜಿ Basavasiddhalinga Swamiji ನೇಣಿ ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ನಡೆದಿದೆ.
ಬಸವ ಸಿದ್ಧಲಿಂಗ ಸ್ವಾಮೀಜಿ ಮಠದಲ್ಲೇ ಆತ್ಮಹತ್ಯೆಗೆ ಶರಣಾಗಿದ್ದು, ಬೈಲಹೊಂಗಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ.
Also read: ಗಣೇಶೋತ್ಸವ ರಾಜಬೀದಿ ಉತ್ಸವದಲ್ಲಿ ಕಾರ್ಯಕರ್ತರೊಂದಿಗೆ ಕುಣಿದು ಕುಪ್ಪಳಿಸಿದ ಸಂಸದ ರಾಘವೇಂದ್ರ











Discussion about this post