No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
  • Advertise With Us
  • Grievances
  • About Us
  • Contact Us
Thursday, September 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ಬಿಎಂಟಿಸಿಗೆ ಕೇಂದ್ರದಿಂದ ಬರಲಿದೆ 4500 ವಿದ್ಯುತ್ ಚಾಲಿತ ಬಸ್ | ಸಚಿವ ರಾಮಲಿಂಗಾ ರೆಡ್ಡಿ

kalpa News by kalpa News
December 11, 2025
in ಬೆಳಗಾವಿ
0
ಬಿಎಂಟಿಸಿಗೆ ಕೇಂದ್ರದಿಂದ ಬರಲಿದೆ 4500 ವಿದ್ಯುತ್ ಚಾಲಿತ ಬಸ್ | ಸಚಿವ ರಾಮಲಿಂಗಾ ರೆಡ್ಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  |

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಗೆ #BMTC ಕೇಂದ್ರ ಸರ್ಕಾರದ ಪಿಎಂ ಪಿ-ಡ್ರೈವ್ ಯೋಜನೆಯ #PM P-Drive ಅಡಿಯಲ್ಲಿ 4,500 ವಿದ್ಯುತ್ ಚಾಲಿತ ಬಸ್’ಗಳನ್ನು ಜಿಸಿಸಿ ಮಾದರಿಯಲ್ಲಿ ಒದಗಿಸಲು ಮಂಜೂರಾತಿ ನೀಡಲಾಗಿದ್ದು, ಟೆಂಡರ್ ಜಾರಿಯಲ್ಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ #Minister Ramalinga Reddy ತಿಳಿಸಿದ್ದಾರೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಎಚ್. ಎಸ್. ಗೋಪಿನಾಥ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರ ಉತ್ತರ ನೀಡಿ ಮಾತನಾಡಿದರು.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಿಂದ 25 ಕಿಮೀವರೆಗೆ ಕಾರ್ಯಾಚರಣೆ ವ್ಯಾಪ್ತಿಯನ್ನು ಹೊಂದಿದ್ದು, ಬೆಂಗಳೂರು ನಗರ ಹಾಗೂ ಹೊರ ವಲಯದ ಸಾರ್ವಜನಿಕ ಪ್ರಯಾಣಿಕರಿಗೆ ಉತ್ತಮ, ಸುಲಭ, ಸುರಕ್ಷಿತ ಸಾರಿಗೆ ಸೇವೆಯನ್ನು ಒದಗಿಸಲು ನಿರಂತರವಾಗಿ ಶ್ರಮಿಸುತ್ತಿದೆ ಎಂದರು.

ಪ್ರತಿದಿನ ಹವಾನಿಯಂತ್ರಿತ ಸಾರಿಗೆಗಳನ್ನು ಒಳಗೊಂಡಂತೆ 1,817 ಮಾರ್ಗಗಳಲ್ಲಿ 6,274 ಅನುಸೂಚಿಗಳನ್ನು 65,934 ಸುತ್ತುವಳಿಗಳೊಂದಿಗೆ 13 ಲಕ್ಷ ಕಿಮೀಗಳಲ್ಲಿ ಬೆಂಗಳೂರು ನಗರ ಹಾಗೂ ಹೊರವಲಯದ ಪ್ರಯಾಣಿಕರ ದಟ್ಟಣೆ/ಅವಶ್ಯಕತೆಗನುಗುಣವಾಗಿ ಕಾರ್ಯಾಚರಣೆ ಮಾಡುತ್ತಿದೆ. ಸರಾಸರಿ 44 ಲಕ್ಷ ಪ್ರಯಾಣಿಕರು ಸಂಸ್ಥೆಯ ಸಾರಿಗೆಗಳಲ್ಲಿ ಪ್ರಯಾಣಿಸುತ್ತಿದ್ದು, ಸಂಸ್ಥೆಯಲ್ಲಿ ನವೆಂಬರ್-2025ರ ಅಂತ್ಯಕ್ಕೆ 7051 ಬಸ್ಸುಗಳು ಕಾರ್ಯಾಚರಣೆಯಲ್ಲಿವೆ ಎಂದು ತಿಳಿಸಿದರು.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಸಾರಿಗೇತರ ಆದಾಯವನ್ನು ಕ್ರೋಢಿಕರಿಸಲು ಬಸ್ಸುಗಳ ಮೇಲೆ ಜಾಹೀರಾತು ಪ್ರದರ್ಶಿಸಲು ಪ್ರೆಕ್ಯೂರ್ಮೆಂಟ್ ಮೂಲಕ ಟೆಂಡರ್ ಕರೆದು ಆಸಕ್ತ ವ್ಯಕ್ತಿ/ಏಜೆನ್ಸಿ/ಕಂಪನಿಗಳಿಗೆ ನಿಗದಿತ ಅವಧಿಗೆ ಹಾಗೂ ಇತರೆ ನಿಬಂಧನೆಗಳಿಗೆ ಒಳಪಟ್ಟು ಪರವಾನಗಿ ನೀಡುವ ಜಾಹೀರಾತು ಪದ್ಧತಿ ಜಾರಿಯಲ್ಲಿರುತ್ತದೆ ಎಂದರು.

ಪರವಾನಗಿ ಶುಲ್ಕದ ಜೊತೆಗೆ ಜಾಹೀರಾತು ಪ್ರದರ್ಶಿಸಲಾಗುವ ಪ್ರತಿ ಬಸ್ಸುಗಳಿಗೆ ಅನ್ವಯವಾಗುವ ಇತರೆ ಶುಲ್ಕಗಳನ್ನು ಸಹ ಪಾವತಿಸಬೇಕಾಗಿರುತ್ತದೆ ಎಂದು ತಿಳಿಸಿದರು.

https://kalpa.news/wp-content/uploads/2024/04/VID-20240426-WA0008.mp4

ಸಾರಿಗೆ ನಿಗಮಗಳಿಗೆ ಪ್ರಸ್ತುತ ಆರ್ಥಿಕ ವರ್ಷದಲ್ಲಿ ಒಟ್ಟು 650 ಬಸ್ಸುಗಳನ್ನು ಖರೀದಿಸುವಂತೆ ಆರ್ಥಿಕ ಇಲಾಖೆಯು ಸೂಚಿಸಿದ್ದು, ಅದರಂತೆ ಕ.ರಾ.ರ.ಸಾ.ನಿಗಮಕ್ಕೆ ಅವಶ್ಯವಿರುವ 500 ಡೀಸೆಲ್ ಮಾದರಿಯ ಬಸ್ಸುಗಳನ್ನು ಹಾಗೂ 144 ನಗರ ಸಾರಿಗೆ ಮಾದರಿ ವಾಹನಗಳನ್ನು ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡುವ ಪ್ರಸ್ತಾವನೆಯು ಪರಿಶೀಲನೆಯಲ್ಲಿದೆ ಎಂದು ಮಾಹಿತಿ ನೀಡಿದರು.

ಪ್ರಸ್ತುತ ಸಾಲಿನಲ್ಲಿ ಇಲ್ಲಿಯವರೆಗೆ 5 ವೋಲ್ವೊ ಮಲ್ಟಿ ಆಕ್ಸಲ್ ಸೀಟರ್ ಹಾಗೂ 5 ಮಲ್ಟಿ ಆಕ್ಸಲ್ ಸ್ವೀಪರ್ ವಾಹನಗಳನ್ನು ಖರೀದಿಸಲಾಗಿದೆ ಹಾಗೂ 60 ನಾನ್ ಎಸಿ ಸ್ವೀಪರರ್ (ಪಲ್ಲಕ್ಕಿ) ವಾಹನಗಳಿಗೆ ಖರೀದಿ ಆದೇಶ ಬಿಡುಗಡೆ ಮಾಡಲಾಗಿದ್ದು, ಮಾರ್ಚ್-2026ರೊಳಗೆ ಸೇರ್ಪಡೆಗೊಳಿಸಲಾಗುವುದು ಎಂದು ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: BelagaviBMTCKannada NewsKannada News LiveKannada News OnlineKannada News WebsiteKannada WebsiteLatest News KannadaMinister Ramalinga ReddyNews in KannadaNews KannadaPM P-Driveಪಿಎಂ ಪಿ-ಡ್ರೈವ್ ಯೋಜನೆಬಿಎಂಟಿಸಿಬೆಳಗಾವಿಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

A Miracle: High-Risk Pregnancy Ends in Double Survival at Sahyadri Narayana Hospital

Next Post

ಯುವಕರಿಗೆ ಆಶ್ವಾಸನೆ ಯಾಕೆ ಕೊಟ್ರಿ? ಕೊಟ್ಟ ಮಾತಿನಂತೆ ಉದ್ಯೋಗ ನೀಡಿ | ಎಂಎಲ್‌ಸಿ ಡಾ.ಸರ್ಜಿ ಆಗ್ರಹ

kalpa News

kalpa News

Next Post
ಯುವಕರಿಗೆ ಆಶ್ವಾಸನೆ ಯಾಕೆ ಕೊಟ್ರಿ? ಕೊಟ್ಟ ಮಾತಿನಂತೆ ಉದ್ಯೋಗ ನೀಡಿ | ಎಂಎಲ್‌ಸಿ ಡಾ.ಸರ್ಜಿ ಆಗ್ರಹ

ಯುವಕರಿಗೆ ಆಶ್ವಾಸನೆ ಯಾಕೆ ಕೊಟ್ರಿ? ಕೊಟ್ಟ ಮಾತಿನಂತೆ ಉದ್ಯೋಗ ನೀಡಿ | ಎಂಎಲ್‌ಸಿ ಡಾ.ಸರ್ಜಿ ಆಗ್ರಹ

Leave a Reply Cancel reply

Your email address will not be published. Required fields are marked *

No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL