No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Friday, August 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ಬೆಳಗಾವಿ | ಕ್ಷುಲ್ಲಕ ಕಾರಣಕ್ಕೆ ಗೋವಾ ಮಾಜಿ ಶಾಸಕರ ಹತ್ಯೆ

kalpa News by kalpa News
February 15, 2025
in ಬೆಳಗಾವಿ
0
ಬೆಳಗಾವಿ | ಕ್ಷುಲ್ಲಕ ಕಾರಣಕ್ಕೆ ಗೋವಾ ಮಾಜಿ ಶಾಸಕರ ಹತ್ಯೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  |

ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕರೊಬ್ಬರು ಗೋವಾ ಮಾಜಿ ಶಾಸಕರನ್ನು ಹತ್ಯೆ ಮಾಡಿದ ಆಘಾತಕಾರಿ ಘಟನೆ ಬೆಳಗಾವಿಯಲ್ಲಿ ಶನಿವಾರ ಇಂದು ನಡೆದಿದೆ.

ಬೆಳಗಾವಿಯ ಖಡೇಬಜಾರ್ ನಲ್ಲಿ ಇರೋ ಶ್ರೀನಿವಾಸ ಲಾಡ್ಜ್ ಮುಂದೆ ಈ ಘಟನೆ ನಡೆದಿದ್ದು, ಗೋವಾದ ಪೋಂಡಾ ಕ್ಷೇತ್ರದ ಶಾಸಕರಾಗಿದ್ದ ಲಾವೂ ಮಾಮಲೇದಾರ್ #Lavo Wamaledaar ಅವರು ಪ್ರಯಾಣಿಸುತ್ತಿದ್ದ ಕಾರು, ಆಟೋಗೆ ಟಚ್ ಆದ ಹಿನ್ನೆಲೆ ಆಕ್ರೋಶಗೊಂಡ ಆಟೋ ಚಾಲಕ ಲಾವೂ ಮಾಮಲೇದಾರ್ ಮೇಲೆ ಏಕಾಏಕಿ ದಾಳಿ ಮಾಡಿದ್ದಾನೆ. ಪರಿಣಾಮ ಮಾಜಿ ಶಾಸಕ ಲಾವೂ ಮಾಮಲೇದಾರ್ ಸ್ಥಳದಲ್ಲೇ ಕುಸಿದುಬಿದ್ದು ಮೃತಪಟ್ಟಿದ್ದಾರೆ.
ಲಾವೋ ಮಾಮಲೇದಾರ್ ಅವರು ಇಂದು ಬೆಳಗಾವಿಗೆ ಆಗಮಿಸಿದ್ದರು. ಈ ವೇಳೆ ಬೆಳಗಾವಿಯ ಖಡೇಬಜಾರ್ ಬಳಿ ಆಟೋಗೆ ಮಾಜಿ ಶಾಸಕರ ಕಾರು ಟಚ್ ಆಗಿದೆ. ರಸ್ತೆಯಲ್ಲಿ ಎಷ್ಟೇ ಕೂಗಿದರೂ ಪ್ರತಿಕ್ರಿಯೆ ನೀಡದೆ ಹೊರಟ ಮಾಜಿ ಶಾಸಕ ಲಾವೋ ಮಾಮಲೇದಾರ್ ಕಾರನ್ನು ಆಟೋ ಚಾಲಕ ಹಿಂಬಾಲಿಕೊಂಡು ಹೋಗಿ ಜಗಳ ಆರಂಭಿಸಿದ್ದಾರೆ. ಮಾತಿಗೆ ಮಾತು ಬೆಳೆದು ಆಟೋ ಚಾಲಕ, ಲಾವೋ ಮಾಮಲೇದಾರ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಆಗ ಸ್ಥಳೀಯರು ಹಾಗೂ ಲಾಡ್ಜ್‌ನ ಸಿಬ್ಬಂದಿ ಬಂದು ಇಬ್ಬರ ಜಗಳವನ್ನು ಬಿಡಿಸಿದ್ದಾರೆ. ಹಲ್ಲೆ ಬಳಿಕ ಮಾಜಿ ಶಾಸಕ ತಾವು ತಂಗಿದ್ದ ಲಾಡ್ಜ್‌ಗೆ ಹೋಗುವಾಗ ಮೆಟ್ಟಿಲು ಏರಲು ಆಗದೇ ಕುಸಿದು ಬಿದ್ದು ಮೃತಟ್ಟಿದ್ದಾರೆ.

Also read: ಬ್ಯಾಂಕ್ ಉದ್ಯೋಗಿಗಳ ಬೇಡಿಕೆ ಈಡೇರಿಕೆಗೆ ಆಗ್ರಹ | ಮಾರ್ಚ್ 24, 25ರಂದು ಪ್ರತಿಭಟನೆ

ಇನ್ನು ಘಟನೆಯ ಸಂಪೂರ್ಣ ದೃಶ್ಯ ಲಾಡ್ಜ್‌ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಾರ್ಕೆಟ್ ಠಾಣೆ ಪೊಲೀಸರು ತಕ್ಷಣವೇ ಆಟೋ ಚಾಲಕ ಆರೋಪಿ ಮುಜಾಹಿದ್ ಶಕೀಲ್ ಸನದಿ ಎನ್ನುವಾತನನ್ನು ಬಂಧಿಸಿದ್ದಾರೆ.

ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್ ಹಾಗೂ ಕಮಿಷನರ್​ ಭೇಟಿ, ಪರಿಶೀಲನೆ ನಡೆಸಿದ್ದು, ಮಾಜಿ ಶಾಸಕ ಲಾವೂ ಮಾಮಲೇದಾರ್ ಮೃತದೇಹವನ್ನು ಬೆಳಗಾವಿ ಬಿಮ್ಸ್‌ಗೆ ರವಾನೆ ಮಾಡಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

  

Tags: BelagaviKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaLavo WamaledaarNews_in_KannadaNews_Kannadaಬೆಳಗಾವಿಲಾವೂ ಮಾಮಲೇದಾರ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬ್ಯಾಂಕ್ ಉದ್ಯೋಗಿಗಳ ಬೇಡಿಕೆ ಈಡೇರಿಕೆಗೆ ಆಗ್ರಹ | ಮಾರ್ಚ್ 24, 25ರಂದು ಪ್ರತಿಭಟನೆ

Next Post

ದೆಹಲಿಯಲ್ಲಿ ಪ್ರಬಲ ಭೂಕಂಪ | ಬೆಚ್ಚಿಬಿದ್ದ ಜನತೆಗೆ ಪ್ರಧಾನಿ ಮೋದಿ ಸಂದೇಶ

kalpa News

kalpa News

Next Post
ಹಿಮಾಚಲ ಪ್ರದೇಶದಲ್ಲಿ ಲಘು ಭೂಕಂಪನ

ದೆಹಲಿಯಲ್ಲಿ ಪ್ರಬಲ ಭೂಕಂಪ | ಬೆಚ್ಚಿಬಿದ್ದ ಜನತೆಗೆ ಪ್ರಧಾನಿ ಮೋದಿ ಸಂದೇಶ

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL