No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ಮುಂದಿನ ವಾರದಲ್ಲಿ ಸಂಪುಟಕ್ಕೆ ಈಶ್ವರಪ್ಪ, ಜಾರಕಿಹೊಳಿ ಸೇರ್ಪಡೆ?

kalpa News by kalpa News
December 22, 2022
in ಬೆಳಗಾವಿ
0
ಮುಂದಿನ ವಾರದಲ್ಲಿ ಸಂಪುಟಕ್ಕೆ ಈಶ್ವರಪ್ಪ, ಜಾರಕಿಹೊಳಿ ಸೇರ್ಪಡೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಳಗಾವಿ  |

ಮುಂದಿನ ವಾರ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆಯಲಿದ್ದು, ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ ಹಾಗೂ ರಮೇಶ್ ಜಾರಕಿಹೊಳಿ ಅವರನ್ನು ಸೇರ್ಪಡೆ ಮಾಡಲಾಗುತ್ತದೆ ಎಂದು ಹೇಳಲಾಗಿದೆ.

ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಕುರಿತಾಗಿ ಬೆಳಗಾವಿ ವಿಟಿಯು ಗೆಸ್ಟ್ ಹೌಸ್’ನಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರನ್ನು ಭೇಟಿಯಾದ ಈಶ್ವರಪ್ಪ Eshwarappa ಹಾಗೂ ಜಾರಕಿಹೊಳಿ Jarkiholi ಅವರುಗಳು ಸುದೀರ್ಘವಾಗಿ ಚರ್ಚೆ ನಡೆಸಿದ್ದಾರೆ.
ಈ ವೇಳೆ ಮಾತನಾಡಿದ ಮುಖ್ಯಮಂತ್ರಿಗಳು ಮುಂದಿನ ವಾರ ಇಬ್ಬರೂ ಮುಖಂಡರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಈಶ್ವರಪ್ಪ ಅವರು ಪಕ್ಷ ಹಾಗೂ ಸರ್ಕಾರಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕಾಗಿ ರಾಜೀನಾಮೆ ನೀಡಿದ್ದರು. ಆದರೆ, ಈ ಪ್ರಕರಣದಲ್ಲಿ ಅವರಿಗೆ ಕ್ಲೀನ್ ಚಿಟ್ ದೊರೆದು ತಿಂಗಳುಗಳೇ ಕಳೆದಿವೆ. ಆರೋಪ ಮುಕ್ತರಾದ ನಂತರವೂ ಸಹ ಸಂಪುಟಕ್ಕೆ ಸೇರಿಸಿಕೊಳ್ಳದೇ ವಿಳಂಬ ಧೋರಣೆ ತಾಳುತ್ತಿರುವ ಪಕ್ಷ ಹಾಗೂ ಸರ್ಕಾರದ ವಿರುದ್ಧ ಈಶ್ವರಪ್ಪನವರು ಕೆಲವು ಬಾರಿ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದರು.
ಅಲ್ಲದೇ, ಸೋಮವಾರದಿಂದ ಬೆಳಗಾವಿಯಲ್ಲಿ ಆರಂಭವಾದ ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೂ ಸಹ ಹಾಜರಾಗದೇ, ವಿನಾಯ್ತಿ ನೀಡುವಂತೆ ಸ್ಪೀಕರ್’ಗೆ ಪತ್ರ ಬರೆದಿದ್ದರು. ಬಾಗಲಕೋಟೆಯಲ್ಲಿ ಮಾತನಾಡಿದ್ದ ಅವರು, ಸಂಪುಟಕ್ಕೆ ಯಾಕೆ ಸೇರಿಸಿಕೊಂಡಿಲ್ಲ ಎಂಬುದಕ್ಕೆ ಮುಖ್ಯಮಂತ್ರಿಗಳೇ ಉತ್ತರ ನೀಡಬೇಕು ಎಂದು ಅಸಮಾಧಾನ ಹೊರ ಹಾಕಿದ್ದರು.

ಆದರೆ, ಆನಂತರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಕರೆದು ಮಾತನಾಡಿದ ಅವರು, ನನ್ನ ಮೇಲೆ ನಿರಾಧಾರವಾದ ಆರೋಪ ಬಂದಿತ್ತು. ಆಗ ಕೇಂದ್ರದ ನಾಯಕರಿಗೆ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ವಿಚಾರ ತಿಳಿಸಿದೆ. ಆಗ ಎಲ್ಲರೂ ಬೇಡ ಅಂದಿದ್ದರು. ಹಿಂದೆ ನಾನು ಪರಿಷತ್ ಪ್ರತಿಪಕ್ಷದ ನಾಯಕನಾಗಿದ್ದಾಗ ಕೆಜೆ ಜಾರ್ಜ್ ಮೇಲೆ ಆರೋಪ ಬಂದಿತ್ತು. ಆಗ ಅವರಿಗೂ ರಾಜೀನಾಮೆ ನೀಡಲು ಮನವಿ ಮಾಡಿದ್ದೆ. ಅವರು ಅದನ್ನು ಗೌರವಿಸಿ ವಾಪಸ್ ಬಂದರು. ಅದೇ ರೀತಿ ನಾನೂ ಕೂಡ ರಾಜೀನಾಮೆ ಕೊಟ್ಟೆ. ನನ್ನ ಕೇಸ್ ತನಿಖೆ ಆಯ್ತು, ಈ ಕೇಸ್ ನಿರಾಧಾರ ಅಂತ ತೀರ್ಪು ಬಂತು, ಕ್ಲೀನ್ ಚಿಟ್ ದೊರೆತು 4 ತಿಂಗಳಾಗಿದೆ. ನಾನು ಯಾವುದೇ ರಾಷ್ಟ್ರೀಯ ನಾಯಕರನ್ನು ಸಂಪರ್ಕ ಮಾಡಿಲ್ಲ. ಮುಖ್ಯಮಂತ್ರಿಗಳು ಭರವಸೆ ನೀಡಿದ್ದರು. ಬೆಳಗಾವಿಗೆ ಹೋಗಿ ಸೌಮ್ಯ ಸ್ವಭಾವದ ಪ್ರತಿಭಟನೆ ಮಾಡೋದಾಗಿ ತಿಳಿಸಿದ್ದೇನೆ ಎಂದಿದ್ದರು.
ಸಿಎಂ ನೇರವಾಗಿ ಹೇಳಿಲ್ಲ. ಅವರು ಮಾಧ್ಯಮಕ್ಕೆ ನೀಡಿದ ಹೇಳಿಕೆಯನ್ನು ನೋಡಿದ್ದೇನೆ. ಸದನದಲ್ಲಿ ಪಾಲ್ಗೊಳ್ಳುವ ವಿಚಾರ ರಾತ್ರಿ ನಿರ್ಧರಿಸುತ್ತೇನೆ. ಸಿಎಂ ಅವರನ್ನು ನಂಬುತ್ತೇನೆ. ಅವರ ಬಳಿ ಮಾತಾಡಿ ತೀರ್ಮಾನ ಮಾಡುತ್ತೇನೆ. ನನಗೆ ಸಚಿವ ಆಗಬೇಕು ಎಂದು ಆಸೆ ಅಲ್ಲ. ಆದರೆ, ಆಪಾದನೆ ಬಂದಿತ್ತು, ಅದರಿಂದ ಕ್ಲೀನ್ ಆಗಿ ಹೊರಬಂದಿದ್ದೇನೆ. ನನ್ನ ವಾಪಸ್ ಸಚಿವ ಮಾಡ್ತೀನಿ ಎಂದು ಬಿಎಸ್’ವೈ, ಸಿಎಂ ಹಾಗೂ ಕಟೀಲ್ ಹೇಳಿದ್ದರು. ಈಗ ಅದ್ದಕ್ಕಾಗಿ ಕೇಳುತ್ತಿದ್ದೇನೆ. ನಾನು ಸಚಿವನಾಗದೇ ಇರುವುದಕ್ಕೆ ಪಿತೂರಿ ಬಗ್ಗೆ ಪ್ರಸ್ತಾಪ ಮಾಡಲ್ಲ. ಪಕ್ಷವನ್ನು 2-3 ಭಾಗ ಮಾಡಲು ಇಷ್ಟ ಇಲ್ಲ ಎಂದಿದ್ದರು.

ಇದರ ಬೆನ್ನಲ್ಲೇ ಮುಖ್ಯಮಂತ್ರಿಗಳನ್ನು ಇಬ್ಬರೂ ನಾಯಕರು ಭೇಟಿಯಾಗಿದ್ದು, ಮುಂದಿನ ವಾರದಲ್ಲಿ ಸಂಪುಟಕ್ಕೆ ಸೇರಿಸಿಕೊಳ್ಳುವ ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದ್ದು, ಈ ವಿಚಾರ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CM Basavaraja BommaiEshwarappaJarkiholiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಈಶ್ವರಪ್ಪಜಾರಕಿಹೊಳಿಬೆಳಗಾವಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೃಷಿ ವಿವಿ ಇರುವಕ್ಕಿ ಕ್ಯಾಂಪಸ್‌ಗೆ ಕೃಷಿ ತಜ್ಞರ ನಿಯೋಗ ಭೇಟಿ

Next Post

ದಾಸ ಸಾಹಿತ್ಯ ಎಲ್ಲಾ ಕಾಲದಲ್ಲಿಯೂ ಸ್ವೀಕೃತವಾಗಿರುವುದು ಅದರ ವಿಶೇಷ: ಡಾ.ಕೆ. ರಮಾನಂದ ಅಭಿಪ್ರಾಯ

kalpa News

kalpa News

Next Post
ದಾಸ ಸಾಹಿತ್ಯ ಎಲ್ಲಾ ಕಾಲದಲ್ಲಿಯೂ ಸ್ವೀಕೃತವಾಗಿರುವುದು ಅದರ ವಿಶೇಷ: ಡಾ.ಕೆ. ರಮಾನಂದ ಅಭಿಪ್ರಾಯ

ದಾಸ ಸಾಹಿತ್ಯ ಎಲ್ಲಾ ಕಾಲದಲ್ಲಿಯೂ ಸ್ವೀಕೃತವಾಗಿರುವುದು ಅದರ ವಿಶೇಷ: ಡಾ.ಕೆ. ರಮಾನಂದ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL