No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Thursday, May 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ವಕ್ಫ್ ಮಂಡಳಿ ಕುರಿತು ಉತ್ತರ ನೀಡಲು ಸರ್ಕಾರ ಸಿದ್ಧವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 16, 2024
in ಬೆಳಗಾವಿ
0
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಶೀಘ್ರದಲ್ಲೇ ಬಿಡುಗಡೆ: ಸಿಎಂ ಸಿದ್ಧರಾಮಯ್ಯ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  |

ವಕ್ಫ್ ಮಂಡಳಿ ಕುರಿತು ಸರ್ಕಾರ ವಿಧಾನಮಂಡಲದಲ್ಲಿ ಉತ್ತರ ನೀಡಬೇಕಿದೆ. ಸರ್ಕಾರ  ಕರ್ನಾಟಕದ ಚರ್ಚೆಗೂ ಸಿದ್ಧವಿದೆ ವಕ್ಫ್ ಮಂಡಳಿ ಕುರಿತ ವಿರೋಧ ಪಕ್ಷಗಳ ಪ್ರಶ್ನೆಗಳಿಗೂ ಉತ್ತರ ನೀಡಲೂ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ತಿಳಿಸಿದರು.

ಅವರು ಇಂದು ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

Also read: ಸೊರಬ | ಹೋರಿಗಳ ಮಿಂಚಿನ ಓಟ, ಪೈಲ್ವಾನರ ಬಲ ಪ್ರದರ್ಶನ | ಹೇಗಿತ್ತು ಹೋರಿ ಬೆದರಿಸುವ ಹಬ್ಬ?
ವಕ್ಫ್ ಮಂಡಳಿ #Wakf Board ಆಸ್ತಿ ಕಬಳಿಕೆ ಕುರಿತಂತೆ ಮೌನ ವಹಿಸಲು ಶಾಸಕ ಬಿ.ವೈ. ವಿಜವೇಂದ್ರ #MLA B Y Vijayendra ತಮಗೆ 150 ಕೋಟಿಗಳ ಆಮಿಷ ಒಡ್ಡಿದ್ದರು ಎಂದು ಅನ್ವರ್  ಮಾಣಿಪ್ಪಾಡಿ  ಅವರು ಮಾಡಿರುವ ಆರೋಪ ಸುಳ್ಳು ಎಂಬ ಮಾಣಿಪ್ಪಾಡಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅವರೇ ಸ್ವತಃ ಹಿಂದೆ ಆಮಿಷ ಒಡ್ಡಿದ್ದರು ಎಂದು ಹೇಳಿರುವುದರ ಮೇಲೆ ನಾವು ಪ್ರತಿಕ್ರಿಯೆ ನೀಡಿದ್ದೇವೆ. ಅವರೇ ಪತ್ರಿಕಾಗೋಷ್ಠಿ ಕರೆದು ನೀಡಿರುವ  ಹೇಳಿಕೆಗೆ ನನ್ನ ಪ್ರಕಾರ ಪ್ರತಿಕ್ರಿಯೆ ನೀಡಿರುವುದು ಸರಿಯಾಗಿದೆ. ಈಗ ಬಹಳ ವರ್ಷಗಳ ನಂತರ ಹೇಳಿಲ್ಲ ಎನ್ನುತ್ತಿದ್ದಾರೆ. ಏನು ಮಾಡಬೇಕು ಎಂದು ನೀವೇ ಹೇಳಿ ಎಂದು ಮುಖ್ಯಮಂತ್ರಿಗಳು ಮಾಧ್ಯಮದವರನ್ನು ಪ್ರಶ್ನಿಸಿದರು.

ಯಾರು ಇತ್ಯರ್ಥ ಮಾಡಿಲ್ಲವೋ ಅವರು ಕ್ಷಮೆ ಕೇಳಲಿ

ಪ್ರಹ್ಲಾದ ಜೋಶಿ ಅವರು ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎ  ಮೀಸಲಾತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ  ಹೋರಾಟದಲ್ಲಿ ಆಗಿರುವ ಅವಘಡಕ್ಕಾಗಿ ಸಿಎಂ ಕ್ಷಮೆ ಕೇಳಬೇಕು ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಯಾರು ಸಮಸ್ಯೆಯನ್ನು ಇತ್ಯರ್ಥ ಮಾಡಿಲ್ಲವೋ ಅವರೇ ಕ್ಷಮೆ ಕೇಳಲಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

                                               

Tags: BelagaviCM SiddaramaiahKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMLA B Y VijayendraNews_in_KannadaNews_KannadaWakf Boardಬೆಳಗಾವಿಮುಖ್ಯಮಂತ್ರಿ ಸಿದ್ದರಾಮಯ್ಯವಕ್ಫ್ ಮಂಡಳಿಶಾಸಕ ಬಿ.ವೈ. ವಿಜವೇಂದ್ರ
Share196Tweet123Send
Previous Post

ಸೊರಬ | ಹೋರಿಗಳ ಮಿಂಚಿನ ಓಟ, ಪೈಲ್ವಾನರ ಬಲ ಪ್ರದರ್ಶನ | ಹೇಗಿತ್ತು ಹೋರಿ ಬೆದರಿಸುವ ಹಬ್ಬ?

Next Post

ರಾಜ್ಯ ಸಿವಿಲ್ ಸೇವೆ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಅನ್ಯಾಯ | MLC ಡಿ.ಎಸ್. ಅರುಣ್ ಕಿಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಜ್ಯ ಸಿವಿಲ್ ಸೇವೆ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಅನ್ಯಾಯ | MLC ಡಿ.ಎಸ್. ಅರುಣ್ ಕಿಡಿ

ರಾಜ್ಯ ಸಿವಿಲ್ ಸೇವೆ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಅನ್ಯಾಯ | MLC ಡಿ.ಎಸ್. ಅರುಣ್ ಕಿಡಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

May 6, 2026
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

May 6, 2026
ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

May 6, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಧ್ಯಾನ – ಸಾತ್ವಿಕ ಜೀವನಶೈಲಿ ಮನಸ್ಸನ್ನು ಶುದ್ಧಗೊಳಿಸುತ್ತವೆ: ಸಾಧ್ವಿ ಶುಭಕರಿ ಜೀ

May 6, 2026
ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

May 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL