No Result
View All Result
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ
English Articles

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

by ಕಲ್ಪ ನ್ಯೂಸ್
March 9, 2026
0

Kalpa Media House  |  Mysuru | Non-communicable diseases that were earlier seen mostly after the age of 60 are now...

Read moreDetails
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
  • Advertise With Us
  • Grievances
  • About Us
  • Contact Us
Monday, March 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ಆರ್. ಎಂ.ಮಂಜುನಾಥ ಗೌಡ ಕಾಂಗ್ರೆಸ್ ಸೇರ್ಪಡೆಗೆ ಕ್ಷಣಗಣನೆ!

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 7, 2021
in ಬೆಳಗಾವಿ
0
ಆರ್. ಎಂ.ಮಂಜುನಾಥ ಗೌಡ ಕಾಂಗ್ರೆಸ್ ಸೇರ್ಪಡೆಗೆ ಕ್ಷಣಗಣನೆ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಳಗಾವಿ: ಸಹಕಾರಿ ನಾಯಕ ಡಾ. ಆರ್. ಎಂ.ಮಂಜುನಾಥ ಗೌಡ ಕಾಂಗ್ರೆಸ್ ಸೇರ್ಪಡೆಗೆ ಕ್ಷಣಗಣನೆ ಆರಂಭವಾಗಿದ್ದು, ಕುಂದಾ ನಗರಿ ಬೆಳಗಾವಿಯಲ್ಲಿ ಇಂದು ಸಂಜೆ ಪಕ್ಷ ಸೇರಲು ಸಿದ್ಧತೆ ನಡೆದಿದೆ  ಎನ್ನಲಾಗಿದೆ.

ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಪಕ್ಷಕ್ಕೆ ಮಂಜುನಾಥ ಗೌಡ ಅವರಿಗೆ ಸ್ವಾಗತ. ಆದರೆ ಪಕ್ಷದ ಸಿದ್ದಾಂತಕ್ಕೆ ಅವರು ಬದ್ಧರಾಗಬೇಕು. ಈ ಬಗ್ಗೆ ಪಕ್ಷದ ಹೈಕಮಾಂಡ್ ಮಾರ್ಗದರ್ಶನ ಮಾಡಬೇಕು. ಈ ಅಂಶಗಳನ್ನು ಅವರಿಗೆ ತಿಳಿಸಿ, ಪಕ್ಷಕ್ಕೆ ಸೇರಿಸಿಕೊಳ್ಳಿ ಎಂದು ಕೆಪಿಸಿಸಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ತೀರ್ಥಹಳ್ಳಿ ಸೊಪ್ಪುಗುಡ್ಡೆಯಲ್ಲಿರುವ ಕಾಂಗ್ರೆಸ್ ಕಚೇರಿ ಸುಣ್ಣ ಬಣ್ಣಗಳಿಂದ ಕಂಗೊಳಿಸುತ್ತಿದ್ದು, ಜೆಡಿಎಸ್ ಜಿಲ್ಲಾಧ್ಯಕ್ಷರಾಗಿದ್ದ ಆರ್.ಎಂ.ಮಂಜುನಾಥ ಗೌಡ ತಮ್ಮ ಕೆಲ ಬೆಂಬಲಿಗರೊಂದಿಗೆ ಏ 7ರ ಸಂಜೆ ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಶಿವಮೊಗ್ಗ ಎಪಿಎಂಸಿ ಅಧ್ಯಕ್ಷ ಕೆ.ಪಿ.ದುಗ್ಗಪ್ಪ ಗೌಡ , ಶಿಮುಲ್ ಮಾಜಿ ಅಧ್ಯಕ್ಷ ಜಗದೀಶ್ವರ್ ಹೊಸನಗರ ತಾಲೂಕು ಸಹಕಾರ ಮುಖಂಡರಾದ ಸುರೇಶ್ ವಾಟಗೋಡು , ಉಮೇಶ್ ಹಾಲಗದ್ದೆ ಮುಂತಾದವರು ಸೇರ್ಪಡೆಯಾಗಲಿದ್ದಾರೆ. ಅಲ್ಲಿಂದ ತೀರ್ಥಹಳ್ಳಿಗೆ ಆಗಮಿಸಲಿದ್ದಾರೆ  ಎನ್ನಲಾಗಿದೆ.
ಎರಡು ದಿನಗಳ ಹಿಂದಷ್ಟೇ ಆರ್.ಎಂ.ಮಂಜುನಾಥ ಗೌಡ ಅಭಿಮಾನಿಗಳ ಸಭೆ ನಡೆಸಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚೆ ನಡೆಸಿ ಒಪ್ಪಿಗೆ ಪಡೆದಿದ್ದರು. ಸಭೆಯಲ್ಲಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಒತ್ತಾಯ ಕೇಳಿಬಂದಿತ್ತು. ಇದೀಗ ಕೆಲ ಬೆಂಬಲಿಗರೊಂದಿಗೆ ಅವರು ಕಾಂಗ್ರೆಸ್‌ನತ್ತ ಹೆಜ್ಜೆ ಹಾಕಿದ್ದಾರೆ ಎಂದು ಹೇಳಲಾಗಿದೆ.

ಕರೊನಾ ಕಾರಣದಿಂದ ಜಿಲ್ಲೆಯಲ್ಲಿ ಬೃಹತ್ ಸಮಾವೇಶ ನಡೆಸಲು ಸಾಧ್ಯವಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ನನ್ನ ಬೆಂಬಲಿಗರು ಹಂತ ಹಂತವಾಗಿ ಕಾಂಗ್ರೆಸ್ ಸೇರಲಿದ್ದಾರೆ. ಬಿಜೆಪಿ ವಿರುದ್ಧ ಸಂಘಟಿತ ಹೋರಾಟ ಮಾಡಲಾಗುವುದು ಎಂದು ಮಂಜುನಾಥ ಗೌಡ ತಿಳಿಸಿದ್ದಾರೆ.
ಶಿವಮೊಗ್ಗ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್, ತೀರ್ಥಹಳ್ಳಿ ಜೆಡಿಎಸ್ ಅಧ್ಯಕ್ಷ ಸುಂದರೇಶ್ ಸೇರಿದಂತೆ ಹಲವರು ಈ ವೇಳೆ ಇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇತ್ತ ಕಾಂಗ್ರೆಸ್ ಪಕ್ಷದಲ್ಲಿ ಕೊಂಚ ದ್ವಂದ್ವ ಸೃಷ್ಟಿ ಅಗಿದ್ದು, ಮುಂಬರುವ ಪಟ್ಟಣ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್, ಸ್ಥಳೀಯ ಚುನಾವಣೆಗಳಲ್ಲಿ ಈ ಬೆಳವಣಿಗೆ ಭಾರೀ ರಾಜಕೀಯ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayaluseeme NewsBelagavicongressDK ShivakumarJDSKannada News WebsiteKimmane rathnakarLatest News KannadaLocal NewsMalnad NewsRM Manjunath GowdaShimogaShivamoggaThirthahalliಕಾಂಗ್ರೆಸ್ಬಯಲುಸೀಮೆಸುದ್ಧಿಬೆಳಗಾವಿಮಲೆನಾಡು_ಸುದ್ಧಿ
Share197Tweet123Send
Previous Post

ಕೊರೋನಾ ಲಸಿಕೆ ಹಾಕಿಸಿಕೊಂಡ ಪವರ್ ಸ್ಟಾರ್ ಪುನೀತ್

Next Post

ಪ್ರಯಾಣಿಕರ ಹಿತಕ್ಕಾಗಿ ಪರ್ಯಾಯ ಸಾರಿಗೆ ವ್ಯವಸ್ಥೆ: ಡಿಸಿಎಂ ಸವದಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಳ್ಳಾರಿ-ಕೊಪ್ಪಳದಲ್ಲಿ ಕೂರೋನ ಪಾಸಿಟಿವ್ ಇಲ್ಲ: ಡಿಸಿಎಂ ಸ್ಪಷ್ಟನೆ

ಪ್ರಯಾಣಿಕರ ಹಿತಕ್ಕಾಗಿ ಪರ್ಯಾಯ ಸಾರಿಗೆ ವ್ಯವಸ್ಥೆ: ಡಿಸಿಎಂ ಸವದಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಗಾಜನೂರು ಫಾರೆಸ್ಟ್ ವಾಚರ್ಸ್’ಗೆ ಸಾಂತ್ವನ ಟ್ರಸ್ಟ್’ನಿಂದ ಜಾಕೆಟ್ ಕೊಡುಗೆ

ಶಿವಮೊಗ್ಗ | ಗಾಜನೂರು ಫಾರೆಸ್ಟ್ ವಾಚರ್ಸ್’ಗೆ ಸಾಂತ್ವನ ಟ್ರಸ್ಟ್’ನಿಂದ ಜಾಕೆಟ್ ಕೊಡುಗೆ

March 9, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಈ ದಿನಗಳು ಮೈಸೂರು – ಶಿವಮೊಗ್ಗ – ತಾಳಗುಪ್ಪ ರೈಲು ಸಂಚಾರ ರದ್ದು

March 9, 2026
ಒಮಿನಿ ಕಾರಿನಲ್ಲಿ ಅಕಸ್ಮಿಕ ಬೆಂಕಿ | ತಪ್ಪಿದ ಭಾರೀ ಅನಾಹುತ

ಒಮಿನಿ ಕಾರಿನಲ್ಲಿ ಅಕಸ್ಮಿಕ ಬೆಂಕಿ | ತಪ್ಪಿದ ಭಾರೀ ಅನಾಹುತ

March 9, 2026
ಅಪಘಾತಕ್ಕೊಳಗಾದ ಮಗನ ಬಹು ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಪೋಷಕರು

ಅಪಘಾತಕ್ಕೊಳಗಾದ ಮಗನ ಬಹು ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಪೋಷಕರು

March 9, 2026
ಶ್ರೀಗಂಧ ಮರ ಕಡಿದು ಕಳ್ಳ ಸಾಗಾಣಿಕೆ | ಮೂವರ ಬಂಧನ

ಶ್ರೀಗಂಧ ಮರ ಕಡಿದು ಕಳ್ಳ ಸಾಗಾಣಿಕೆ | ಮೂವರ ಬಂಧನ

March 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL