No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Saturday, September 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ಮತಾಂತರ ನಿಷೇಧ ಕಾಯ್ದೆ ಹಿಂದೆ ದುರುದ್ದೇಶ ಅಡಗಿದೆ : ಸಿದ್ದರಾಮಯ್ಯ ಆರೋಪ

kalpa News by kalpa News
December 17, 2021
in ಬೆಳಗಾವಿ
0
ಮತಾಂತರ ನಿಷೇಧ ಕಾಯ್ದೆ ಹಿಂದೆ ದುರುದ್ದೇಶ ಅಡಗಿದೆ : ಸಿದ್ದರಾಮಯ್ಯ ಆರೋಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಳಗಾವಿ  |

ಮತಾಂತರ ನಿಷೇಧ ಕಾಯಿದೆ ಜಾರಿಗೆ ತರುವ ಸರ್ಕಾರದ ನಿರ್ಧಾರದ ಹಿಂದೆ ದುರುದ್ದೇಶ ಅಡಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.

ಮತಾಂತರ ನಿಷೇಧ ಕಾಯಿದೆ ಜಾರಿಗೆ ತರಲು ಮುಂದಾಗಿರುವ ಸರ್ಕಾರದ ತೀರ್ಮಾನ ವಿರೋಧಿಸಿ ಭಾರತೀಯ ಕ್ರೈಸ್ತ ಒಕ್ಕೂಟ ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಯಿದೆ ತರುವ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ವಿರೋಧಿಸುವುದಾಗಿ ತಿಳಿಸಿದರು.

ಸರ್ಕಾರ ಜಾರಿಗೆ ತರಲು ಹೊರಟಿರುವ ಕಾಯಿದೆ ಹಿಂದೆ ಜನರ ಹಿತವೇನೂ ಇಲ್ಲ. ದೇಶದ ಕೋಮು ಸೌಹಾರ್ದ ಹಾಳು ಮಾಡುವುದೇ ಇದರ ಉದ್ದೇಶ. ಕಾಂಗ್ರೆಸ್ ಪಕ್ಷ ಸದಾ ಕ್ರಿಶ್ಚಿಯನ್ ಸಮುದಾಯದ ಜೊತೆಗಿರುತ್ತದೆ. ಈ ಸಮುದಾಯದವರಿಗೆ ತೊಂದರೆಯಾಗಲು ಅವಕಾಶ ನೀಡುವುದಿಲ್ಲ ಎಂದರು.

ಸಂವಿಧಾನದ ಪ್ರಕಾರ ದೇಶದ ಪ್ರಜೆ ತನ್ನ ಆಸಕ್ತಿ ಹಾಗೂ ಇಚ್ಚೆಗೆ ಸೂಕ್ತವಾದ ಧರ್ಮವನ್ನು ಆರಿಸಿಕೊಳ್ಳುವ, ಪಾಲಿಸುವ ಮತ್ತು ಸಂಭ್ರಮಿಸುವ ಹಕ್ಕು ಇದೆ. ಇದಕ್ಕೆ ವಿರುದ್ಧವಾಗಿ ಸರ್ಕಾರ ಕಾನೂನು, ಕಾಯಿದೆ ತರುವುದು ಸಂವಿಧಾನಬಾಹಿರ..
ತಮಗೆ ಬಹುಮತ ಇದೆ ಎನ್ನುವ ಕಾರಣಕ್ಕೆ ಸಂವಿಧಾನದ ಮೇಲೆ ಸವಾರಿ ಮಾಡುವ ಹಾಗೂ ತನಗೆ ಬೇಕಾದ ಕಾಯಿದೆಗಳನ್ನು ಜಾರಿಗೆ ತರುವ ದುಸ್ಸಾಹಸಕ್ಕೆ ಸರ್ಕಾರ ಕೈ ಹಾಕಬಾರದು.

ಸಂವಿಧಾನದಲ್ಲಿ ಎಲ್ಲ ಧರ್ಮಗಳಿಗೂ ಸಮಾನ ಅವಕಾಶ ನೀಡಲಾಗಿದೆ. ಕ್ರಿಶ್ಚಿಯನ್ ಸಮುದಾಯ ಶಿಕ್ಷಣ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದೆ. ಈ ಸಮುದಾಯದವರು ನಡೆಸುವ ಶಾಲೆ, ಕಾಲೇಜು, ಆಸ್ಪತ್ರೆಗಳಿಗೆ ಒಂದು ಸಮುದಾಯದವರು ಮಾತ್ರ ಹೋಗುವುದಿಲ್ಲ. ಹೋಗುವ ಎಲ್ಲರೂ ಮತಾಂತರ ಆಗಿಲ್ಲ. ಅದಕ್ಕಾಗಿ ಬಲವಂತವೂ ನಡೆಯುತ್ತಿಲ್ಲ.

ತಮಗೆ ಇಷ್ಟವಾದ ಧರ್ಮವನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕು ದೇಶದ ಪ್ರಜೆಗಳಿಗೆ ಇದೆ. ಯಾವುದೋ ಒಂದು ಧರ್ಮವನ್ನು ಆಧಾರವಾಗಿಟ್ಟುಕೊಂಡು ಸಂವಿಧಾನ ರಚನೆ ಮಾಡಿಲ್ಲ. ಸಂವಿಧಾನದಿAದ ಒಳ್ಳೆಯದು ಆಗಬೇಕು ಎಂದಾದರೆ ಆಡಳಿತ ಒಳ್ಳೆಯವರ ಕೈಯ್ಯಲ್ಲೇ ಇರಬೇಕು ಎಂದು ಡಾ. ಬಿ.ಆರ್. ಅಂಬೇಡ್ಕರ್ ಅವರು ಹೇಳಿದ್ದರು.
ಬಿಜೆಪಿಯವರಿಗೆ ಚತುವರ್ಣ ವ್ಯವಸ್ಥೆಯಲ್ಲಿ ನಂಬಿಕೆ ಹೆಚ್ಚು. ಹೀಗಾಗಿಯೇ ಇಂಥ ಕಾಯಿದೆಗಳ ಜಾರಿಗೆ ಮುಂದಾಗಿದೆ. ಇದರಲ್ಲಿ ಆರ್ ಎಸ್ ಎಸ್ ನ ಹುನ್ನಾರವೂ ಅಡಗಿದೆ. ದಯೆಯೇ ಧರ್ಮದ ಮೂಲ ಎಂದು ಬಸವಣ್ಣ ಅವರು ಹೇಳಿದ್ದರು. ಆದರೆ, ಅದಕ್ಕೆ ವಿರುದ್ಧವಾಗಿ ಸರ್ಕಾರ ನಡೆದುಕೊಳ್ಳುತ್ತಿದೆ.

ರಾಜ್ಯದಲ್ಲಿ ಚರ್ಚ್‌ಗಳ ಮೇಲೆ ಅನಗತ್ಯವಾದಿ ದಾಳಿಯಾಗುತ್ತಿದೆ. ನಮ್ಮ ಸರ್ಕಾರ ಇದ್ದಾಗ ಅದಕ್ಕೆ ಅವಕಾಶ ಕೊಟ್ಟಿರಲಿಲ್ಲ ಎಂದು ಸಿದ್ದರಾಮಯ್ಯ ಅವರು ಹೇಳಿದರು.

ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ಶಾಸಕರಾದ ರಾಜೇಗೌಡ, ವಿಜಯಸಿಂಗ್, ಪ್ರಕಾಶ್ ರಾಥೋಡ್, ಮಾಜಿ ಶಾಸಕರಾದ ಅಶೋಕ್ ಪಟ್ಟಣ, ಐವಾನ್ ಡಿಸೋಜಾ, ಭಾರತೀಯ ಕ್ರೆöÊಸ್ತ ಒಕ್ಕೂಟದ ಅಧ್ಯಕ್ಷ ಡಾ. ಸಜ್ಜನ್ ಜಾರ್ಜ್ ಮತ್ತಿತರರು ಭಾಗವಹಿಸಿದ್ದರು.


ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BelagaviConversion Prohibition ActKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSiddaramaiahState Newsಬೆಳಗಾವಿಮತಾಂತರ ನಿಷೇಧ ಕಾಯಿದೆಸಿದ್ದರಾಮಯ್ಯ
Share220Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕ್ರೂಸರ್-ಬೈಕ್ ಡಿಕ್ಕಿ: ಇಬ್ಬರು ಸಾವು, 9 ಜನರಿಗೆ ಗಾಯ

Next Post

ಸದ್ಗುರು ಶ್ರೀಸತ್‌ಉಪಾಸಿಯವರ ಸಮ್ಮುಖದಲ್ಲಿ ವಿದ್ಯಾನಗರದ ದಿವ್ಯಾಶ್ರಮದಲ್ಲಿ ದತ್ತಜಯಂತಿ ಮಹೋತ್ಸವ

kalpa News

kalpa News

Next Post
ಸದ್ಗುರು ಶ್ರೀಸತ್‌ಉಪಾಸಿಯವರ ಸಮ್ಮುಖದಲ್ಲಿ ವಿದ್ಯಾನಗರದ ದಿವ್ಯಾಶ್ರಮದಲ್ಲಿ ದತ್ತಜಯಂತಿ ಮಹೋತ್ಸವ

ಸದ್ಗುರು ಶ್ರೀಸತ್‌ಉಪಾಸಿಯವರ ಸಮ್ಮುಖದಲ್ಲಿ ವಿದ್ಯಾನಗರದ ದಿವ್ಯಾಶ್ರಮದಲ್ಲಿ ದತ್ತಜಯಂತಿ ಮಹೋತ್ಸವ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL