No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Sunday, April 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ಯಾರು ರಾಷ್ಟ್ರದ ಅಖಂಡತೆಗೆ ಹೋರಾಡುತ್ತಾರೆ ಅವರ ಪರ ಗಾಂಧೀಜಿ ಇರುತ್ತಾರೆ: ಎಮ್‌ಎಲ್‌ಸಿ ಡಾ. ಧನಂಜಯ ಸರ್ಜಿ

ಬೆಳಗಾವಿ | ವಿಧಾನ ಪರಿಷತ್ ಕಲಾಪದಲ್ಲಿ ಮಹಾತ್ಮಾ ಗಾಂಧೀಜಿ ಸ್ಮರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 17, 2024
in ಬೆಳಗಾವಿ
0
ಯಾರು ರಾಷ್ಟ್ರದ ಅಖಂಡತೆಗೆ ಹೋರಾಡುತ್ತಾರೆ ಅವರ ಪರ ಗಾಂಧೀಜಿ ಇರುತ್ತಾರೆ: ಎಮ್‌ಎಲ್‌ಸಿ ಡಾ. ಧನಂಜಯ ಸರ್ಜಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  |

ದುಷ್ಟರು ತುಂಬಾ ಬೆಳೆಯಬಹುದು ಆದರೆ ಉಳಿಯಲು ಸಾಧ್ಯವಿಲ್ಲ, ಸಜ್ಜನರನ್ನು ತುಂಬಾ ತುಳಿಯಬಹುದು, ಆದರೆ ನಾಶ ಮಾಡಲು ಸಾಧ್ಯವಿಲ್ಲ ಎಂಬ ಗಾಂಧೀಜಿಯವರ ನುಡಿಗಳನ್ನು ಹೇಳುವ ಮೂಲಕ ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ, #MLC Dr. Dhananjaya Sarji ಮಹಾತ್ಮಾ ಗಾಂಧೀಜಿಯವರನ್ನು #Mahathma Gandhiji ಸ್ಮರಿಸಿದರು.

ಐತಿಹಾಸಿಕ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆಯನ್ನು ಮಹಾತ್ಮಗಾಂಧಿ ಅವರು ವಹಿಸಿ ನೂರು ವರ್ಷಗಳು ತುಂಬಿರುವ ಹಿನ್ನೆಲೆ ವಿಧಾನ ಪರಿಷತ್ ಕಲಾಪದಲ್ಲಿ ಸೋಮವಾರ ನಡೆದ ವಿಶೇಷ ಚರ್ಚೆಯಲ್ಲಿ  ಅವರು ಮಹಾತ್ಮಾ ಗಾಂಧೀಜಿ ಅವರ ಕುರಿತು ಅವರು ಮಾತನಾಡಿದರು.
ಮಹಾತ್ಮಾ ಗಾಂಧೀಜಿ ಅವರು ತಮ್ಮ ಎರಡು ಕೈಯಲ್ಲಿ ಬರೆಯುವಂತಹ ಸಾಮರ್ಥ್ಯವನ್ನು ಹೊಂದಿದ್ದರು. ಹಿಂದ್ ಸ್ವರಾಜ್ ಪುಸ್ತಕದಲ್ಲಿ ತಾವು ಬರೆಯಬೇಕಾದರೆ ಸಾಕಷ್ಟು ಪುಟಗಳನ್ನು ಎಡ ಗೈನಲ್ಲೆ ಬರೆದಿದ್ದು ವಿಶೇಷ. ಜಗತ್ತಿನಾದ್ಯಂತ ನೂರಕ್ಕೂ ಹೆಚ್ಚು ದೇಶಗಳಲ್ಲಿ ಗಾಂಧೀಜಿಯವರ ಭಾವಚಿತ್ರ ಇರುವಂತಹ ಪೋಸ್ಟರ್ ಎನ್ವಲಪ್ ಗಳನ್ನೂ ಬಿಡುಗಡೆಗೊಳಿಸಿದ್ದಾರೆ ಹಾಗೂ ಬಳಸುತ್ತಿದ್ದಾರೆ. ಭಾರತ ದೇಶದಲ್ಲಿ ಮಹಾತ್ಮಾ ಗಾಂಧೀಜಿ ಅವರ ಭಾವಚಿತ್ರ ಇರುವಂತಹ ಸುಮಾರು 40 ಸ್ಟ್ಯಾಂಪ್ ಹಾಗೂ 200 ಪೋಸ್ಟರ್ ಎನ್ವಲಪ್ ಬಳಸಲಾಗುತ್ತಿದೆ. 40 ದೇಶಗಳಲ್ಲಿ ಗಾಂಧೀಜಿ ಅವರು ಇರುವಂತಹ ನಾಣ್ಯಗಳನ್ನುಮತ್ತು 80 ದೇಶಗಳಲ್ಲಿ ಅವರ ಪ್ರತಿಮೆಗಳು, 40ಕ್ಕೂ ಹೆಚ್ಚು ದೇಶಗಳಲ್ಲಿ ರಸ್ತೆಗಳಿಗೆ ಮಹಾತ್ಮಾ ಗಾಂಧೀಜಿ ಅವರ ಹೆಸರನ್ನು ಇಟ್ಟಿದ್ದಾರೆ. ಗಾಂಧೀಜಿ ಅವರು ಜೀವನದಲ್ಲಿ ಒಂದು ಬಾರಿಯೂ ಅಮೇರಿಕಾ ದೇಶಕ್ಕೆ ಹೋದವರಲ್ಲ, ಆದರೂ ಅಮೆರಿಕಾದ ವಿವಿಧ ಪ್ರದೇಶಗಳಲ್ಲಿ 30 ಪ್ರತಿಮೆಗಳನ್ನು ಸ್ಥಾಪಿಸಲಾಗಿದೆ. ಅವರು ವಿಧಿವಶರಾದ ಸಂದರ್ಭದಲ್ಲಿ ವಿಶ್ವ ಸಂಸ್ಥೆಯಲ್ಲಿರುವ 50 ದೇಶಗಳು ರಾಷ್ಟ್ರ ಧ್ವಜಗಳನ್ನು ಅರ್ಧಕ್ಕೆ ಇಳಿಸಿ ಗೌರವ ಸಲ್ಲಿಸಿದ್ದು, ಭಾರತವೇ ಹೆಮ್ಮೆಪಡುವಂತಹ ಸಂಗತಿ ಎಂದು ಹೇಳಿದರು.

Also read: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ

ಮಹಾತ್ಮಾ ಗಾಂಧೀಜಿ ಅವರನ್ನು ನಾವು ರಾಷ್ಟ್ರಪಿತ ಎಂದು ಕರೆಯುತ್ತೇವೆ, ಆ ರಾಷ್ಟ್ರಪಿತರನ್ನು ನಾವು ನಮ್ಮ ಪರ, ಅವರ ಪರ, ಇವರ ಪರ ಎಂದು ಹೇಳಿಕೊಂಡು ಓಡಾಡುತ್ತೇವೆ, ಗಾಂಧೀಜಿ ಅವರು ಜನರ ಪರ, ರಾಷ್ಟ್ರದ ಪರವಾಗಿ ಇದ್ದರು. ಯಾರು ರಾಷ್ಟ್ರದ ಪರವಾಗಿ ಶ್ರಮಿಸುತ್ತಾರೆಯೋ, ಯಾರು ದೇಶದ ಏಳಿಗೆಗಾಗಿ ದುಡಿಯುತ್ತಾರೆ, ಯಾರು ರಾಷ್ಟ್ರದ ಅಖಂಡತೆಗೆ ಹೋರಾಡುತ್ತಾರೆ, ಯಾರು ದೇಶವನ್ನು ಪ್ರೀತಿಸುತ್ತಾರೆ ಅವರ ಪರ ಮಹಾತ್ಮಾ ಗಾಂಧೀಜಿ ಅವರು ಇರುತ್ತಾರೆ ಎಂದು ಹೇಳಿದರು.

ದೇಶಕ್ಕೆ ಸ್ವಾತಂತ್ರ್ಯ ದೊರೆತು 77 ವರ್ಷಗಳು ಕಳೆದವು ಇವತ್ತಿನ ರಾಷ್ಟ್ರ ಮತ್ತು ರಾಜ್ಯದ ರಾಜಕಾರಣ, ಜನರ ಅಭದ್ರತೆ, ಅತ್ಯಾಚಾರ, ಹಗರಣಗಳನ್ನು ನೋಡಿದರೆ ಮಹಾತ್ಮಾ ಗಾಂಧೀಜಿ ಅವರು ಏನು ಸ್ವಾತಂತ್ರ್ಯವನ್ನು ತಂದುಕೊಟ್ಟರೋ, ರಾಮರಾಜ್ಯದ ಕನಸನ್ನು ಕಂಡಿದ್ದರೋ, ಗ್ರಾಮ ಸ್ವರಾಜ್ಯದ ಕನಸನ್ನು ಕಂಡಿದ್ದರೋ, ಈಗಿನ ಕಾಲದಲ್ಲಿ ಅದು ನನಸಾಗುವ ಕಾಲ ಉಳಿದಿಲ್ಲ ಎನಿಸುತ್ತದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: BelagaviKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMahathma GandhijiMLC Dr. Dhananjaya SarjiNews_in_KannadaNews_Kannadaಬೆಳಗಾವಿಮಹಾತ್ಮಾ ಗಾಂಧೀಜಿಶಾಸಕ ಡಾ. ಧನಂಜಯ ಸರ್ಜಿ
Share196Tweet123Send
Previous Post

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ

Next Post

ಒನ್‌ಟೈಮ್ ಸೆಟಲ್‌ಮೆಂಟ್ | 15 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹಕ್ಕೆ ದಾರಿ ಸುಗಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಜ್ಯದಲ್ಲಿ ಎಷ್ಟು ಖಾಸಗಿ ಮೆಡಿಕಲ್ ಶಾಪ್’ಗಳಿವೆ? ಅಕ್ರಮ ಔಷಧಿ ಅಂಗಡಿಗಳ ಬಗ್ಗೆ ಸರ್ಕಾರ ಹೇಳುವುದೇನು?

ಒನ್‌ಟೈಮ್ ಸೆಟಲ್‌ಮೆಂಟ್ | 15 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹಕ್ಕೆ ದಾರಿ ಸುಗಮ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL