ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿವಾದದ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಗಂಭೀರವಾಗಿಲ್ಲ ಎಂದು ಸಚಿವ ಡಾ.ಕೆ. ಸುಧಾಕರ್ Minister Sudhakar ಕಿಡಿ ಕಾರಿದ್ದಾರೆ.
ಈ ಕುರಿತಂತೆ ಮಾತನಾಡಿದ ಅವರು, ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಕಾಂಗ್ರೆಸ್ ನಾಯಕರು ಗಂಭೀರವಾಗಿದ್ದರೆ, ಅಧಿಕಾರವಿದ್ದ ಸಂದರ್ಭದಲ್ಲೇ ಸಮಸ್ಯೆಯನ್ನು ಬಗೆಹರಿಸಬೇಕಿತ್ತು. ಹತ್ತು ವರ್ಷ ಅಧಿಕಾರದಲ್ಲಿದ್ದ ಕಾಂಗ್ರೆಸ್ ಈ ವಿವಾದ ಬಗೆಹರಿಸಲು ಏನೂ ಮಾಡಿಲ್ಲ ಎಂದರು.













Discussion about this post